Month: December 2022

ಗಂಗಾವತಿ ನಗರಕ್ಕೆ ರೆಡ್ಡಿ ಎಂಟ್ರಿಯಿಂದ ಕೆಲವು ಬಿಜೆಪಿ ಪಕ್ಷದ ನಾಯಕರಿಗೆ ತಲೆ ಬಿಸಿ ಜೋರಾಗಿ ತಟ್ಟಿದೆ

ಗಂಗಾವತಿ: ವಿಧಾನ ಸಭಾ ಕ್ಷೇತ್ರಕ್ಕೆ ಬಳ್ಳಾರಿ ಜಿಲ್ಲೆಯ ಗಣಿಧಣಿ ಮಾಜಿ ಸಚಿವ ಜರ್ನಾದನ ರೆಡ್ಡಿ ಎಂಟ್ರಿಯಿಂದ ಕೆಲವು ನಾಯಕರಿಗೆ ತಲೆ ಬಿಸಿಯಾಗಿರುವುದು.ರೆಡ್ಡಿ ನಡೆ ಯಾವ ಕಡೆ..? ನಿಗೂಢ. ಬಳ್ಳಾರಿ ಜಿಲ್ಲೆಯ ಗಣಿಧಣಿ ಮಾಜಿ ಸಚಿವ ಜರ್ನಾದನ ರೆಡ್ಡಿ ಗಂಗಾವತಿ ವಿಧಾನ ಸಭಾ…

ಜ.3 ರಂದು ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ

ಕೊಪ್ಪಳ: ರಾಜ್ಯದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ರಾಜ್ಯಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಜ.3 ರಂದು ಬೆಂಗಳೂರಿನಲ್ಲಿ ಜರುಗಲಿದೆ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ತಿಳಿಸಿದ್ದಾರೆ.ನಗರದ ಕೆಯುಡಬ್ಲ್ಯೂಜೆ ಪತ್ರಿಕಾ ಭವನದಲ್ಲಿ…

ಅಂಬೇಡ್ಕರ್ ಪರಿ ನಿರ್ವಾಣ ದಿನ ಆಚರಣೆ

ಕುಕುನೂರು: ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಮಾಜಿ ಸಚಿವರಾದ ಬಸವರಾಜ್ ರಾಯರೆಡ್ಡಿ ಅವರು ಮಹಾಪರಿನಿರ್ವಣಾ ದಿನ ಆಚರಿಸಲಾಯಿತು. ಕುಕುನೂರು ಪಟ್ಟಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ…

ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು: ರಾಧಾಕೃಷ್ಣ ನಗರದ ಜನತೆಯ ಆಕ್ರೋಶ

ಕುಕುನೂರು: ಕುಕನೂರು ಪಟ್ಟಣದ ಟೀಚರ್ಸ್ ಕಾಲೋನಿ ಎಂದೇ ಪ್ರಸಿದ್ಧವಾಗಿರುವ ಡಾಕ್ಟರ್ ರಾಧಾಕೃಷ್ಣ ಕಾಲೋನಿ ವಾರ್ಡ್ ನಂಬರ್ 18 ಮುಖ್ಯ ಚರಂಡಿ ನಿರ್ಮಿಸುವ ಕಾಮಗಾರಿಯನ್ನು ಅರ್ಧದಲ್ಲಿ ಸ್ಥಗಿತಗೊಳಿಸಿರುವುದರ ಪರಿಣಾಮ ಚರಂಡಿ ಚರಂಡಿ ನೀರಲ್ಲ ತುಂಬಿಕೊಂಡು ರಸ್ತೆಯ ಮೇಲೆ ಹರಿಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ. ಬಹುತೇಕ…

ಕಳಪೆ ಕಾಮಗಾರಿ ಮಾಜಿ ಸಚಿವರಿಂದ ಆರೋಪ

ಕುಕುನೂರು: ಕುಕನೂರು ತಾಲೂಕಿನ ಬಳಗೇರಿ ಗ್ರಾಮದಿಂದ ಕಲ್ಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ರಸ್ತೆಯ ಮರು ಡಾಂಬರೀಕರಣ ಕಾರ್ಯವು ಪೂರ್ಣಗೊಂಡು ಕೇವಲ ಎರಡು ದಿನದಲ್ಲಿ ಕಿತ್ತು ಹೋಗಿರುವುದನ್ನು ಮಾಜಿ ಸಚಿವರಾದ ಬಸವರಾಜ್ ರಾಯರೆಡ್ಡಿ ತೋರಿಸುತ್ತಾ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಸರ್ಕಾರ…

ರಾಜಕಾರಣದಲ್ಲಿ ಜಾತಿಬಲ, ಹಣಬಲ ಪ್ರಯೋಗ ಸರಿಯಲ್ಲ -ಬಸವರಾಜ ರಾಯರೆಡ್ಡಿ

ಕುಕನೂರು: ರಾಜಕೀಯದಲ್ಲಿ ಜಾತಿ ಬಲ, ಹಣ ಬಲವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ನಿಜಕ್ಕೂ ಶೋಚನೆಯ. ಮತದಾರರಿಗೆ ಕುಂಕುಮ ಹಚ್ಚಿ, ಧರ್ಮದ ಹೆಸರು ಹೇಳಿಕೊಂಡು ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆರೋಪಿಸಿದರು. ತಾಲೂಕಿನ ಬಳಗೇರಿ, ಕಕ್ಕಿಹಳ್ಳಿ…

ಸಂಸದ ಸಂಗಣ್ಣ ಕರಡಿ ಬಗ್ಗೆ ಅನಗತ್ಯ ಟೀಕೆ ಮಾಡುವ ನೈತಿಕತೆ ಶಿವರಾಜ ತಂಗಡಗಿಗೆ ಇಲ್ಲ – ಗಣೇಶ ಹೊರತಟ್ನಾಳ

ಕೊಪ್ಪಳ: ಪ್ರಧಾನಿ ನರೇಂದ್ರಮೋದಿ ಹಾಗೂ ಸಂಸದ ಸಂಗಣ್ಣ ಕರಡಿ ಬಗ್ಗೆ ಅನಗತ್ಯ ಟೀಕೆ ಮಾಡುವ ನೈತಿಕತೆ ಶಿವರಾಜ ತಂಗಡಗಿಗೆ ಇಲ್ಲ, ತಕ್ಷಣ ಹೇಳಿಕೆ ಹಿಂಪಡೆಯಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ್ ಹೊರತಟ್ನಾಳ್ ಆಗ್ರಹಿಸಿದ್ದಾರೆ. ನಗರದ ಕೆಯುಡಬ್ಲ್ಯೂಜೆ…

ರಾಯಚೂರು ಮಾನ್ಯ ಜಿಲ್ಲಾಧಿಕಾರಿಗಳ ರವರ ಮುಖಾಂತರ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ

ರಾಯಚೂರು ಜಿಲ್ಲಾ ಅಧ್ಯಕ್ಷರಾದ ಕೆ ನರಸಿಂಹ ನಾಯಕ್ ಹಾಗೂ ಸಂಘದ ವತಿಯಿಂದ ದಿನಾಂಕ 5 12 2022 ರಂದು ಅಂಬೇಡ್ಕರ್ ಸರ್ಕಲ್ ದಿಂದ ಮಾನ್ಯ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಜಾತ ಮುಖಂತರ ತೆರಳಿ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ…

ಹನುಮ ಮಾಲಾಧಾರಣೆ ಮಾಡಿದ ಮಾಜಿ ಸಚಿವ ಜನಾರ್ಧನ ರೆಡ್ಡಿ: ಗಂಗಾವತಿಯಲ್ಲಿ ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸಲು ನಿರ್ಧಾರ?

ಗಂಗಾವತಿ: ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರು ಹನುಮ ಮಲಾಧಾರಣೆ ಮಾಡಿ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ಬೆಳವಣಿಗೆಯು ರೆಡ್ಡಿ ತಮ್ಮ ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸುತ್ತಿದ್ದಾರೆಂಬ ವದಂತಿಗಳನ್ನು ಹುಟ್ಟುಹಾಕಿದೆ.ಗಂಗಾವತಿ ಬಳಿಯ ಅಂಜನಾದ್ರಿ ಬಳಿಯ ಪಂಪಾ ಸರೋವರದಲ್ಲಿ…

ಕಾಲ್ನಡಿಗೆಯೊಂದಿಗೆ ಬೆಟ್ಟದತ್ತ ಹೊರಟ ಮಾಲಾಧಾರಿಗಳು: ಹನುಮ ಜನಿಸಿದ ಪುಣ್ಯ ಭೂಮಿಯಲ್ಲಿ ಹಬ್ಬದ ಸಂಭ್ರಮ.

ಕಾಲ್ನಡಿಗೆಯೊಂದಿಗೆ ಬೆಟ್ಟದತ್ತ ಹೊರಟ ಮಾಲಾಧಾರಿಗಳು: ಹನುಮ ಜನಿಸಿದ ಪುಣ್ಯ ಭೂಮಿಯಲ್ಲಿ ಹಬ್ಬದ ಸಂಭ್ರಮ. ಕೊಪ್ಪಳ, ಡಿಸೆಂಬರ್ 4: ಹನುಮ ಜನಿಸಿದ ಭೂಮಿ ಅಂಜನಾದ್ರಿಯಲ್ಲಿ ನಡೆಯುವ ಮಹತ್ವದ ಪಾವನ ಹೋಮದ ಮುನ್ನಾ ದಿನವಾದ ಡಿಸೆಂಬರ್ 4ರಂದು ಹಬ್ಬದ ಸಂಭ್ರಮ ಕಂಡುಬಂದಿತು. ಹನುಮವ್ರತವನ್ನೇ ಆಚರಿಸಿದ…

error: Content is protected !!