ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ಜಲಸಾಹಸ ಕಾರ್ಯಕ್ರಮಗಳಿಗೆ ಚಾಲನೆ
ಕೊಪ್ಪಳ :ಜನವರಿ 05ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2023ರ ಅಂಗವಾಗಿ ತಾಲೂಕಿನ ಗಿಣಿಗೇರಾ ಗ್ರಾಮದ ಕೆರೆಯಲ್ಲಿ ಜ.5ರಂದು ಹಮ್ಮಿಕೊಂಡಿದ್ದ ಜಲಕ್ರೀಡೆಗೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಚಾಲನೆ ನೀಡಿದರು. ಬಳಿಕ ಶ್ರೀಗಳು ತಾಲೂಕಿನ ಗಿಣಿಗೇರಾ ಗ್ರಾಮದ ಕೆರೆಯಲ್ಲಿ ಭೂ-ಸಾಹಸ, ಜಲಕ್ರೀಡೆ, ಕೆರೆ ದಡದಲ್ಲಿನ ಉದ್ಯಾನವನ…