ಸಂವಿಧಾನದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ದಲಿತರಲ್ಲ ಕಾಂಗ್ರೆಸ್ ಗೆ ಬೆಂಬಲಿಸಿ. ಶಿವರಾಜ ಚಲವಾದಿ
ಗಂಗಾವತಿ:ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿ ಹಾಗೂ ಗೌರವಯುತ ಜೀವನ ನಡೆಸಬೇಕು ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ. ಮತ್ತು ಸಂವಿಧಾನ ಉಳಿಯಬೇಕಾದರೆ ದಲಿತರಲ್ಲ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಎಂದು ಶಿವರಾಜ್ ಪತ್ರಿಕೆ ಮುಖಾಂತರ ಮಾತನಾಡಿ. ಜನಸಾಮಾನ್ಯರ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿದ್ದಾಗ…