Month: January 2023

ಆನೆಗೊಂದಿಯಿಂದ ಕಲ್ಯಾಣ ರಥಯಾತ್ರೆ ಆರಂಭ: ಗಾಲಿ ರೆಡ್ಡಿಯಿಂದ ಪ್ರಚಾರಕ್ಕೆ ಚಾಲನೆ

ಗಂಗಾವತಿ: ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದಿರುವ ಮಾಜಿ ಸಚಿವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧಿಕೃತವಾಗಿ ತಾಲೂಕಿನ ಆನೆಗೊಂದಿಯಿಂದ ಮುಂಬರುವ ವಿಧಾನಸಭೆಯ ಚುನಾವಣೆಯ ಪ್ರಚಾರಕ್ಕೆ ಜ.31 ರಂದು ಬೆಳ್ಳಿಗ್ಗೆ 10.30ಕ್ಕೆ ಕೆಆರ್‌ಪಿ ಪಕ್ಷದ 2023ರ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯವನ್ನು…

ಹಿಂಡರ್ಬರ್ಗ್ ಸಂಶೋಧನೆ ವರದಿಗೆ ವಿಸ್ತೃತ ಪ್ರತಿಕ್ರಿಯೆ ನೀಡಿದ ಅದಾನಿ ಸಮೂಹ

ಅದಾನಿ ಸಮೂಹದ ಷೇರುಗಳು ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ಟ್ರೇಡಿಂಗ್ ಸೆಷನ್ ಮಹತ್ವದ್ದಾಗಿದ್ದು, ಅದಾನಿ ಎಂಟರ್ ಪ್ರೈಸಸ್ ನ ಫಾಲೋ ಆನ್ ಆಫರ್ (ಎಫ್ ಪಿಒ) ಗೆ ನಿರ್ಣಾಯಕವಾಗಿದೆ. ಮುಂಬೈ: ಅದಾನಿ ಸಮೂಹದ ಷೇರುಗಳು ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ಟ್ರೇಡಿಂಗ್…

ಕನಸಲ್ಲಿ ದೇವರು ಹೇಳಿದ್ದಕ್ಕೆ ನಾಲಗೆ ಕತ್ತರಿಸಿಕೊಂಡ ಬಳ್ಳಾರಿ ಯುವಕ!

ಬಳ್ಳಾರಿ (ಜ.30) : ದೇವರನ್ನು ಒಲಿಸಿಕೊಳ್ಳಲು ಯುವಕನೊಬ್ಬ ತನ್ನ ನಾಲಗೆ ಕತ್ತರಿಸಿಕೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ. ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲಗೆ ಮರು ಜೋಡಣೆ ಕಷ್ಟಎಂದು ಹೇಳಲಾಗುತ್ತಿದೆ. ಗ್ರಾಮದ ವೀರೇಶ್‌ (32) ಎಂಬಾತ…

ನನ್ನ ಹಾಗೂ ಡಿಕೆಶಿ ಸಂಬಂಧ ಹಾಳಾಗಲು ಆ ಶಾಸಕಿ ಕಾರಣ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ನನ್ನ ನಡುವಿನ ಸಂಬಂಧ ಹಾಳಾಗಲು ಆ ಶಾಸಕಿಯೇ ಕಾರಣ. ಮಹಿಳೆಯ ಮೂಲಕ ಡಿ.ಕೆ. ಶಿವಕುಮಾರ್ ತೇಜೋವಧೆ ಮಾಡಿದ್ದಾರೆ. ಇದೊಂದು ವೈಯಕ್ತಿಕ ಯುದ್ಧ. ಡಿಕೆಶಿ ರಾಜಕಾರಣಿಯಾಗಲು ನಾಲಾಯಕ್ ಎಂದು ಮಾಜಿ ಸಚಿವ ರಮೇಶ್…

ಫೆ. 3 ರಿಂದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಪ್ರತ್ಯೇಕ ಬಸ್ ಯಾತ್ರೆ

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಫೆಬ್ರವರಿ 3 ರಿಂದ ಎರಡನೇ ಹಂತದ ‘ಪ್ರಜಾ ಧ್ವನಿ’ ಬಸ್ ಯಾತ್ರೆ ಕೈಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರುಡುಮಲೆಯಲ್ಲಿ ಬಸ್ ಯಾತ್ರೆ ಆರಂಭಿಸಲಿದ್ದು, ಬಸವಕಲ್ಯಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಅನ್ಸಾರಿ, ಶ್ರೀನಾಥ ಆಪ್ತರು ರೆಡ್ಡಿ ಪಕ್ಷ ಸೇರ್ಪಡೆ; ಕಾಂಗ್ರೆಸ್-ಬಿಜೆಪಿ ಪಕ್ಷಗಳಿಗೆ ಭಾರಿ ಹಿನ್ನಡೆ

ಗಂಗಾವತಿ: ನಿತ್ಯವೂ ಗಾಲಿ ಜನಾರ್ದನರೆಡ್ಡಿ ಪಕ್ಷಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಬಿಜೆಪಿ ನಂತರ ಕಾಂಗ್ರೆಸ್ ಪಕ್ಷದ ಹಿರಿಯರ ಗುಂಪೊಂದು ಜ. 29ರ ರವಿವಾರ ಸಂಜೆ ಗಾಲಿ ಜನಾರ್ದನ ರೆಡ್ಡಿ ಸಮ್ಮುಖದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಯನ್ನು ಸೇರ್ಪಡೆಯಾಗಿದ್ದಾರೆ. ವಿಶೇಷವಾಗಿ ಮಾಜಿ ಸಚಿವ…

ಯಾದಗಿರಿ । ಸೇವಾ ಭದ್ರತೆಯಿಲ್ಲದ ‘ಬಿಸಿಯೂಟ ನೌಕರರು’

ಯಾದಗಿರಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ 2001-2002ರಲ್ಲಿ ಪ್ರಾರಂಭವಾದರೂ ಬಿಸಿಯೂಟ ಕಾರ್ಯಕರ್ತರು ಸೂಕ್ತ ಗೌರವ ಧನವಿಲ್ಲದೇ ದುಡಿಯುತ್ತಿದ್ದಾರೆ. ಕಳೆದ ವರ್ಷದಿಂದ 60 ವರ್ಷದಾಟಿದ ಬಿಸಿಯೂಟ ಕಾರ್ಯಕರ್ತೆಯರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ಇದರಿಂದ ಸೇವೆಯಲ್ಲಿದ್ದಾಗಲೂ ಕೈತುಂಬ ವೇತನ ಇಲ್ಲ, ನಿವೃತ್ತಿಯಾದ…

ಮಹಾನಾಯಕನ ವಿರುದ್ಧ ಸಿಡಿದೆದ್ದ ಸಾಹುಕಾರ್: ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ ಸುದ್ದಿಗೋಷ್ಠಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್ ಎಂದು ಸ್ವಕ್ಷೇತ್ರ ಗೋಕಾಕ್ ನಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ. ಡಿ. ಕೆ.ಶಿವಕುಮಾರ್ ವಿರುದ್ಧ ರೊಚ್ಚಿಗೆದ್ದಿರುವ ರಮೇಶ ಜಾರಕಿಹೊಳಿ ಇಂದು ಬೆಳಗ್ಗೆ 10.30…

ಬಜೆಟ್ ಅಧಿವೇಶನ: ನಾಳೆ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಮುನ್ನಾ ದಿನವಾದ ಸೋಮವಾರ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ವಾಡಿಕೆಯಂತೆ ಸಭೆ ಕರೆದಿದ್ದು, ಜನವರಿ 30 ರಂದು ಮಧ್ಯಾಹ್ನ ಸಂಸತ್ತಿನ ಆವರಣದಲ್ಲಿ ಸಭೆ ನಡೆಯಲಿದೆ. ಈ ವೇಳೆ…

ಇಂದು ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : 100 ಕಟೌಟ್, ಸಾವಿರ ದೀಪೋತ್ಸವ

ಮೈಸೂರು : ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದ್ದು, ಸತತ 12 ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ಹೆಚ್.ಡಿ.ಕೋಟೆ ರಸ್ತೆಯ ಉದ್ಧೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಿಸಿದ್ದು, ಇಂದು ಬೆಳಗ್ಗೆ 11…

error: Content is protected !!