Month: April 2023

ಬಸವ ಜಯಂತಿ: ಪುಷ್ಪನಮನ ಸಲ್ಲಿಕೆ

ಕೊಪ್ಪಳ ಏಪ್ರಿಲ್ 23 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 23ರಂದು ಜಿಲ್ಲಾ ಮಟ್ಟದ ಬಸವ ಜಯಂತಿ ಆಚರಿಸಲಾಯಿತು. ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ…

ಬಸವಾದಿ ಶರಣರ ವಚನ ಸಾಹಿತ್ಯ ಸರ್ವಕಾಲಕ್ಕೂ ಸಮ್ಮತ, ಡಾ. ಈಶ್ವರ ಸವಡಿ

ಗಂಗಾವತಿ :ಅಜ್ಞಾನದಿಂದ ಜ್ಞಾನದ ಕಡೆಗೆ, ಕತ್ತಲಿನಿಂದ ಬೆಳಕಿನಡೆಗೆ, ಸಾಗುವಳಿ ವಿಶ್ವಗುರು ಬಸವಣ್ಣನವರ ವಚನ ಸಾಹಿತ್ಯ ಸರ್ವಕಾಲಕ್ಕೂ ಸಂಬಂಧವಾಗಿದೆ ಎಂದು ಸಾರ್ವಜನಿಕ ಉಪ ವಿಭಾಗದ ಆಡಳಿತ ಅಧಿಕಾರಿ, ಡಾ. ಈಶ್ವರ ಸವಡಿ ಹೇಳಿದರು. ಅವರು ಜಗದ್ಗುರು ಬಸವೇಶ್ವರ ಜಯಂತಿ ಉತ್ಸವ ಪ್ರಯುಕ್ತ ಆನೆಗೊಂದಿ…

ಸಿಎಂ ಆದರೆ ಮುಸ್ಲಿಮರಿಗೆ ಮತ್ತೆ ಮೀಸಲಾತಿ-ರಾಜ್ಯದಲ್ಲಿAmul ಹಾಲಿಗೆ ಕಡಿವಾಣ: ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರಿಗೆ ಮತ್ತೆ ಶೇ.4ರ ಮೀಸಲಾತಿ ನೀಡುತ್ತೇನೆ. ಜತೆಗೆ ರಾಜ್ಯದಲ್ಲಿ ಅಮುಲ್‌ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, ರಾಜ್ಯದಲ್ಲಿ ಬಿಜೆಪಿ…

ದಾವಣಗೆರೆ: ಈಗ ಎಲ್ಲವೂ ಡಿಜಿಟಲ್‌, ಫೋನ್ ಪೇ ಮೂಲಕ ಲಂಚ ತಗೊಂಡು ತಗ್ಲಾಕೊಂಡ ಪೊಲೀಸಪ್ಪ..!

ದಾವಣಗೆರೆ(ಏ.22): ಒಂದು ಕಾಲದಲ್ಲಿ ಟೇಬಲ್ ಕೆಳಗೆ ಲಂಚ ಕೇಳುವುದು ಸಾಮಾನ್ಯವಾಗಿತ್ತು. ಇದೀಗ ಸರ್ಕಾರಿ ಅಧಿಕಾರಿಗಳು ಲಂಚ ಪಡೆಯುವ ವಿಧಾನ ಬದಲಾಗಿದೆ. ಫೋನ್ ಪೇ, ಗೂಗಲ್ ಪೇ ಮೂಲಕ ಲಂಚ ತೆಗೆದುಕೊಂಡು ಪೊಲೀಸ್ ಸಬ್ ಇನ್ಸಪೆಕ್ಟರ್ ಲೋಕಾಯುಕ್ತರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ದಾವಣಗೆರೆ…

ತೀವ್ರ ಕುತೂಹಲ ಕೆರಳಿಸಿದ್ದ ರತ್ನ ಮಾಮಿನಿ ನಾಮಪತ್ರ ಅಂಗೀಕಾರ

ಬೆಂಗಳೂರು ಏ.22- ತೀವ್ರ ಕುತೂಹಲ ಕೆರಳಿಸಿದ್ದ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನ ಮಾಮಿನಿ ಅವರ ನಾಮಪತ್ರ ಅಂಗೀಕಾರವಾಗಿದೆ. ಇದರಿಂದಾಗಿ ನಾಮಪತ್ರ ತಿರಸ್ಕøತವಾಗುವ ಭೀತಿಯಲ್ಲಿದ್ದ ಬಿಜೆಪಿ ಅಭ್ಯರ್ಥಿ ರತ್ನ ಮಾಮನಿಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ. ಕಳೆದ ಏ.18ರಂದು…

ಚಿತ್ರದುರ್ಗದಲ್ಲಿ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಶಿಕ್ಷಕನಿಗೆ 6 ವರ್ಷ ಜೈಲು ಶಿಕ್ಷೆ

ಚಿತ್ರದುರ್ಗ : ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಕೋರ್ಟ್ 6 ವರ್ಷ ಕಠಿಣ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ಚಿತ್ರದುರ್ಗ ಜಿಲ್ಲೆ ಅಪರ ಹಾಗೂ ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮುರುಡಿ ಸರ್ಕಾರಿ…

10 ದಿನಗಳಿಂದ ನೀರಿನ ಸಂಪರ್ಕ ಸ್ಥಗೀತ: ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಮಹಿಳೆಯರ ಪ್ರತಿಭಟನೆ

ಕೊರಟಗೆರೆ: 10 ದಿನಗಳಿಂದ ಬುಕ್ಕಾಪಟ್ಟಣ ದಲಿತ ಕಾಲೋನಿ ಕುಡಿಯುವ ನೀರು ಸರಬರಾಜು ಸ್ಥಗಿತವಾಗಿದೆ.. ಪ್ರತಿನಿತ್ಯ ಕೊಳಚೆಯುಕ್ತ ಟ್ಯಾಂಕರ್ ನೀರು ಸರಬರಾಜು ಮಾಡಲಾಗ್ತಿದೆ.. ಕುಡಿಯುವ ನೀರು ಸರಬರಾಜು ವಿಚಾರವಾಗಿ ನಮಗೇ ತಾರತಮ್ಮ ಮಾಡಲಾಗ್ತೀದೆ.. ನಮ್ಮೂರಿಗೆ ತಕ್ಷಣ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು…

ನಾಮಪತ್ರಕ್ಕೆ ಸಹಿ ಹಾಕುವುದನ್ನೇ ಮರೆತ ಅಭ್ಯರ್ಥಿ: ಅರ್ಜಿ ತಿರಸ್ಕೃತ

ಗಂಗಾವತಿಯಲ್ಲಿ ಒಟ್ಟು 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಎರಡು ನಾಮಪತ್ರಗಳು ತಿರಸ್ಕೃತವಾಗಿವೆ. ನಾಮಪತ್ರಕ್ಕೆ ಅಭ್ಯರ್ಥಿಯೊಬ್ಬರು ಸಹಿ ಹಾಕದ ಹಿನ್ನೆಲೆಯಲ್ಲಿ ತಿರಸ್ಕೃತಗೊಂಡಿದೆ. ಗಂಗಾವತಿ: ವಿಧಾನಸಭಾ ಚುನಾವಣೆಗೆ ಗಂಗಾವತಿಯ ಅಖಾಡದಿಂದ ಸ್ಪರ್ಧಿಸಬೇಕಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ತಾವು ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಹಾಕುವುದನ್ನೇ ಮರೆತು…

ಮದ್ಯದಂಗಡಿಗಳಲ್ಲಿ ಕ್ಯೂಆರ್‌ ಕೋಡ್‌ ಕಡ್ಡಾಯ

ತುಮಕೂರು : ಜಿಲ್ಲೆಯಲ್ಲಿನ 432 ಮದ್ಯದಂಗಡಿಗಳಲ್ಲಿ ಆನ್‌ಲೈನ್‌ ಪಾವತಿಯನ್ನು ಉತ್ತೇಜಿಸುವ ಸಂಬಂಧ ಎಲ್ಲ ಮದ್ಯದಂಗಡಿಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಕಡ್ಡಾಯಗೊಳಿಸುವಂತೆ ಜಿಲ್ಲಾ ಅಬಕಾರಿ ಆಯಕ್ತರಿಗೆ ಜಿಲ್ಲಾಧಿಕಾರಿ ವೈಎಸ್‌ ಪಾಟೀಲ್‌ ಅವರು ನಿರ್ದೇಶನ ನೀಡಿದರು. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲೆಗೆ ಆಗಮಿಸಿರುವ…

Breaking News: ಚುನಾವಣಾ ಹೊತ್ತಿನಲ್ಲೇ ಡಿಕೆಶಿಗೆ ಬಿಗ್ ಶಾಕ್ : CBI ತನಿಖೆಗೆ ಕೋರ್ಟ್ ಅಸ್ತು

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ (Karnataka HighCourt) ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ…

error: Content is protected !!