2 ವರ್ಷದಿಂದ ಲಾಗಿನ್ ಮಾಡದ ಜಿಮೇಲ್ ಖಾತೆ ಡಿಸೆಂಬರ್ನಿಂದ ಡಿಲೀಟ್
ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಒಮ್ಮೆಯೂ ಲಾಗಿನ್ ಮಾಡದ ಜಿಮೇಲ್ ಖಾತೆಗಳನ್ನು ಕಾಯಂ ಡಿಲೀಟ್ ಮಾಡಲು ಗೂಗಲ್ ನಿರ್ಧರಿಸಿದೆ. ಇದೇ ವರ್ಷ ಡಿಸೆಂಬರ್ನಲ್ಲಿ ಈ ಪ್ರಕ್ರಿಯೆಯನ್ನು ಅದು ಆರಂಭಿಸಲಿದೆ. ಆದರೆ ಇದು ವೈಯಕ್ತಿಕ ಖಾತೆಗಳಿಗೆ ಮಾತ್ರ ಅನ್ವಯವಾಗಲಿದ್ದು ಸಂಘ- ಸಂಸ್ಥೆಗಳು, ಶಿಕ್ಷಣ…