Month: March 2023

ಬೇಸಿಗೆ ಹಿನ್ನೆಲೆ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತೊಂದು ಸುತ್ತಿನ ಸಭೆ

ತಹಸೀಲ್ದಾರ, ತಾಪಂ ಇಓ, ಜಿಲ್ಲಾಮಟ್ಟದ ಅಧಿಕಾರಿಗಳಿಗೆ ವಿಶೇಷ ಸೂಚನೆ ಯಾವುದೇ ಊರಿನಲ್ಲಿ ಕುಡಿವ ನೀರಿಗೆ ತೊಂದರೆ ಬಾರದಿರಲಿ ಕೊಪ್ಪಳ ಮಾರ್ಚ್ 31: ಬೇಸಿಗೆ ಹಿನ್ನೆಲೆಯಲ್ಲಿ ಜನ- ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದ ಹಾಗೆ ಕಾರ್ಯಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕು ಎಂದು…

ಸರಕಾರಿ ಶಾಲೆಯ ಕಟ್ಟಡಗಳ ಕಾಮಗಾರಿಯ ಗುಣಮಟ್ಟವೇ ಕಳಫೆ

ಕೊರಟಗೆರೆ:- ಚುನಾವಣೆ ಸಮಯ ಸರಕಾರಿ ಅಧಿಕಾರಿವರ್ಗ ಕಾಮಗಾರಿಯ ಸ್ಥಳಕ್ಕೆ ಬರೋದೇ ಅಪರೂಪ.. ಚುನಾವಣೆಯ ಸಮಯವೇ ಕಳಫೆ ಕಾಮಗಾರಿ ನಡೆಸುವ ಗುತ್ತಿಗೆದಾರನಿಗೆ ಬೃಹತ್ ಬಂಡವಾಳ.. 18ಸರಕಾರಿ ಶಾಲೆಗಳ ಅಭಿವೃದ್ದಿಗೆ ವಿವೇಕ ಯೋಜನೆಯಡಿ 250ಲಕ್ಷ ಅನುಧಾನ ಮಂಜೂರು.. ಅಡಿಪಾಯವೇ ತೆಗೆಯದೇ ಕಟ್ಟಡ ಕಟ್ಟುತ್ತೀರುವ ಗುತ್ತಿಗೆದಾರನ…

ಒಳ ಮೀಸಲಾತಿ ಶಿಫಾರಸಿಗೆ ವಿರೋಧ: ತಾಂಡಾಗಳಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಒಳ ಮೀಸಲಾತಿ ಶಿಫಾರಸಿಗೆ ವಿರೋಧ: ತಾಂಡಾಗಳಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಹೂವಿನಹಡಗಲಿ (ವಿಜಯನಗರ): ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವ ಸರ್ಕಾರದ ತೀರ್ಮಾನ ವಿರೋಧಿಸಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಲಾಲ್…

ಜೆಡಿಎಸ್‌: ಅಣ್ಣ ತೊರೆದ, ತಮ್ಮ ಸೇರಿದ

ಗಂಗಾವತಿ (ಕೊಪ್ಪಳ ಜಿಲ್ಲೆ): ಇಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ, ಮಾಜಿ ಸಂಸದ ಎಚ್.ಜಿ ರಾಮುಲು ಅವರ ಪುತ್ರ ಹಾಗೂ ಬಿಜೆಪಿ ಮುಖಂಡ ಎಚ್.ಆರ್ ಚೆನ್ನಕೇಶವ ಅವರು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಅಧಿಕೃತವಾಗಿ…

ರಾಗಿಗೆ ಬೆಂಬಲ ಬೆಲೆ ನೀಡಲು ಲಂಚಕ್ಕೆ ಬೇಡಿಕೆ: ಸಹಾಯಕ ವ್ಯವಸ್ಥಾಪಕಿ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ರಾಗಿ ಬೆಳೆದಿದ್ದಂತ ರೈತ, ಬೆಂಬಲ ಬೆಲೆಯಡಿ ಖರೀದಿಗೆ ಬೆಲೆ ನಿಗದಿ ಮಾಡುವಂತೆ ಆ ಅಧಿಕಾರಿಯನ್ನು ಕೋರಿದ್ದರು. ಆದ್ರೇ ಬೆಂಬಲ ಬೆಲೆಯಡಿ ರಾಗಿ ಖರೀದಿಸಲು ಬೆಲೆ ನಿಗದಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಈಗ ಸಹಾಯಕ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

ವಿಧಾನಸಭಾ ಚುನಾವಣೆ: ಅಬಕಾರಿ ಕಂಟ್ರೋಲ್ ರೂಂ ಸ್ಥಾಪನೆ

ಕೊಪ್ಪಳ: ಅಕ್ರಮ ಮದ್ಯ, ಮದ್ಯಸಾರ ಸಾಗಾಣಿಕೆಯ ಬಗ್ಗೆ ನಿಗಾವಹಿಸಲು ಜಿಲ್ಲಾ ಹಾಗೂ ವಲಯ ಮಟ್ಟದಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಕೊಪ್ಪಳ ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಅಬಕಾರಿ ಇಲಾಖೆಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ…

ವಿವಿಧ ಚೆಕ್‌ಪೋಸ್ಟಗಳಿಗೆ ಜಿಪಂ ಸಿಇಓ ರಾಹುಲ್ ಪಾಂಡೆಯ ಭೇಟಿ; ಪರಿಶೀಲನೆ

ಕೊಪ್ಪಳ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ಗೆ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಡೆಯ ಅವರು ಮಾರ್ಚ 30ರಂದು ವಿವಿಧ ಚೆಕ್‌ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೊಪ್ಪಳ ತಾಲೂಕಿನ ಮುನಿರಾಬಾದ್, ಕುಕನೂರ ತಾಲೂಕಿನ…

ಮತದಾರರಿಗೆ ಆಮಿಷ ಒಡ್ಡುವುದು ಶಿಕ್ಷಾರ್ಹ ಅಪರಾಧ

ಶಿವಮೊಗ್ಗ : ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಮತದಾರರಿಗೆ ಆಮಿಷ…

ಗಲಭೆ ಮೇಲೆ ಕಣ್ಣಿಡಲು ಸಮಿತಿ

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವು ರಾಜ್ಯದ ವಿವಿಧ ಕಡೆಗಳಲ್ಲಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದು, ಅದರ ಮೇಲೆ ಕಣ್ಣಿಟ್ಟು, ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾವಲು ಸಮಿತಿ ರಚನೆ ಮಾಡಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದ್ದಾರೆ.…

ನೀತಿ ಸಂಹಿತೆ ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ; ವಂದಿತಾ ಶರ್ಮಾ

ಬೆಂಗಳೂರು : ಚುನಾವಣೆ ಘೋಷಣೆಯಿಂದ ಜಾರಿಯಾದ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಪರಿಶೀಲನಾ ಸಮಿತಿ ಮುಂದೆ ಮಂಡಿಸುವಂತೆ ವಿವಿಧ ಇಲಾಖೆಗಳಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ. ಮಾದರಿ ನೀತಿ ಸಂಹಿತೆ ವಿನಾಯಿತಿಗೆ ಬೇಕಾದ ಪ್ರಸ್ತಾವನೆಗಳಿಗೆ…

error: Content is protected !!