Month: May 2023

ವೇತನ ಸಹಿತ ರಜೆ ನಿರಾಕರಣೆ ಆರೋಪ; ಬಜಾಜ್ ಅರ್ಥ್ ಕಂಪನಿಗೆ ಶೋಕಾಸ್ ನೋಟಿಸ್

ಕಲಬುರಗಿ: ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಉದ್ದೇಶದಿಂದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಗೆ ವೇತನ ಸಹಿತ ರಜೆ ನೀಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದ್ದರೂ ಅದನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಾಲ್ಲೂಕಿನ ಅಲಗೂಡ ಗ್ರಾಮದಲ್ಲಿರುವ ಬಜಾಜ್ ಅರ್ಥ್ ಪ್ರೈವೇಟ್ ಲಿಮಿಟೆಡ್ ಕಂಪನಿ…

ಆರೋಪಿಯ ವೈಯಕ್ತಿಕ ಹಕ್ಕಿಗಿಂತ ಸಮಾಜದ ಹಿತ ಮುಖ್ಯ: ಹೈಕೋರ್ಟ್

ಸಮಾಜದ ಹಿತದೃಷ್ಟಿಯಿಂದ ಮಾದಕ ದ್ರವ್ಯ ಕಳ್ಳಸಾಗಣೆದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸರಿಯಲ್ಲ ಎಂದು ನ್ಯಾ.ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಬೆಂಗಳೂರು: ಆರೋಪಿಯೊಬ್ಬರ ವೈಯಕ್ತಿಕ ಹಕ್ಕಿಗಿಂತಲೂ ಸಮಾಜದ ಹಿತದೃಷ್ಟಿ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಾದಕ ದ್ರವ್ಯಗಳ…

ರಾಜ್ಯ ವಿಧಾನಸಭೆ ಚುನಾವಣೆ 2023: ಮುಂದುವರೆದ ಮತದಾನ ಪ್ರಕ್ರಿಯೆ, ಈವರೆಗೆ ಶೇ.8.26ರಷ್ಟು ಮತದಾನ

ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಬೆಳಿಗ್ಗೆ 9 ಗಂಟೆವರೆಗೆ ಶೇ.8.26ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಬೆಳಿಗ್ಗೆ 9 ಗಂಟೆವರೆಗೆ ಶೇ.8.26ರಷ್ಟು…

ಹೊಸಪೇಟೆ- ಬಿಜೆಪಿ ಅಭ್ಯರ್ಥಿ ಪರ ಮತದಾರರಿಗೆ ಹಂಚುತ್ತಿದ್ದ ₹8.26 ಲಕ್ಷ ನಗದು ವಶ

ಹೋಸಪೇಟೆ (ವಿಜಯನಗರ): ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಲ್ಲಾಹುಣ್ಸಿ ರಾಮಣ್ಣ ಪರ ಮತದಾರರಿಗೆ ಹಂಚುತ್ತಿದ್ದ ₹8.26 ಲಕ್ಷ ನಗದು ಹಣವನ್ನು ಎಫ್‌ಎಸ್‌ಟಿ ತಂಡ ಮಂಗಳವಾರ ವಶಪಡಿಸಿಕೊಂಡಿದೆ. ‘ಹಗರಿಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಗೆ ಸೇರಿದ ಕೊಟ್ಟೂರು ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ…

ಕೊಪ್ಪಳ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಪರಿಶೀಲನೆ

*ವಿಧಾನಸಭಾ ಚುನಾವಣೆ: ಮಸ್ಟರಿಂಗ್ ಕಾರ್ಯ ಯಶಸ್ವಿ* ಕೊಪ್ಪಳ ಮೇ 09 : ಪೂರ್ವ ನಿಗದಿಯಂತೆ ಮೇ 09ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳ ಆಯಾ ಮಸ್ಟರಿಂಗ್ ಕೇಂದ್ರಗಳಲ್ಲಿ ಮೇ 09ರಂದು ಮಸ್ಟರಿಂಗ್ ಕಾರ್ಯ…

ಎಸ್ಎಸ್ಎಲ್ಸಿ ಆಯ್ತು, ಮುಂದೇನು? ಯಾವ ವಿಷಯದ ಆಯ್ಕೆಯಲ್ಲಿದೆ ಹೆಚ್ಚಿನ ಅವಕಾಶ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾಮಾನ್ಯವಾಗಿ ಪ್ರತಿ ವರ್ಷ ಎಸ್​​ಎಸ್​​ಎಲ್​ಸಿ ಫಲಿತಾಂಶ ಬಂದ ನಂತರ ಎಲ್ಲರನ್ನೂ ಕಾಡುವ ಪ್ರಶ್ನೆ ಮುಂದೆ ಏನು? ವಿದ್ಯಾರ್ಥಿಗಳು, ಪಾಲಕರು, ಬಂಧು ಬಳಗದವರು ಎಲ್ಲರೂ ಈ ಪ್ರಶ್ನೆ ಹಿಡಿದುಕೊಂಡು ಆ ಮಕ್ಕಳ ಹಿಂದೆ ಬೀಳುತ್ತಾರೆ. ನೀನು ಆ ಕೋರ್ಸ್ ತಗೋ, ಇಲ್ಲ ನಾನು…

ವಿಧಾನಸಭೆ ಸಾರ್ವತ್ರಿಕ ಚುನಾವಣೆ; ಮಾದರಿ ನೀತಿ ಸಂಹಿತೆ ಉಲ್ಲಂಘನೆ

64.81 ಲಕ್ಷ ನಗದು, 137 ಲೀ. ಮದ್ಯ ವಶಕ್ಕೆ: ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಬಳ್ಳಾರಿ,ಮೇ 09: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಲ್ಲಿ ಎಫ್‍ಎಸ್‍ಟಿ ತಂಡ ಹಾಗೂ ಪೊಲೀಸ್ ಇಲಾಖೆ ತಪಾಸಣೆ ವೇಳೆ ಸೋಮವಾರದಂದು ಸೂಕ್ತ ದಾಖಲೆಯಿಲ್ಲದ 64,81,110 ರೂ.…

ಚುನಾವಣೆಗೆ 3187 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ: ಎಸ್ಪಿ ಯಶೋಧಾ ವಂಟಗೋಡಿ

ಕೊಪ್ಪಳ : ಕರ್ನಾಟಕ ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು 1322 ಮತಗಟ್ಟೆಗಳಲ್ಲಿ ಮೇ-10 ರಂದು ಮತದಾನವು ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ಮೀಸಲು ಪಡೆ ಸೇರಿದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಒಟ್ಟು 3187…

ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಬಲರಾಮನಿಗೆ ಸುಮಾರು 67…

ಬಜರಂಗದಳ ನಿಷೇಧ ವಿವಾದ: ಮೇ 9 ರಂದು ವಿಎಚ್‌ಪಿ, ಬಜರಂಗದಳ ಪ್ರತಿಭಟನೆ, ರಾಷ್ಟ್ರವ್ಯಾಪಿ ‘ಹನುಮಾನ್ ಚಾಲೀಸಾ’ ಪಠಣ

ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿ.ಎಚ್.ಪಿ , ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್…

error: Content is protected !!