ಗ್ಯಾನವಾಪಿಯಲ್ಲಿ ಶಿವ ಮಂದಿರ ಕಟ್ಟುವ ದಿನ ದೂರವಿಲ್ಲ, ಮುಸ್ಲಿಂ ಅರ್ಜಿ ವಜಾ ಬೆನ್ನಲ್ಲೇ ವಕೀಲರ ಹೇಳಿಕೆ!
ಅಲಬಾಹಾದ್(ಮೇ.31): ಗ್ಯಾನವಾಪಿ ಮಸೀದಿ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಮಸೀದಿ ಆವರಣದಲ್ಲಿರುವ ಹಿಂದೂ ದೇವರ ಪೂಜೆಗೆ ಅವಕಾಶ ಕೋರಿದ್ದ ಅರ್ಜಿ ತಿರಸ್ಕರಿಸು ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ಅಂಜುಮನ್ ಇಂತೆಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಳ್ಳಿ…