ಸಾರ್ವತ್ರಿಕ ಚುನಾವಣೆಗೆ ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ
ಬಳ್ಳಾರಿ: ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ನಡೆಯಲಿದ್ದು, ಚುನಾವಣೆಗೆ ಸಂಬಂಧಿಸಿದ ಮತಗಟ್ಟೆ ಕೇಂದ್ರಗಳ ಪರಿಶೀಲನೆ, ಯುವಕ-ಯುವತಿ ಮತದಾರರ ಸೇರ್ಪಡೆ ಹಾಗೂ ಇತರೆ ಪೂರಕ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ…