Category: ಆರೋಗ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಇಲ್ಲ ಬಡವರಿಗೆ ಔಷಧಗಳ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಒಂದೆಡೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ನೆರವಿಗೆ ಧಾವಿಸಿದೆ ಎನ್ನುತ್ತಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ಆರೋಗ್ಯದ ವಿಚಾರದಲ್ಲಿ ಅದೇ ಬಡವರನ್ನು ಸಂಕಷ್ಟಕ್ಕೆ ದೂಡುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ಸೃಷ್ಟಿಯಾಗಿದೆ. ಇದಕ್ಕೆ ಬಲವಾದ ಕಾರಣವೂ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ಅಗತ್ಯ ಔಷಧಗಳ…

ಸ್ವಚ್ಚತೆಯಿಂದ ಆರೋಗ್ಯ ಕಾಪಾಡಿಕೊಳ್ಳಿ ಆಶಾಬೇಗಂ ಕರೆ

ಗಂಗಾವತಿ:ಗಂಗಾವತಿ ನಗರದಲ್ಲಿ ಇಂದು ವಿಶ್ವ ಸೊಳ್ಳೆ ದಿನ. ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡುವ ಮಹಾಮಾರಿ ಸೊಳ್ಳೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿಷರ್ಷ ಆಗಷ್ಟ್ 20ರ ದಿನವನ್ನು ಸೊಳ್ಳೆ ದಿನವಾಗಿ ಆಚರಿಸಲಾಗುತ್ತದೆ. ಗಂಗಾವತಿ ನಗರದ ಎಂ.ಎನ್.ಎಂ.ಪ್ರೌಢ ಶಾಲೆಯಲ್ಲಿ ಉದ್ಘಾಟನೆ ಮಾಡಿ…

ಸ್ಕಿಜೋಫೋನಿಯಾ ಖಾಯಿಲೆಯನ್ನು ಆರಂಭದಲ್ಲೇ ಗುರುತಿಸುವುದು ಮುಖ್ಯ: DHO ಡಾ.ಲಿಂಗರಾಜು ಟಿ.

ಸ್ಕಿಜೋಫೋನಿಯಾ ಒಂದು ತೀವ್ರತರದ ಮಾನಸಿಕ ಖಾಯಿಲೆಯಾಗಿದ್ದು, ಮೆದುಳಿನ ರಾಸಾಯನಿಕ ವಸ್ತುಗಳಲ್ಲಿ ಆಗುವ ಅಸಮತೋಲನದಿಂದ ಈ ರೋಗ ಸ್ಥಿತಿಯು ಕಾಣಿಸಿಕೊಳ್ಳುತ್ತದೆ. ಸೂಕ್ತ ಸಮಯದಲ್ಲಿ ರೋಗ ಪತ್ತೆಹಚ್ಚಿ ಸರಿಯಾದ ಚಿಕಿತ್ಸೆ ಪಡೆದುಕೊಂಡಲ್ಲಿ ಗುಣಮಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಗರಾಜು…

ಕಿತ್ತಳೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚಿದ್ರೆ 5 ಸಮಸ್ಯೆಗಳು

ಕಿತ್ತಳೆ ರಸವು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ಇತರ ಆರೋಗ್ಯಕರ ಗುಣಗಳಲ್ಲಿ ಸಮೃದ್ಧವಾಗಿದೆ. ಇದನ್ನು ಮುಖಕ್ಕೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಚರ್ಮವು ಯುವ ಆಗುತ್ತದೆ. ಮೊಡವೆ ಮತ್ತು ಇತರ ಚರ್ಮ ಸಂಬಂಧಿ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.. ಇದರ ಬಳಕೆಯಿಂದ ಚರ್ಮಕ್ಕೆ…

ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ

ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ…

ಕುಂಟೋಜಿ ಗ್ರಾಮದಲ್ಲಿ ವಿಶ್ವ ಸ್ತನ್ಯಪಾನ ಕಾರ್ಯಕ್ರಮ

ಕಾರಟಗಿ : ತಾಲೂಕಿನ ಕುಂಟೋಜಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆ.3 ರಂದು ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮವನ್ನು ಅರೋಗ್ಯ ಸುರಕ್ಷಾಣಧಿಕಾರಿಗಳಾದ ಗಾಯತ್ರಿ ಕೆ ರವರು ಉದ್ಘಾಟಿಸಿ ಮಾತನಾಡಿದರು ,ಎದೆ ಹಾಲಿನ ಮಹತ್ವ ಮತ್ತು ದೇಹದ ಬೆಳವಣಿಗೆಗೆ ಅವಶ್ಯಕ ಎಂಬ…

ಜುಲೈ 17ರಿಂದ ಸಕ್ರಿಯ ಕ್ಷಯ ರೋಗ ಪತ್ತೆ ಚಿಕಿತ್ಸಾ ಆಂದೋಲನ

ಕೊಪ್ಪಳ ಜುಲೈ 10 : ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ…

ಸಂಶಯಾಸ್ಪದ ವಾಂತಿ ಬೇಧಿ ಪ್ರಕರಣ: ಮೈಲಾಪುರ ಗ್ರಾಮಕ್ಕೆ ಡಿ.ಹೆಚ್.ಓ ಭೇಟಿ

ಕೊಪ್ಪಳ ಜೂನ್ 23 : ಕಾರಟಗಿ ತಾಲೂಕಿನ ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮೈಲಾಪುರ ಗ್ರಾಮದಲ್ಲಿ ಸಂಶಯಾಸ್ಪದ ವಾಂತಿ ಬೇಧಿ ಪ್ರಕರಣ ಕಂಡು ಬಂದ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಡಿ ಮಳಗಿ ಅವರು ತಂಡದೊಂದಿಗೆ…

ಡಿಎಚ್‌ಓ, ಡಿಎಸ್ಓ ಅವರಿಂದ ಮುಂದುವರೆದ ಕ್ಷೇತ್ರ ಭೇಟಿ

ಕೊಪ್ಪಳ ಜೂನ್ 20 : ಯಲಬುರ್ಗಾ ತಾಲೂಕಿನ ವಜ್ರಬಂಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಾಲಬಾವಿ ಗ್ರಾಮದಲ್ಲಿ ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ ಕಂಡು ಬಂದ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ‌ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ…

ಜಿಲ್ಲಾಧಿಕಾರಿಗಳು, ಜಿಪಂ‌ ಸಿಇಓ ನಿರ್ದೇಶನ: ಬಸರಿಹಾಳದಲ್ಲಿ ಮುಂಜಾಗ್ರತಾ ಕ್ರಮ: ತಾಪಂ ಇಓ ಚಂದ್ರಶೇಖರ

ಕೊಪ್ಪಳ ಜೂನ್ 18 : ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಮತ್ತು ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ ಅವರ ನಿರ್ದೇಶನದ ಮೇರೆ ಬಸರಿಹಾಳ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ತಾಲೂಕು ಪಂಚಾಯತನಿಂದಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕನಕಗಿರಿ ತಾಲೂಕು ಪಂಚಾಯತ್…

error: Content is protected !!