Month: April 2023

ಕಂಪ್ಲಿಯಲ್ಲಿ ಸ್ನಾತಕೋತ್ತರ ಪದವಿ ಕಾಲೇಜಿಗೆ ಆಗ್ರಹ: ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮನವಿ

ಕಂಪ್ಲಿ (ಬಳ್ಳಾರಿ): ಕಂಪ್ಲಿ ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜ್ ತೆರೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕಂಪ್ಲಿ ತಾಲೂಕು ಘಟಕದ ವತಿಯಿಂದ ಕಂಪ್ಲಿ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರರಾದ ರಮೇಶ್ ರವರ ಮುಖಾಂತರ ವಿ ಎಸ್ ಕೆ ವಿಶ್ವವಿದ್ಯಾಲಯದ ಉಪ ಕುಲಪತಿ ಮತ್ತು…

ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು

ಗಂಗಾವತಿ : ನಗರದ ಜನರಿಗೆ ಪೂರೈಕೆಯಾಗುವ 24*7 ಯೋಜನೆಯ ಶುದ್ದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿ ಚರಂಡಿ ಪಾಲಾಗುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ 1 ನೇ ವಾರ್ಡ್ ಪಂಪಾನಗರ ಸಿದ್ದಿಕೇರಿ ಮುಖ್ಯ ರಸ್ತೆಯಲ್ಲಿ 1…

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾತ್ರೋತ್ಸವ ಏರ್ಪಾಡಿಗೆ ಸೂಚನೆ

ಕೊಪ್ಪಳ ಏಪ್ರಿಲ್ 28 : ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣ-2ರಲ್ಲಿ ಪೂರ್ವಭಾವಿ ಸಭೆ ನಡೆಯಿತು.…

JDS ಅಭ್ಯರ್ಥಿ ಗೆಲುವಿಗೆ ಮಂಗಳಮುಖಿಯರಿಂದ ದೀರ್ಘದಂಡ ನಮಸ್ಕಾರ

ಕೋಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ವಿ. ಚಂದ್ರಶೇಖರ್ ಅವರ ಗೆಲುವಿಗಾಗಿ ನಗರದ ಮಂಗಳಮುಖಿಯರು ಇಲ್ಲಿನ ಕೊಟಗಾರಗೇರಾ ಓಣಿಯಿಂದ ಜವಾಹರ್ ರಸ್ತೆಯ ಮಾರ್ಗದ ಮೂಲಕ ಗವಿಮಠದ ವರೆಗೂ ದೀರ್ಘ ದಂಡ ನಮಸ್ಕಾರ ಹಾಕಿ ಗಮನ ಸೆಳೆದರು. ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ…

ಕೊಪ್ಪಳದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾ.ಪಂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಕೋಪ್ಪಳ : ಗ್ರಾಮ ಪಂಚಾಯತ್ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನೆ ಸ್ವತ್ತಿಗೆ ನಮೂನೆ 9 ನೀಡಲು ಕುಕನೂರು ತಾಲೂಕಿನ ನೆಲಜೇರಿ ಗ್ರಾಪಂ ಪಿಡಿಓ ಆನಂದ ಎಲಿಗಾರ…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಜೊತೆಗೆ ಪತ್ನಿಗೂ ಶಿಕ್ಷೆ

ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಮತ್ತು ಆತನ ಪತ್ನಿಗೆ ಶಿಕ್ಷೆ ವಿಧಿಸಲಾಗಿದೆ. ತೋಟಗಾರಿಕೆ ಇಲಾಖೆಯ ಉಪ ಅಧೀಕ್ಷಕ ಅಧಿಕಾರಿಗೆ ಸಿಬಿಐ ಭ್ರಷ್ಟಾಚಾರ ನಿಗ್ರಹದಳ ಸಲ್ಲಿಸಿದ ಕೇಸ್ ನಲ್ಲಿ ಬೆಂಗಳೂರು ಸಿಬಿಐ ನ್ಯಾಯಾಲಯ 3.5 ಕೋಟಿ ರೂ. ದಂಡ,…

ರಾಜ್ಯಕ್ಕೆ ಕೊಪ್ಪಳ ಫಸ್ಟ್, ರಾಯಚೂರು ಸೆಕೆಂಡ್ | ಜಿಲ್ಲೆಯಲ್ಲಿ ನಿತ್ಯ 1,08,389 ಜನರಿಗೆ ನರೇಗಾ ಕೆಲಸ

ನರೇಗಾದಡಿ ಅತಿ ಹೆಚ್ಚು ಜನರಿಗೆ ಕೆಲಸ ನೀಡಿದ ಕೊಪ್ಪಳ ಜಿಲ್ಲಾ ಪಂಚಾಯತ್ ಕೊಪ್ಪಳ : ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಹೆಚ್ಚು ಒತ್ತು ನೀಡಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೊಪ್ಪಳ ಜಿಲ್ಲೆ…

ಪ್ರತಿಸ್ಪರ್ಧಿಗೆ ಆಮಿಷ ಒಡ್ಡಿದ ಆರೋಪ; ಸೂಕ್ತ ತನಿಖೆಗೆ ಆದೇಶಿಸಿದ ಮುಖ್ಯ ಚುನಾವಣಾಧಿಕಾರಿ

ಚಾಮರಾಜನಗರ ವಿಧಾನಸಭೆ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗೆ ಆಮಿಷ ಒಡ್ಡಿದ ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಇದೀಗ ಎಚ್ಚೆತ್ತುಕೊಂಡಿದೆ. ಈ ಆರೋಪದ ಕುರಿತು ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸೂಚಿಸಿದ್ದಾರೆ. ಚಾಮರಾಜನಗರ ಬಿಜೆಪಿ…

ಮೌಲಾನಾ ಆಜಾದ್ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ಏಪ್ರಿಲ್ 26 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿಯ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಶಾಲೆಯಲ್ಲಿ ದಾಖಲಾತಿ 60…

ಮೌಲಾನಾ ಆಜಾದ್ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ಏಪ್ರಿಲ್ 26 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿಯ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಶಾಲೆಯಲ್ಲಿ ದಾಖಲಾತಿ 60…

error: Content is protected !!