Month: February 2023

ಶ್ರೀ ಕೊಲ್ಲಿ ನಾಗೇಶ್ವರರಾವ್ ಕಾಲೇಜಿನಲ್ಲಿ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಜಗದೇವಿ ರವರಿಗೆ ಸನ್ಮಾನಿಸಿ

ಗಂಗಾವತಿ: ಗಂಗಾವತಿ ಪಟ್ಟಣದಲ್ಲಿ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಕಾಲೇಜಿನಲ್ಲಿ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಜಗದೇವಿ ರವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿ ನಂತರ ಕಾಲೇಜಿನ ವಿದ್ಯಾರ್ಥಿ ಸುನಿಲ್ ಕುಮಾರ್ ಮಾತನಾಡಿ ಪ್ರಾಂಶುಪಾಲರಾದ ಜಗದೇವಿ ಮೇಡಂ ಈ ಕಾಲೇಜ್ಗೆ ಬಂದಿರುವುದು ತುಂಬಾ…

ಗಂಗಾವತಿ ಅಮೃತ್ ಸಿಟಿ ಯೋಜನೆಯಲ್ಲಿ ಭಾರೀ ಗೋಲ್ ಮಾಲ್, ಅಧಿಕಾರಿಗಳ

ಕೊಪ್ಪಳ: ಗಂಗಾವತಿ ಅಮೃತ್ ಸಿಟಿ ಯೋಜನೆಯಡಿ ಗುತ್ತಿಗೆ ಪಡೆದಿರುವ ಕಾಮಗಾರಿ ವೀಕ್ಷಣೆಗೆ, ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗೆ ಗುಣಮಟ್ಟ ಪರಿಶೀಲನೆಗೆ ಅನುಮತಿ ನೀಡಿದ್ದು,ಗುತ್ತಿಗೆ ಪಡೆದ ಸಂಸ್ತೆಯೂ ಮೇಲುಸ್ತುವಾರಿ ನಿರ್ಲಕ್ಷ್ಯವಹಿಸಿ ಕೋಟಿ,ಕೋಟಿ ಬೋಗಸ್ ಬಿಲ್ ಅಕ್ರಮದಲ್ಲಿ ಅಧಿಕಾರಿಗಳು, ಹಾಗೂ ಖಾಸಗಿ ಸಂಸ್ಥೆ ಪಾಲು…

ಬಿಜೆಪಿ ಕಾರ್ಯವೈಕರಿಗೆ ಬೇಸತ್ತು ರಾಜೀನಾಮೆ ನೀಡಿದ ಬಿಜೆಪಿ ಯುವ ಮುಖಂಡ:ಸುರೇಶ ಮುಕ್ಕುಂದಿ

ಕೊಪ್ಪಳ : ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚಿಗೆ ಬಿಜೆಪಿ ಪಕ್ಷ ತನ್ನ ಪ್ರಭಾಲ್ಯವನ್ನು ಕಳದುಕೊಳ್ಳುವ ಸಾಧ್ಯತೆ ಹೆಚ್ಚು ಕಂಡು ಬರುತ್ತಿದೆ.ಹಿಂದಿನ ಕಾರ್ಯವೈಖರಿಗೆ ಮೆಚ್ಚಿ ಮನೆ ಮನೆಗೆ ಸಾಮಾನ್ಯ ಕಾರ್ಯಕರ್ತರು ಹುಟ್ಟಿಕೊಂಡಿದರು. ಆದರೆ ಬಿಜೆಪಿ ಪಕ್ಷದಲ್ಲಿ ಗಂಗಾವತಿ ಕ್ಷೇತ್ರದ ಎಂಎಲ್ಎ ಬಿಜೆಪಿ ಅಭ್ಯರ್ಥಿ…

ಕೆರೆ ತುಂಬಿಸುವ ಯೋಜನೆ ಶಾಸಕ ಬಸನಗೌಡ ದದ್ದಲ್ ಭೂಮಿ ಪೂಜೆ

ರಾಯಚೂರ :ಯಾಪಲದಿನ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯ *ಗಾಜರಾಳ* ಗ್ರಾಮದಲ್ಲಿ ಕೃಷ್ಣಾ ನದಿಯಿಂದ ಗಾಜರಾಳು ಕೆರೆ ತುಂಬುವ ಯೋಜನೆಗೆ ಶಾಸಕ ಬಸನಗೌಡ ದದ್ದಲ್ ರವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು. ರಾಯಚೂರು ಗ್ರಾಮೀಣ ಕ್ಷೇತ್ರವನ್ನು ಸಂಪೂರ್ಣವಾಗಿ ನೀರಾವರಿ ಮಾಡುವ ಉದ್ದೇಶದಿಂದ ನಾನು…

ಹೈಕೋರ್ಟ್‌ ತೀರ್ಪುಗಳು ಕನ್ನಡ ಭಾಷೆಯಲ್ಲಿ ಸಿಗುವ ವ್ಯವಸ್ಥೆ

ಬೆಂಗಳೂರು: ನ್ಯಾಯದಾನದ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಹೈಕೋರ್ಟ್‌ ಇದೀಗ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಹೈಕೋರ್ಟ್‌ ತೀರ್ಪುಗಳು ಕನ್ನಡ ಭಾಷೆಯಲ್ಲಿ ಸಿಗುವ ವ್ಯವಸ್ಥೆ ಜಾರಿಗೆ ತರುತ್ತಿದೆ. ಕನ್ನಡ ಸೇರಿ ದೇಶದ ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ಸುಪ್ರೀಂಕೋರ್ಟ್‌…

ಮೋದಿ- ಶಾ ದೇಶದ ಕೆಲಸ ಮಾಡುವುದು ಬಿಟ್ಟು ಚುನಾವಣಾ ಏಜೆಂಟ್ ಗಳಾಗಿದ್ದಾರೆ:ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ವಿಚಾರದಲ್ಲಿ ಸುಳ್ಳು ಹೇಳಿರುವ ಮೋದಿಯವರು ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ…

ದ್ವೇಷದ ರಾಜಕಾರಣ ಮಾಡುತ್ತಿದೆ ಬಿಜೆಪಿ : ಶರಣಪ್ಪ ಸಜ್ಜಿಹೊಲ ಆರೋಪ

ಕೊಪ್ಪಳ :ದ್ವೇಷದ ರಾಜಕಾರಣದ ಹುಚ್ಚಿನಿಂದ ಆಮ್ ಆದ್ಮಿ ಪಕ್ಷದ ಉಪಮುಖ್ಯಮಂತ್ರಿ ,ಶಿಕ್ಷಣದ ಹರಿಕಾರ ಎಂದು ಹೆಸರುವಾಸಿಯಾದ ಮನೀಶ್ ಸಿಸೋಡಿಯಾ ಇವರನ್ನು ಸುಳ್ಳು ಪ್ರಕರಣದ ನೆಪವಡ್ಡಿ ನಿನ್ನೆ ಬಂಧಿಸಲಾಗಿದ್ದು ಅದನ್ನು ಖಂಡಿಸಿ, ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ,…

ಹುಚ್ಚು ನಾಯಿ ಕಡಿತಕ್ಕೆ ಬಳ್ಳಾರಿಯಲ್ಲಿ ಮತ್ತೊಂದು ಮಗು ಬಲಿ; ಭಾರಿ ಆಕ್ರೋಶ

ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇವೆ. ಹುಚ್ಚು ನಾಯಿ ಕಡಿತದಿಂದ ತೀವ್ರವಾಗಿ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಿನ್ನೆ (ಫೆ.26, ಭಾನುವಾರ) ಬಳ್ಳಾರಿ ನಗರದಲ್ಲಿ ನಡೆದಿದೆ. ಸ್ಥಳೀಯ ಅಧಿಕಾರಿಗಳ ಮಾಹಿತಿ ಪ್ರಕಾರ, ಫೆಬ್ರವರಿ…

ಬಿಜೆಪಿ ಆಮ್ ಆದ್ಮಿ ಪಕ್ಷದ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದೆ-ಮುಖ್ಯಮಂತ್ರಿ ಚಂದ್ರು

ದಾವಣಗೆರೆ, ಫೆಬ್ರವರಿ 27: ಆಮ್ ಆದ್ಮಿ ಪಕ್ಷದ ರಾಜ್ಯಮಟ್ಟದ ಸಮಾವೇಶ ಮಾರ್ಚ್‌ 4ಕ್ಕೆ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಸೋಮವಾರ ಸುದ್ದಿಗೋಷ್ಟಿ…

ಕೊಪ್ಪಳ| ಬಿಜೆಪಿಯಿಂದ ಧರ್ಮ ರಾಜಕೀಯ: ಜ್ಯೋತಿ

ಕೋಪ್ಪಳ: ‘ಕೇವಲ ಧರ್ಮ ರಾಜಕಾರಣ, ಹುಸಿ ಸುಳ್ಳುಗಳ ಮೂಲಕ ದೇಶವನ್ನು ಶೋಷಣೆ ಮಾಡುತ್ತಿರುವ ಬಿಜೆಪಿ ಧರ್ಮವನ್ನೇ ರಾಜಕೀಯಗೊಳಿಸುತ್ತಿರುವುದು ಕಳವಳಕಾರಿ ಸಂಗತಿ’ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…

error: Content is protected !!