ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಕಾರ್ಯನಿರ್ವಾಹಕ ಎಂಜಿನಿಯರ್
ಕೋಪ್ಪಳ: ಕಾಮಗಾರಿಗಳನ್ನು ನಿರ್ವಹಿಸಿದ್ದ ಗುತ್ತಿಗೆದಾರನಿಗೆ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುವ ವೇಳೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಫಾಜಲ್ ಎಂಬುವರು ಸೋಮವಾರ ಲೋಕಾಯುಕ್ತ ಬೆಲೆಗೆ ಸಿಕ್ಕಿ ಬಿದ್ದಿದ್ದಾರೆ. ಜಿಲ್ಲೆಯ ಕುಕನೂರು ತಾಲ್ಲೂಕಿನ ಮಂಗಳೂರಿನ…