Month: May 2023

ಆಂಜನೇಯನಿಗೆ ಬೀಗ ಹಾಕಲು ಕಾಂಗ್ರೆಸ್‌ ನಿರ್ಣಯಿಸಿರುವುದು ದೌರ್ಭಾಗ್ಯ: ಪ್ರಧಾನಿ ಮೋದಿ

ಹೊಸಪೇಟೆ (ವಿಜಯನಗರ): ‘ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಆಂಜನೇಯನಿಗೆ ಬೀಗ ಹಾಕಿ ಬಂದ್‌ ಮಾಡಲು ನಿರ್ಣಯಿಸಿರುವುದು ದೌರ್ಭಾಗ್ಯ. ನಾನು ಹನುಮನ ಪವಿತ್ರ ಸ್ಥಳಕ್ಕೆ ಬಂದಿರುವ ದಿನವೇ ಈ ತೀರ್ಮಾನ ಕೈಗೊಂಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ನಗರದ ಡಾ. ಪುನೀತ್‌…

ಅಂಬೇಡ್ಕರ್ ಕುರಿತು ಅವಹೇಳನ; ವರದಿ ನೀಡುವಂತೆ ಜೈನ್ ವಿವಿಗೆ ಸೂಚನೆ

ಬೆಂಗಳೂರು ​: ಜೈನ್ ವಿಶ್ವವಿದ್ಯಾಲಯದ ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ್ದ ಕಿರು ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿರುವ ಪ್ರಕರಣವನ್ನು ಉನ್ನತ ಶಿಕ್ಷಣ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಸರ್ಕಾರಕ್ಕೆ ವರದಿ ನೀಡುವಂತೆ ಕಾಲೇಜಿಗೆ ಆದೇಶಿಸಿದೆ.…

ಬಜರಂಗದಳ ಬ್ಯಾನ್ ಮಾಡಿದರೆ ಹನುಮ ಭಕ್ತರು.. ʼಕೈʼ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಬಜರಂಗದಳ ಬ್ಯಾನ್ ಮಾಡಿದರೆ ಹನುಮ ಭಕ್ತರು ನಿಮ್ಮ ಸರ್ಕಾರ ಹಾಗೂ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತಾರೆ. ದೇಶದ್ರೋಹಿ ಪಿ.ಎಫ್.ಐ ಜೊತೆ ಹೋಲಿಕೆ ಮಾಡಿದರೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವಲಗುಂದ ಅಭ್ಯರ್ಥಿ ಶಂಕರ…

ಸಿದ್ಧಾಪುರ ಹರಿಜನ ವಾರ್ಡಿನಲ್ಲಿ ಶಿವರಾಜ್ ತಂಗಡಗಿಯವರಿಗೆ ಅಭೂತಪೂರ್ವ ಬೆಂಬಲ.

ಕಾರಟಗಿ :ಸಿದ್ದಾಪುರ 9ನೇ ವಾರ್ಡ್ ವ್ಯಾಪ್ತಿಗೆ ಬರುವ ಹರಿಜನ ಓಣಿಯಲ್ಲಿ ಶಿವರಾಜ್ ತಂಗಡಿಗಿಯವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಶಿವರಾಜ್ ತಂಗಡಿಗಿಯವರ ಸಹೋದರ ವೆಂಕಟೇಶ್ ತಂಗಡಗಿ ಹರಿಜನ ಓಣಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಯುವಕರು, ಮಹಿಳೆಯರು, ಹಿರಿಯರು ಬಹಳಷ್ಟು ಸಂಖ್ಯೆಯಲ್ಲಿ ಸೇರುವುದರ ಜೊತೆಗೆ,…

ಮುಸ್ಲಿಮರ ಓಲೈಕೆಯ ಕಾಂಗ್ರೆಸ್ ಪ್ರಣಾಳಿಕೆ ಪ್ರಕಟ: ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು ಮೇ2: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಕುರಿತು ಕಿಡಿಕಾರಿದೆ. ಈ ಕುರಿತು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ…

ದೇವಸ್ಥಾನದ ಆವರಣದಲ್ಲಿ ಭೋಜನಾಲಯ ನಿರ್ಮಾಣ

ಬಳ್ಳಾರಿ :ದರೋಜಿ ದೇವಲಾಪುರದ ಕಣಿವೆ ಮಾರೆಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಹಳೇ ದರೋಜಿ ಗ್ರಾಮದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಹಗಲುವೇಷದ ಹಿರಿಯ ಕಲಾವಿದರಾದ, (ದಿವಂಗತ ನಾಡೋಜ ಬುರ್ರಕಥಾ ಈರಮ್ಮನ ಸಹೋದರ ) ದಿವಂಗತ ಅಶ್ವ ಬಾಲಸ್ವಾಮಿ…

ಬೆಂಗಳೂರಲ್ಲಿ ಅಂಬರೀಷ್ ರಸ್ತೆ ಇದೆ, ಮೈಸೂರಲ್ಲೂ ಇದೆ, ಮಂಡ್ಯದಲ್ಲೇಕೆ ಇಲ್ಲ? ನೀವೇ ಪ್ರಶ್ನಿಸಿ: ಸುಮಲತಾ

ಮಂಡ್ಯ : ಚುನಾವಣಾ ಪ್ರಚಾರಕ್ಕೆ ತಾರಾ ಕಳೆ ಬಂದಿರುವುದಷ್ಟೇ ಅಲ್ಲ, ರಾಜಕೀಯ ಅಸ್ತ್ರವಾಗಿಯೂ ಸ್ಟಾರ್​ಗಳ ವಿಚಾರ ಬಳಕೆ ಆಗುತ್ತಿರುವುದು ಕೂಡ ನಡೆಯುತ್ತಿದೆ. ಈ ಮಧ್ಯೆ ಸಂಸದೆ ಸುಮಲತಾ ಅಂಬರೀಷ್ ವಿಷಯವೊಂದನ್ನು ಪ್ರಸ್ತಾಪಿಸಿ, ನೀವೇ ಪ್ರಶ್ನಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಂಡ್ಯದ…

ಎರಡನೇ ದಿನ 352 ಜನರಿಂದ ಮತದಾನ

ಕೊಪ್ಪಳ ಮೇ 01 : ಏಪ್ರಿಲ್ 30ರಂದು, ಕೊಪ್ಪಳ ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ ವಯೋಮಾನದ ಹಾಗೂ ವಿಕಲಚೇತನ ನೋಂದಯಿತ 352 ಜನರು ಅಂಚೆ ಪತ್ರದ ಮೂಲಕ ಮತದಾನ ಮಾಡಿದ್ದಾರೆ. ಏಪ್ರೀಲ್ 29ರಿಂದ ಏಪ್ರೀಲ್ 30ರವರೆಗೆ ಕುಷ್ಟಗಿ ಕ್ಷೇತ್ರದಲ್ಲಿ 233, ಕನಕಗಿರಿ…

ಮತಗಟ್ಟೆ ಅಧಿಕಾರಿ ಸಿಬ್ಬಂದಿಗೆ ಎರಡನೇ ತರಬೇತಿ

ಕನಕಗಿರಿ, ಗಂಗಾವತಿ ಕ್ಷೇತ್ರಗಳಿಗೆ ಜಿಲ್ಲಾಧಿಕಾರಿಗಳ ಭೇಟಿ; ಪರಿಶೀಲನೆ ಕೊಪ್ಪಳ ಮೇ 01 : ಕರ್ನಾಟಕ ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ, ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮೇ 1 ರಂದು ಗಂಗಾವತಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದರು. ಮೊದಲಿಗೆ ಗಂಗಾವತಿ…

ಡಾಕ್ಟರ್ ಜಿ ಪರಮೇಶ್ವರ್ ಅವರ ಮೇಲೆ ಕಲ್ಲು ಎಸೆದ ಕಿಡಿಗೇಡಿ ಗಳನ್ನು ಬಂಧಿಸಲು:ಶಿವರಾಜ್ ಅಗ್ರಹಾರ

ಡಾಕ್ಟರ್ ಜಿ ಪರಮೇಶ್ವರ್ ಅವರ ಬೆಳವಣಿಗೆ ಸಹಿಸಲಾಗದೆ ಕಲ್ಲು ಎಸೆದಿರುವ ಕಿಡಿಗೇಡಿ ಗಳನ್ನು ಬಂಧಿಸಲು: ಶಿವರಾಜ್ ಅಗ್ರಹಾರ ಗಂಗಾವತಿ :ತುಮಕೂರು ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೈರನಹಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿಯಾದಡಾ. ಜಿ ಪರಮೇಶ್ವರ್ ಅವರು ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ…

error: Content is protected !!