ಜಿಲ್ಲೆಯಲ್ಲಿ ನಾಳೆಯಿಂದ ನಮ್ಮ ಕ್ಲಿನಿಕ್ ಆರಂಭ
ಕೊಪ್ಪಳ ಡಿಸೆಂಬರ್ 13 (ಕರ್ನಾಟಕ ವಾರ್ತೆ): ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ 15ನೇ ಹಣಕಾಸು ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೂರು ನಮ್ಮ ಕ್ಲಿನಿಕ್‌ಗಳು ಮಂಜೂರಾಗಿದ್ದು, ಡಿ.14 ರಂದು ಆನ್‌ಲೈನ್ ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಯ…