Month: March 2023

ಅಂಜನಾದ್ರಿ ಪರ್ವತದಲ್ಲಿ ಬೊಮ್ಮಾಯಿ ವಿವಿಧ ಯೋಜನೆಗಳಿಗೆ ಭೂಮಿ ಪೂಜೆ

ಕೊಪ್ಪಳ :ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಹಾಗೂ ಸಚಿವರಾದ ಶ್ರೀ ಮುನಿರತ್ನ ಅವರು ಆಗಮಿಸಿದ್ದು ಮುಖ್ಯಮಂತ್ರಿಗಳು ಅಂಜನಾದ್ರಿ ಸಾರ್ವಜನಿಕ ವಸತಿ ಕೊಠಡಿಯ ಅಡಿಗಲ್ಲು ಸಮಾರಂಭದ ಭೂಮಿ ಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಜನಪ್ರಿಯ…

ಅಂಜನಾದ್ರಿಗೆ ಇಂದು ಸಿಎಂ ಬೊಮ್ಮಾಯಿ ಭೇಟಿ: ₹120 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

ಅಂಜನಾದ್ರಿ ಬೆಟ್ಟದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗಂಗಾವತಿ (ಕೊಪ್ಪಳ): ತಾಲ್ಲೂಕಿನ ಆನೆಗೊಂದಿ ಸಮೀಪ ಇರುವ ಪ್ರಸಿದ್ಧ ಧಾರ್ಮಿಕ ತಾಣ ಅಂಜನಾದ್ರಿ ಪರ್ವತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಲಿದ್ದು, ವಿವಿಧ ಕಾಮಗಾರಿಗೆ…

ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ ಆಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಭೇಟಿ; ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿ

ಕೋಪ್ಪಳ: ವಿಧಾನಸಭೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ, ಅಮಿತ್‌ ಶಾ ಕರ್ನಾಟಕ ಬಂದು ಹೋಗಿದ್ದರು. ಇದೀಗ ಆಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಕೊಪ್ಪಳದ ಗಂಗಾವತಿಯಲ್ಲಿ…

ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸದ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದವರು

ಕೊಪ್ಪಳ :ಗಂಗಾವತಿ ತಾಲೂಕಿನ ನಲ್ಲಿ ಶ್ರೀ ವೀರಮಹೇಶ್ವರ ಜಂಗಮ ಸಂಘ ಹಾಗೂ ವೀರಶೈವ ಲಿಂಗಾಯತ ಸಮಾಜದಿಂದ ದಿನಾಂಕ 16ಮಾರ್ಚ2023 ರಂದು ಆನೆಗೊಂದಿ ರೋಡ ಲಲಿತ ಮಾಹಲ್ ಎದುರುಗಡೆ ಶ್ರೀ ತ್ರಯಂಬಕೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸದ ಪ್ರಯುಕ್ತ ಆಮಂತ್ರಣ…

ದೇವದುರ್ಗ ಶಾಸಕ ಕೆ.ಶಿವನಗೌಡ ಕಾರ್ಯಕರ್ತರಿಂದ ರಾಜಿನಾಮೆ

ರಾಯಚೂರು :ಪ್ರಾಥಮಿಕ‌ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯನಿಂದ ರಾಜಿನಾಮೆ ದೇವದುರ್ಗ ಶಾಸಕ ಕೆ.ಶಿವನಗೌಡನಾಯಕ ಅವರ ಅಭಿವೃದ್ಧಿ ವಿಚಾರ ಇಲ್ಲದಿರುವುದನ್ನು ಕಂಡು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇವೆ ಎಂದು ಹಂಪಿ ಕನ್ನಡ…

ತಹಸೀಲ್ದಾರ್ ಆದೇಶ ಉಲ್ಲಂಘಿಸಿದ ಸಂಗಾಪುರ ಗ್ರಾಮ ಲೆಕ್ಕಾಧಿಕಾರಿ ಅಮಾನತಿಗೆ ಒತ್ತಾಯಿಸಿ ಡಿಸಿಗೆ ಮನವಿ

ರಾಯಚೂರ :ದೇವಸ್ಥಾನ ಶಾಖೆಯನ್ನು ಮಂಜುನಾಥಗೆ ಬಿಟ್ಟುಕೊಡುವಂತೆ ಮಾನ್ವಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ್ ಅವರು ಆದೇಶ ಹೊರಡಿಸಿದ್ದು, ಆದರೆ ಸಂಗಾಪುರ ಗ್ರಾಮ ಲೆಕ್ಕಾಧಿಕಾರಿ ಬಿಟ್ಟುಕೊಡುತ್ತಿಲ್ಲದಿರುವುದು ನೋಡಿದರೆ ಇದರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದ್ದರಿಂದ ಬಾಬು ಅವರನ್ನು ಅಮಾನತು ಮಾಡಬೇಕು ಎಂದು ಕರ್ನಾಟಕ ಜನಜಾಗೃತಿ ಸಮಿತಿ ಪದಾಧಿಕಾರಿಗಳು…

ಬಿಜೆಪಿ ಜನ ಸಂಕಲ್ಪ ಯಾತ್ರೆ

ಕೊಪ್ಪಳ :ಬಿಜೆಪಿ ಕರ್ನಾಟಕ ವತಿಯಿಂದ ರಾಜ್ಯದಾತ್ಯಂತ ಸಂಚರಿಸುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯೂಇಂದು ಮಧ್ಯಾಹ್ನ 2 ಗಂಟೆಗೆ ಗಂಗಾವತಿ ನಗರಕ್ಕೆ ಆಗಮಿಸಿತು ಯಾತ್ರೆಯೂ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮಾ , ಸಾರಿಗೆ ಸಚಿವರಾದ ಬಿ.ಶ್ರೀರಾಮಲು, ಕೊಪ್ಪಳ ಉಸ್ತುವಾರಿ ಸಚಿವ…

ಮುಖ್ಯಮಂತ್ರಿಗಳನ್ನು ಮೆಚ್ಚಿಸುವುದಕ್ಕೆ ರಸ್ತೆಗಳನ್ನು ಹಾಳು ಮಾಡುತ್ತಿರುವ ಅಧಿಕಾರಿಗಳು…

ಕೊಪ್ಪಳ : ಗಂಗಾವತಿಯ ಕೇಂದ್ರೀಯ ಬಸ್ ನಿಲ್ದಾಣದಿಂದ ಆನೆಗುಂದಿ ಗ್ರಾಮದವರಿಗೆ, ಇತ್ತೀಚಿಗಷ್ಟೇ ಡಾಂಬರೀಕರಣವನ್ನು ಗೊಳಿಸಲಾಗಿತ್ತು ಲೋಕೋಪಯೋಗಿ ಇಲಾಖೆ, ವಾಹನ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಹಾಕಲಾಗಿದ್ದ ರೋಡ್ ಬ್ರೇಕರ್‌ಗಳನ್ನು ತೆರವುಗೊಳಿಸಲು ಮುಂದಾಗಿರುವುದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಲಕ್ಷಾಂತರ ವೆಚ್ಚದಲ್ಲಿ ನಿರ್ಮಿಸಲಾಗಿರುವ, ರಸ್ತೆಗಳನ್ನು…

ವಿಶ್ವ ರತ್ನಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಹಾಯ ಧನ ನೀಡಲಾಯಿತು

ಕೊಪ್ಪಳ :ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ವಿಶ್ವ ರತ್ನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 2000 ಸಹಾಯಧನ ನೀಡಿ ವಿದ್ಯಾರ್ಥಿಗೆ ಸನ್ಮಾನಿಸಿ ಗೌರವಿಸಲಾಯಿತು.…

ಗಂಗಾವತಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

ಗಂಗಾವತಿ: ಕೆಆರ್‌ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದನ್ನು ಖಚಿತಪಡಿಸಿ, ಗೆಲ್ಲಲು ವಿಭಿನ್ನ ರಣತಂತ್ರಗಳನ್ನು ಹೂಡುತ್ತಿದ್ದಾರೆ. ರೆಡ್ಡಿ ತಂತ್ರಗಳಿಗೆ ಸೆಡ್ಡು ಹೊಡೆಯಲು ಬಿಜೆಪಿ ಕ್ಷೇತ್ರದಲ್ಲಿ ಸಾಲು-ಸಾಲು ಕಾರ್ಯಕ್ರಮ ಆಯೋಜಿಸುತ್ತಿದೆ. ಬಿಜೆಪಿಯು ನಗರದಲ್ಲಿ ಮಾ.13ರಂದು ವಿಜಯ…

error: Content is protected !!