Month: April 2023

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ತಾರಾ ಜನಾರ್ಧನ ರೆಡ್ಡಿ

ಗಂಗಾವತಿ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣದ್ದು ಒಂದು ಆಟ ಆದರೆ, ಕೊಪ್ಪಳಲ್ಲಿ ಬೇರೆಯದ್ದೇ ಆಟ ಇದೆ. ಇದಕ್ಕೆ ಕಾರಣ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ, ಗಣಿ ದಣಿ ಜನಾರ್ಧನ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ಅವರು ಈಗ ತಮ್ಮದೇ ಕಲ್ಯಾಣ ರಾಜ್ಯ…

ಉತ್ತರ ಹಾಗೂ ದಕ್ಷಿಣ ಭಾರತ ಬೆಸೆಯಲಿರುವ ಗಂಗಾವತಿಯ ಅಂಜನಾದ್ರಿ: ಯೋಗಿ ಆದಿತ್ಯನಾಥ

ಗಂಗಾವತಿ : ಉತ್ತರ ಭಾರತದ ಆಯೋಧ್ಯೆಯ ರಾಮಮಂದಿರ ಮತ್ತು ದಕ್ಷಿಣ ಭಾರತದ ಗಂಗಾವತಿಯ ಅಂಜನಾದ್ರಿಯ ಆಂಜನೇಯ ಈ ಎರಡೂ ಪವಿತ್ರ ಸ್ಥಳಗಳು ದೇಶವನ್ನು ಒಂದು ಮಾಡುತ್ತವೆ‌. ಪ್ರಧಾನಿ ನರೇಂದ್ರ ಮೋದಿ ಅವರ ಎಕ್ ಭಾರತ್ ಶ್ರೇಷ್ಠ ಭಾರತ್ ಎನ್ನುವ ಪರಿಕಲ್ಪನೆ ಸಾಕಾರಗೊಳಿಸಲು…

ರಾಜ್ಯದಲ್ಲಿ ಇಂದು ಯೋಗಿ ಆದಿತ್ಯನಾಥ್ ಹವಾ: ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಲಿದ್ದು, ಕೊಪ್ಪಳ, ರಾಯಚೂರು, ಕಲಬುರಗಿಯಲ್ಲಿ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಮೊದಲಿಗೆ ಹನುಮನ ಜನ್ಮ ಭೂಮಿ ಕೊಪ್ಪಳದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಲಿದ್ದಾರೆ. ಕೊಪ್ಪಳ…

ಬಳ್ಳಾರಿ ನಗರಕ್ಕೆ ‘ನೋ ಎಂಟ್ರಿ’: ಪತ್ನಿ ಅರುಣಾ ಲಕ್ಷ್ಮಿ ಪರ ಜನಾರ್ದನ ರೆಡ್ಡಿ ಡಿಜಿಟಲ್ ಪ್ರಚಾರ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ನ್ಯಾಯಾಲಯದ ಆದೇಶ ಇರುವ ಕಾರಣ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಡಿಜಿಟಲ್ ಮಾರ್ಗ ಹಿಡಿದಿದ್ದಾರೆ. ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ…

ಮಹಿಳೆಯರ ಮತವನ್ನು ಸೆಳೆಯುತ್ತಿರುವ ಆಮ್ ಆದ್ಮಿ ಮಹಿಳಾ ಕಾರ್ಯಕರ್ತರು

ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರ ಪ್ರಚಾರಕ್ಕೆ ತೊಡಗಿರುವ ಮಹಿಳಾ ಕಾರ್ಯಕರ್ತರು ನಗರದ ಮಹಿಳಾ ಮತಗಳನ್ನು ಸಂಪೂರ್ಣವಾಗಿ ಸೆಳೆಯುತ್ತಿದ್ದಾರೆ. ದೆಹಲಿ ಸರ್ಕಾರದಲ್ಲಿ ಮಹಿಳೆಯರಿಗೆ ದೊರೆಯುತ್ತಿರುವ ಉಚಿತ ಬಸ್ ಪ್ರಯಾಣ, ಮಾಸಿಕ ರೂಪಾಯಿ 2೦೦೦ ಭತ್ಯೆ, ಮಹಿಳಾ…

ಸತ್ಯ ನುಡಿದವರನ್ನು ಜೈಲಿಗೆ ಹಾಕುವ ಬಿಜೆಪಿ: ಖರ್ಗೆ

ಮುಳವಳ್ಳಿ (ಮಂಡ್ಯ): ‘ಕೇಂದ್ರ ಬಿಜೆಪಿ ಸರ್ಕಾರ ಸತ್ಯ ನುಡಿದವರನ್ನು ಜೈಲಿಗೆ ಹಾಕುವ ಕೆಲಸ ಮಾಡುತ್ತಿದೆ. ರಾಹುಲ್‌ ಗಾಂಧಿ ಸತ್ಯವನ್ನೇ ನುಡಿದಿದ್ದರು, ಪ್ರತಿದಿನ ಅವರ ವಿರುದ್ಧ ಸರ್ಕಾರ ಷಡ್ಯಂತ್ರ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದರು. ಕಾಂಗ್ರೆಸ್‌ ಪ್ರಚಾರ…

ಗಂಗಾವತಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆಗಮನ ನಾಳೆ

ಗಂಗಾವತಿ : ಚುನಾವಣಾ ಪ್ರಚಾರಕ್ಕಾಗಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಏ.30ರಂದು ನಗರಕ್ಕೆ ಬರಲಿದ್ದಾರೆ ಎಂದು ಶಾಸಕ, ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ತಿಳಿಸಿದರು. ಜನರಲ್ಲಿ ವಿಶ್ವಾಸ ಹೆಚ್ಚಾಗಿದ್ದು, ಬಿಜೆಪಿ ಅಲೆ ಜೋರಾಗಿದೆ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು…

ಕಾಪಿ ಕ್ಯಾಟ್‌’ ಕಾಂಗ್ರೆಸ್‌: ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೇವಡಿ

ಕೋಪ್ಪಳ: ‘ಕರ್ನಾಟಕದ ಜನರಿಗೆ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ಈಗಾಗಲೇ ನೀಡಿರುವ ಸೌಲಭ್ಯಗಳನ್ನೇ ಕಾಂಗ್ರೆಸ್‌ ಮತ್ತೆ ನಕಲು ಮಾಡುತ್ತಿದೆ. ಆ ಪಕ್ಷ ತನ್ನ ವಾರಂಟಿ ಮುಗಿದು ಹೋದರೂ ಜನರಿಗೆ ಗ್ಯಾರಂಟಿ ಕಾರ್ಡ್‌ ನೀಡುತ್ತಿದೆ’ ಎಂದು ಕೇಂದ್ರ ಸಚಿವ ಸ್ಮೃತಿ ಇರಾನಿ…

ಹುಲಿಹೈದರ ಗ್ರಾಮದಲ್ಲಿ ಚುನಾವಣಾ ಪ್ರಚಾರ; ಶಿವರಾಜ ತಂಗಡಗಿಗೆ ತರಾಟೆ

ಕನಕಗಿರಿ: ಚುನಾವಣಾ (Karnataka election 2023) ಪ್ರಚಾರಕ್ಕೆ ಆಗಮಿಸಿದ್ದ ಕನಕಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಜ ತಂಗಡಗಿಯನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಚುನಾವಣೆ ನಿಮಿತ್ತ ಪ್ರಚಾರಕ್ಕಾಗಿ ಕಾಂಗ್ರೆಸ್‌ ಪಕ್ಷದ ಶಿವರಾಜ್ ತಂಗಡಗಿ ತೆರಳಿದ್ದರು.…

ಪರಣ್ಣ ಮುನವಳ್ಳಿ ಪರ ಮತಯಾಚನೆ : ಶ್ರೀರಾಮುಲು

ಗಂಗಾವತಿ ನಗರಕ್ಕೆ ಚುನಾವಣೆ ಪ್ರಚಾರದ ನಿಮಿತ್ಯ ಮಾಜಿ ಮಂತ್ರಿಗಳಾದ ಸನ್ಮಾನ್ಯ ಶ್ರೀ ಶ್ರೀರಾಮುಲು ಅವರು ಗಂಗಾವತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಪರಣ್ಣ ಮುನವಳ್ಳಿ ಅವರ ಪರವಾಗಿ ಪ್ರಚಾರಕ್ಕೆ ಬಂದಂತ ಸಮಯದಲ್ಲಿ. ಕೊಪ್ಪಳ ಜಿಲ್ಲಾ ಚುನಾವಣೆ ಪ್ರಭಾರಿಗಳಾದ ದೆಹಲಿ ಶಾಸಕರಾದ ಶ್ರೀ…

error: Content is protected !!