Month: February 2023

ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ

ಗಂಗಾವತಿ :ಗಂಗಾವತಿ ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇಂದು ಏರ್ಪಡಿಸಿದಂತಹ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಉದ್ಗಾಟಕರಾಗಿ ಕೊಪ್ಪಳ ಲೋಕಸಭೆ ಸಂಸದರಾದ ಶ್ರೀ ಸಂಗಣ್ಣ ಕರಡಿ ಯವರು ಹಾಗೂ ಗಂಗಾವತಿಯ ಜನಪ್ರಿಯ ಶಾಸಕರಾದ ಶ್ರೀ…

ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: ಮೂವರು ಮಕ್ಕಳ ರಕ್ಷಣೆ

ಬಳ್ಳಾರಿ: ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್‍ಲೈನ್ ಸಹಯೋಗದೊಂದಿಗೆ ಶುಕ್ರವಾರ ನಗರದಲ್ಲಿ ವಿವಿಧಡೆ ದಾಳಿ ನಡೆಸಿ ಮೂವರು ಮಕ್ಕಳನ್ನು ರಕ್ಷಿಸಲಾಗಿದೆ. ನಗರದ ಬಂಡಿಹಟ್ಟಿ, ಕೌಲ್‍ಬಜಾರ್, ಗುಗ್ಗರಹಟ್ಟಿ ಮತ್ತು ಟಿ.ಬಿ.…

ಸರ್ಕಾರದ ₹33 ಲಕ್ಷ ಹಣ ದುರ್ಬಳಕೆ; ಅಧಿಕಾರಿ ಅಮಾನತು

ಕುಷ್ಟಗಿ (ಕೊಪ್ಪಳ ಜಿಲ್ಲೆ): ಕೃಷಿ ಇಲಾಖೆಯ ಬೀಜ ಮಾರಾಟದಿಂದ ಬಂದಿದ್ದ ₹33 ಲಕ್ಷ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದರಿಂದ ಜಿಲ್ಲೆಯ ಕುಷ್ಟಗಿಯ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಎಂಬುವವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ‘ರಾಘವೇಂದ್ರ 2022-23ನೇ ವರ್ಷದ ಮುಂಗಾರು ಮತ್ತು…

ಬಿಜೆಪಿ ಭ್ರಷ್ಟಾಚಾರದ ಲೆಕ್ಕವನ್ನು ಜನ ಚುಕ್ತಾ ಮಾಡಲಿದ್ದಾರೆ:ಅನ್ಸಾರಿ

ಗಂಗಾವತಿ: ಕಾಂಗ್ರೆಸ್ ಅಭಿವೃದ್ಧಿ ಪರವಾಗಿ ಆಡಳಿತ ನಡೆಸಿದರೆ ಬಿಜೆಪಿ ಶೇ.40 ರಷ್ಟು ಲಂಚದ ಭ್ರಷ್ಠಾಚಾರ ನಡೆಸಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಯ ಲೆಕ್ಕ ಚುಕ್ತಾ ಮಾಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ…

81 ವರ್ಷದ ವೃದ್ಧನಿಗೆ ಅಂಗನವಾಡಿಯಲ್ಲಿ ಸೇವೆ ಸಲ್ಲಿಸುವ ಶಿಕ್ಷೆ!

ಬೆಂಗಳೂರು :, ಫೆಬ್ರವರಿ 26; ಮಾನವೀಯತೆಗೆ ಮಿಡಿದಿರುವ ಕರ್ನಾಟಕ ಹೈಕೋರ್ಟ್, ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ 81 ವರ್ಷದ ವೃದ್ದನಿಗೆ ಒಂದು ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವ ವಿನೂತನ ಶಿಕ್ಷೆಯನ್ನು ನೀಡಿದೆ. ತೀರಾ ವಿಳಂಬ ಎನ್ನಬಹುದಾದ ಪ್ರಕರಣದಲ್ಲಿ ನ್ಯಾಯಾಲಯ ಇಂತಹ ಅದೇಶವನ್ನು ಕೊಟ್ಟಿದೆ.…

ಮುಟ್ಟಿನ ರಜೆ: ಪಿಐಎಲ್‌ ತಳ್ಳಿಹಾಕಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹಿಳೆಯರಿಗೆ ಅವರ ಉದ್ಯೋಗ ಸ್ಥಳಗಳಲ್ಲಿ ಹಾಗೂ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಲು ನಿಯಮ ರೂಪಿಸುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ‘ಈ ವಿಷಯವು ನೀತಿ…

ಉದ್ಘಾಟನೆಗೆ ಶಿವಮೊಗ್ಗ ಏರ್‌ಪೋರ್ಟ್ ಸಜ್ಜು: ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮಾಹಿತಿ

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಜಿಲ್ಲಾಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣ ಉದ್ಘಾಟನೆ…

ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ; ವೀರಶೈವ ಲಿಂಗಾಯತ ಮತಗಳು ದೂರವಾಗುವ ಆತಂಕದಲ್ಲಿ ಬಿಜೆಪಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಸದನದಲ್ಲಿ ತಮ್ಮ ಕೊನೆಯ ಭಾಷಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರ್.ಎಸ್.ಎಸ್, ಬಿಜೆಪಿ, ಮಾಜಿ ಪ್ರಧಾನಿ ದೇವೇಗೌಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ. 80 ವರ್ಷ ತುಂಬಿರುವ ಹಿನ್ನೆಲೆಯಲ್ಲಿ…

ಗ್ರಾಮ ವಾಸ್ತವ್ಯಕ್ಕೆ ಬಸವನಾಡಿಗೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್

ಬಾಗಲಕೋಟೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ವಿನೂತನ ಕಾರ್ಯಕ್ರಮದಡಿ ತಾಲೂಕಿನ ಕಲಾದಗಿಯಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಮಾಡಲಿರುವ ಕಂದಾಯ ಸಚಿವ‌ ಆರ್.ಅಶೋಕ, ಮಧ್ಯಾಹ್ನ ಗ್ರಾಮಕ್ಕೆ ಆಗಮಿಸಿದರು. ಕಲಾದಗಿಗೆ ಆಗಿಸುವ ಮೊದಲು ಮಾರ್ಗಮಧ್ಯೆ ಇರುವ ಉತ್ತರ ಕರ್ನಾಟದ ಪ್ರಸಿದ್ದ ತುಳಸಿಗೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ…

ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ರಣತಂತ್ರ

ಬೆಂಗಳೂರು,ಫೆ.25- ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರಕ್ಕೆ ತರಲೇಬೇಕೆಂದು ತೀರ್ಮಾನಿಸಿರುವ ಪ್ರಧಾನಿ ನರೇಂದ್ರಮೋದಿ ರಾಜ್ಯಕ್ಕೆ ದಾಂಗುಡಿ ಇಡಲಿದ್ದಾರೆ. ಫೆ.27ರಿಂದ ಎರಡು ವಾರಗಳ ಅವಧಿಯಲ್ಲಿ ಕರ್ನಾಟಕಕ್ಕೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಲು ಅವರು ಆಗಮಿಸುತ್ತಿದ್ದು,ಬಿಜೆಪಿಗೆ…

error: Content is protected !!