ಸಿದ್ದಿಕೇರಿ ಶಾಲೆಯ ಮಕ್ಕಳು ಕೇಂದ್ರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ
ಗಂಗಾವತಿ ನಗರದ ಸಿದ್ದಿಕೇರಿಯಲ್ಲಿ ಇರುವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕೇಂದ್ರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಮುಖ್ಯ ಗುರುಗಳು ರಾಘವೇಂದ್ರಹರ್ಷ ವ್ಯಕ್ತಪಡಿಸಿದರು ನಂತರ ಮಾತನಾಡಿದ ಅವರು ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬಹುದು ರಾಜ್ಯ ಮತ್ತು ರಾಷ್ಟ್ರ…