Month: April 2023

ಏ.28 ರಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಚುನಾವಣೆ ವೆಚ್ಚದ ಅಧಿಕೃತ ಲೆಕ್ಕಪತ್ರಗಳ ವೆಚ್ಚ ವೀಕ್ಷಕರ ಪರಿಶೀಲನಾ

ಯಲಬುರ್ಗಾ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಏ.28 ರಂದು ಬೆಳಗ್ಗೆ 10 ಗಂಟೆಗೆ ಚುನಾವಣಾ ವೆಚ್ಚಗಳ ಲೆಕ್ಕ ಪತ್ರ ಪರಿಶೀಲನಾ ಸಭೆ ಜರುಗಲಿದೆ. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ…

ಮಂಡ್ಯದಲ್ಲಿಯೋಗಿ ಆದಿತ್ಯನಾಥ್‌ ಭರ್ಜರಿ ರೋಡ್‌ ಶೋ : ಎಂಸಿ ರಸ್ತೆ ಬಂದ್‌, ವಾಹನ ಸಂಚಾರಕ್ಕೆ ಪ್ರತ್ಯೇಕ ಮಾರ್ಗ |Yogi ಆದಿತ್ಯನಾಥ್

ಮಂಡ್ಯ: ಮಂಡ್ಯ ಜಿಲ್ಲೆಗೆ ಯುಪಿ ಯೋಗಿ ಆದಿತ್ಯನಾಥ್‌ ಆಗಮನ ಹಿನ್ನಲೆ ಭರ್ಜರಿ ರೋಡ್‌ ಶೋ ನಡೆಸುತ್ತಿದ್ದು, ಮಂಡ್ಯದ ಜಿಲ್ಲೆಯ ಎಂ ಸಿ ರಸ್ತೆಯನ್ನು ಬಂದ್‌ ಮಾಡಲಾಗಿದೆ ಈ ನಿಟ್ಟಿನಲ್ಲಿ ವಾಹನ ಸಂಚಾರಕ್ಕೆ ಪ್ರತ್ಯೇಕ ಮಾರ್ಗ ಕಲ್ಪಿಸುತ್ತಿರುವ ಪೊಲೀಸರು. ಯುಪಿ ಯೋಗಿ ಆದಿತ್ಯನಾಥ್‌…

ಟ್ರಂಪ್‌ ವಿರುದ್ಧ ಅತ್ಯಾಚಾರ ಆರೋಪ! ಏನದು ಪ್ರಕರಣ?

2024ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸೋಕೆ ಮುಂದಾಗಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಸಾಲು ಸಾಲು ಸಂಕಷ್ಟಗಳು ಎದುರಾಗ್ತಿವೆ. ಇತ್ತೀಚಿಗೆ ತಾನೇ ನೀಲಿತಾರೆಗೆ ಅಕ್ರಮ ಹಣ ನೀಡಿದ ಆರೋಪವನ್ನ ಫೇಸ್‌ ಮಾಡಿದ್ದ ಟ್ರಂಪ್‌ ವಿರುದ್ಧ ಈಗ ಅತ್ಯಾಚಾರದ ಆರೋಪ ಕೇಳಿ ಬಂದಿದೆ.…

ವಿಧಾನಸಭಾ ಚುನಾವಣೆ|ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ನೀಡಿದಂತೆ; ಅಮಿತ್‌ ಶಾ

ಆಲೂರು (ಹಾಸನ): ಕಳೆದ ಬಾರಿ ಜಿಲ್ಲೆಯಲ್ಲಿ ಜೆಡಿಎಸ್‌ಗೆ ಮತ ನೀಡಿದ್ದೀರಿ. ಆದರೆ ಏನಾಯಿತು. ಅವರು ಕಾಂಗ್ರೆಸ್‌ ಜೊತೆಗೆ ಸೇರಿ ಸರ್ಕಾರ ರಚನೆ ಮಾಡಿದರು. ಇದರರ್ಥ ಜೆಡಿಎಸ್‌ಗೆ ಮತ ಹಾಕಿದರೆ, ಅದು ಕಾಂಗ್ರೆಸ್‌ ನೀಡಿದಂತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…

ವಿಧಾನಸಭಾ ಚುನಾವಣೆ: ಉಮೇದುವಾರಿಕೆ ಹಿಂಪಡೆದ ಅಭ್ಯರ್ಥಿಗಳು*

ಕೊಪ್ಪಳ ಏಪ್ರಿಲ್ 24 : ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಏಪ್ರೀಲ್ 24 ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. 60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ತುಕಾರಮ ಸೂರ್ವೆ ಹಾಗೂ ಮಹಮ್ಮದ ನಜೀರುದ್ದೀನ್ ಮೂಲಿಮನಿ ಎಂಬುವವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. 61-ಕನಕಗಿರಿ…

ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ: ಮನವೊಲಿಕೆ ಬಳಿಕ ಕೆಲವೆಡೆ ಬಂಡಾಯ ಶಮನ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ…

ಹಿರಿಯ ನಾಗರಿಕರ ಸತ್ಯಕತೆ ಮತ್ತು ವ್ಯಥೆ..

ಮಾನ್ಯ ಮುಖ್ಯಮಂತ್ರಿ ಸ್ಥಾನದಿಂದ ಹಿಡಿದು ಮಾನ್ಯ ಪ್ರಧಾನಮಂತ್ರಿಯ ಸ್ಥಾನದಲ್ಲಿ ಇರುವವರು ಸೇರಿ ಎಲ್ಲರೂ ಹಿರಿಯರಿಗೆ ಹಿರಿಯರ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು ಅವರಿಗೆ ಎಲ್ಲ ರೀತಿಯ ಸಹಾಯ ಸಹಕಾರಗಳನ್ನು ನೀಡಬೇಕು ಎನ್ನುವ ಮಾತುಗಳನ್ನು ನಾವು ಕೇಳಿದ್ದೇವೆ ಸರ್ಕಾರಗಳು ತಮಗೆ ಸಾಧ್ಯವಾದಷ್ಟು ಸಹಾಯ…

ಲಿಂಗಾಯತ ಸಿಎಂ ಭ್ರಷ್ಟಾಚಾರ’ ಹೇಳಿಕೆ; ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ಬೆಂಗಳೂರು: “ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ” ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ಮುಖಂಡರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಲಿಂಗಾಯತ ವಿರೋಧಿಗಳು ಎಂದೇ ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ,…

ಅಭಿವೃದ್ಧಿಗೆ ಒತ್ತು ಕೊಟ್ಟು ರಾಜಕೀಯಕ್ಕೆ ಬಂದಿದ್ದೇನೆ: ಕಾಂಗ್ರೆಸ್ ವಿರುದ್ಧ ರೆಡ್ಡಿ ವಾಗ್ದಾಳಿ

ಗಂಗಾವತಿ (ಏ.23) : ಕೇವಲ ನನ್ನ ಮೇಲೆ ಪ್ರಕರಣ ದಾಖಲಾಗಿಲ್ಲ, ಅದರಂತೆ ಕಾಂಗ್ರೆಸ್‌ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮೇಲೆಯೂ ಪ್ರಕರಣಗಳಿವೆ ಎಂದು ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ನಗರದ ಇದ್ಗಾ…

RR vs RCB: ಪಂದ್ಯದ ಗತಿಯನ್ನೇ ಬದಲಿಸಿದ ಆ ಒಂದು ರನೌಟ್, ರಾಜಸ್ಥಾನ್ ವಿರುದ್ಧ ಆರ್ಸಿಬಿಗೆ ರೋಚಕ ಜಯ

ರಾಯಲ್​ ಚಾಲೆಂಜರ್ಸ್​ ಮತ್ತು ರಾಜಸ್ಥಾನ (RCB vs RR) ನಡುವಿನ ಪಂದ್ಯವು ಅಭಿಮಾನಿಗಳಿಗೆ ಸಖತ್​ ಥ್ರಿಲ್​ ನಡೆಯಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗೋಲ್ಡನ್ ಡಕ್ ನಂತರ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅಬ್ಬರದ ಬ್ಯಾಟಿಂಗ್​ ಮಾಡಿದರು.…

error: Content is protected !!