Month: May 2023

ಕಾಂಗ್ರೆಸ್ ಪಕ್ಷ ದ ಮೇಲೆ ಜನರ ತೋರುವ ಪ್ರೀತಿ ವಿಶ್ವಾಸದಲ್ಲಿ ಗೆಲ್ಲೋದು ಖಚಿತ : ಸಿ.ಕೆ.ಮರಿಸ್ವಾಮಿ

ಗಂಗಾವತಿ:ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆಗಾಗಿ ಇಂದು ಹಳ್ಳಿಗಳಿಗೆ ಹೋಗಿ ಮತದಾರರ ಮನೆ ಮನೆಗೆ ಭೇಟಿ ನೀಡಿದಾಗ ಜನರು ತೋರುತ್ತಿರುವ ಪ್ರೀತಿ ವಿಶ್ವಾಸ ಗಮನಿಸಿದಾಗ ಈ ಬಾರಿಯ ಚುನಾವಣೆಯಲ್ಲಿ ಭಾರಿ ಪ್ರಮಾಣದ ಅಂತರದಲ್ಲಿ ಕಾಂಗ್ರೆಸ್ ನೂರಕ್ಕೆ ನೂರು ಪರ್ಸೆಂಟ್ ಜಯಭೇರಿ ಬಾರಿಸಲಿದೆ ಎಂದು…

ಕರ್ನಾಟಕ ಚುನಾವಣೆ: ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೆ ಕಾಂಗ್ರೆಸ್ ಕೂಡ ನಾಳೆ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಅದಕ್ಕೆ ಕಾಂಗ್ರೆಸ್…

110 ಕ್ಷೇತ್ರಗಳಲ್ಲಿ ಪ್ರಜಾಕೀಯ ಪಕ್ಷದ ಉತ್ತಮ ಅಭ್ಯರ್ಥಿಗಳ ಸ್ಪರ್ಧೆ; ಪಕ್ಷವೂ ನಿಮ್ಮದೇ ಅಧಿಕಾರವೂ ನಿಮ್ಮದೇ ಎಂದ ಉಪೇಂದ್ರ

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕೇವಲ ಒಂಭತ್ತು ದಿನಗಳು ಮಾತ್ರ ಬಾಕಿಯಿದ್ದು, ನಟ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಪಕ್ಷ ಉತ್ತಮ ಪ್ರಜಾಕೀಯ ಪಕ್ಷದಿಂದ 110 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಭ್ಯರ್ಥಿಗಳ ಪರಿಚಯ ಮಾಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಉಪೇಂದ್ರ, ಇದು ವಿಚಾರಗಳ…

ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ- ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ…

ಕಾಂಗ್ರೆಸ್ ಪಕ್ಷದ ನಾಯಕ ಸಮಾಜ ಬಾಂಧವರು ಅನ್ಸಾರಿ ಗೆಲುವಿಗೆ ಶ್ರಮಿಸಿ:ಬಿ ಕೃಷ್ಣಪ್ಪ ನಾಯಕ

ಗಂಗಾವತಿ :ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ. ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲಾ ನಾಯಕ ಸಮುದಾಯದ ಬಾಂಧವರು 2023ರ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಇಕ್ಬಾಲ್ ಅನ್ಸಾರಿ ಅವರ ಗೆಲುವಿಗಾಗಿ ಶ್ರಮಿಸಬೇಕೆಂದು ನಗರಸಭೆಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್…

BJP ಪ್ರಜಾ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ

ಬೆಂಗಳೂರು : ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಬಜೆಟ್ ನಲ್ಲಿಯೂ ಕೃಷಿಗೆ ಆದ್ಯತೆ ನೀಡಿದ್ದೇವೆ. ಸುಮಾರು 2 ವರ್ಷ ಕೊರೊನಾ ದಿಂದಾಗಿ ಆರ್ಥಿಕ ಕುಸಿತವಾಯಿತು. ಈ ಹಿನ್ನೆಲೆಯಲ್ಲಿ ಜನರ ಹಿತದೃಷ್ಟಿಯಿಂದ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ಸಿಎಂ…

error: Content is protected !!