ಫೆ.02ರಂದು ನರೇಗಾ ದಿವಸ್ ಆಚರಣೆ:ಬಿ.ಫೌಜಿಯಾ ತರುನ್ನುಮ್
—ಕೊಪ್ಪಳ: ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ವರ್ಷದಂತೆ ಫೆ.02 ರಂದು ನರೇಗಾ ದಿನವೆಂದು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಫೌಜಿಯಾ ತರುನ್ನುಮ್ ಅವರು ತಿಳಿಸಿದ್ದಾರೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು 02-02-2006 ರಂದು ಜಾರಿ ತರಲಾಗಿದ್ದು,…