Month: March 2023

ನೀತಿ ಸಂಹಿತೆ ಉಲ್ಲಂಘನೆ; ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ 1 ಸಾವಿರ ರೂ. ಕೊಟ್ಟ ಸಿದ್ದರಾಮಯ್ಯ

ಮೈಸೂರು: ದೇಶದಲ್ಲಿ ಯಾವುದೇ ಚುನಾವಣೆ ಘೋಷಣೆಯಾದಾಗ ಅದರೊಂದಿಗೆ ಚುನಾವಣಾ ನೀತಿ ಸಂಹಿತೆಯೂ ಘೋಷಣೆಯಾಗುತ್ತದೆ. ಯಾವುದೇ ಪಕ್ಷದ ಅಭ್ಯರ್ಥಿಯು ಮತದಾರರಿಗೆ ಯಾವುದೇ ಆಮಿಷಗಳನ್ನು ಒಡ್ಡುವಂತಿಲ್ಲ. ಆದರೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗುತ್ತಿದಂತೆ ಸಿದ್ದರಾಮಯ್ಯ…

ಚುನಾವಣಾ ನೀತಿ ಸಂಹಿತೆ ಜಾರಿ ಬೆನ್ನಲ್ಲೇ ಪೊಲೀಸರು ಫುಲ್ ಅಲರ್ಟ್ , ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ

ದಾವಣಗೆರೆ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿಯ ಚೆಕ್ಪೋಸ್ಟ್ನಲ್ಲಿ ಬೆಂಗಳೂರಿಗೆ…

ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ; ಮೇ 10 ಮತದಾನ, ಮೇ 13ರಂದು ಫಲಿತಾಂಶ

ನವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು (ಮಾ.29) ಪ್ರಕಟಿಸಿದೆ. ಇಂದು ದೆಹಲಿಯಲ್ಲಿ ನಡೆದ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ. ಮೇ 10 ರಂದು ಒಂದೇ…

ಚರಂಡಿ ಯಾವಾಗ ಮಾಡಿಸ್ತೀರಾ ಶಾಸಕರೇ? ದಿಗ್ಬಂಧನ ಹಾಕಿ ತರಾಟೆಗೆ ತೆಗೆದುಕೊಂಡ ಮಹಿಳೆಯರು!

ಗದಗ: ಈ ನಾರಿಮಣಿಯರು, ಶಾಸಕರಿಗೆ ತಕ್ಕ ಪಾಠ ಕಲಿಸಿದ್ದು ಭೂಮಿ ಪೂಜೆಗೆ ಬಂದವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡರು. ಈ ಅಪರೂಪದ ಘಟನೆ ನಡೆದದ್ದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದ ಕೇರಿ ಮತ್ತು ಕರೆ ಗೋರಿ ಆಶ್ರಯ ಪ್ಲಾಟ್​ನಲ್ಲಿ. ಲಕ್ಷ್ಮೇಶ್ವರ ಪಟ್ಟಣದ…

ಚುನಾವಣೆ ಘೋಷಣೆ ಸಾಧ್ಯತೆ: ಕೊಪ್ಪಳದ ಸಿಎಂ ಕಾರ್ಯಕ್ರಮ ರದ್ದು?

ಕೊಪ್ಪಳ:ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಗೇದಾಳ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮ ನಡೆಯುವುದು ಅನುಮಾನವಾಗಿದೆ.ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ವಿಷಯ ಎಲ್ಲ ರಾಜಕೀಯ ಪಕ್ಷಗಳಿಗೂ…

ಇಂದು ಬೆಳಗ್ಗೆ 11.30 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇವತ್ತೇ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 11:30 ಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದ್ದು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್…

ಬಲಿಷ್ಠ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ: ಪ್ರೊ.ಬಿ.ಕೆ.ರವಿ

ಕೊಪ್ಪಳ: ವಿಶ್ವ ವಿದ್ಯಾಲಯಗಳ ಮಟ್ಟದಲ್ಲಿ ಸಮಾಜಮುಖಿಯಾದ ಸಂಶೋಧನೆಗಳನ್ನು ಕೈಗೊಂಡಲ್ಲಿ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರು ಹೇಳಿದರು. ಕೊಪ್ಪಳ ಸೇರಿದಂತೆ ರಾಜ್ಯದ ನೂತನ 7 ವಿಶ್ವವಿದ್ಯಾಲಯಗಳ ಉದ್ಘಾಟನೆಯ ಹಿನ್ನೆಲೆಯಲ್ಲಿ ತಳಕಲ್‌ನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ…

ಉದ್ಯೋಗ ಖಾತರಿ ಯೋಜನೆ: ಏಪ್ರೀಲ್ 01 ರಿಂದ ಕೂಲಿ ರೂ. 316

ಕೊಪ್ಪಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2023ರ ಏಪ್ರೀಲ್ 01 ರಿಂದ ಒಂದು ದಿನಕ್ಕೆ ರೂ. 316 ಕೂಲಿಯನ್ನು ನಿಗದಿಪಡಿಸಲಾಗಿದೆ. ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನೋಪಾಯದ ಭದ್ರತೆಯನ್ನು ಹೆಚ್ಚಿಸುವ ಮತ್ತು ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ…

ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಹುದ್ದೆ.. ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ

ಕೋಪ್ಪಳ ಜಿಲ್ಲೆಯ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಜಿಲ್ಲಾ ವ್ಯವಸ್ಥಾಪಕ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ನಡೆದಿದೆ. ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ಕೊಪ್ಪಳ: ಕೊಪ್ಪಳ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ…

ರಾಯಚೂರು ಜಿಲ್ಲಾ ಮೆಥೋಡಿಸ್ಟ್ ಕ್ರೈಸ್ತ ಶಿಲುಬೆ ಜಾತ್ರೆ

ರಾಯಚೂರು :ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ *ಗಿಲ್ಲೆಸೂಗೂರು* ಗ್ರಾಮದಲ್ಲಿ *38ನೇ ರಾಯಚೂರು ಜಿಲ್ಲಾ ಮೆಥೋಡಿಸ್ಟ್ ಕ್ರೈಸ್ತ ಶಿಲುಬೆ ಜಾತ್ರೆ 2023 ರ* ಕಾರ್ಯಕ್ರಮದಲ್ಲಿ *ಯೇಸು ಪ್ರಭುವಿನ ಆರ್ಶಿವಾದ* ಪಡೆದ ಶಾಸಕರು ಬಸನಗೌಡ ದದ್ದಲ್ ರವರು* ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.…

error: Content is protected !!