Month: May 2023

ಗಂಗಾವತಿ | ಆರೋಗ್ಯ ಕೇಂದ್ರ ಬಂದ್‌; ರೋಗಿಗಳ ಪರದಾಟ

ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರಕ್ಕೆ ಕಳೆದ ಎಂಟೊಂಬತ್ತು ತಿಂಗಳಿಂದ ಬೀಗ ಹಾಕಿ ಬಂದ್‌ ಮಾಡಲಾಗಿದ್ದು, ರೋಗಿಗಳು ಪರದಾಡುವಂತಾಗಿದೆ. ಜನರಿಗೆ ಉತ್ತಮ ಆರೋಗ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಆರೋಗ್ಯ ಕೇಂದ್ರಗಳನ್ನ ಎಚ್.ಡಬ್ಲ್ಯು.ಸಿ.…

ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ..

ಬೆಂಗಳೂರು : ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಜಾರಿಯಾಗಲಿದ್ದು, ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಭೆ ಬಳಿಕ ಹೇಳಿದ್ದಾರೆ. ಸಾರಿಗೆ ಸಚಿವರ ಸಭೆಯಲ್ಲಿ ಫ್ರೀ ಬಸ್​ ಗ್ಯಾರಂಟಿ…

ಡಬಲ್ ಬಿಲ್ಲಿಂಗ್, ಕಮಿಷನ್ ದಂಧೆ ನಡೆಯಲ್ಲ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ!

ಡಬಲ್ ಬಿಲ್ಲಿಂಗ್, ಒಂದೇ ಕಾಮಗಾರಿಗೆ ಬೇರೆ ಬೇರೆ ಕಂಪನಿಗಳಿಂದ ಬಿಲ್ಲಿಂಗ್, ಕಮಿಷನ್ ಧಂದೆ ಇನ್ನು ಮುಂದೆ ನಡೆಯಲ್ಲ. ಒಂದು ವೇಳೆ ನಡೆದಿದ್ದರೆ ಅಂತಹ ವಿವರಗಳ ಪಟ್ಟಿಯನ್ನು 10 ದಿನದಲ್ಲಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿಕೆ ಶಿವಕುಮಾರ್…

IPL 2023 ಐಪಿಎಲ್ ಫೈನಲ್ ಪಂದ್ಯಕ್ಕೆ ಮತ್ತೆ ಮಳೆ ಕಾಟ, ಗುಜರಾತ್ vs ಚೆನ್ನೈ ಪಂದ್ಯ ಸ್ಥಗಿತ!

ಅಹಮ್ಮದಾಬಾದ್(ಮೇ.29): ಮೊದಲ ದಿನ ಮಳೆಯಿಂದ ಪಂದ್ಯ ರದ್ದಾಗಿ ಮೀಸಲು ದಿನಕ್ಕೆ ಮುಂದೂಡಲ್ಪಟ್ಟಿತ್ತು. ಮೀಸಲು ದಿನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 214 ರನ್ ಸಿಡಿಸಿತ್ತು. ಈ ಮೊತ್ತ ಚೇಸ್ ಮಾಡಲು ಕಣಕ್ಕಿಳಿಯುವ ಮುನ್ನವೇ ಮಳೆ ಆರಂಭಗೊಂಡಿತು .ಆದರೆ ಮತ್ತೆ ಪಂದ್ಯಕ್ಕೆ…

ಯಲಬುರ್ಗಾ: ಇಂದಿರಾ ಕ್ಯಾಂಟೀನ್‌ಗೆ ಸಿಗಲಿದೆಯೇ ಮರುಜೀವ?

ಯಲಬುರ್ಗಾ: ಸ್ಥಳೀಯ ಪಟ್ಟಣದ ಜಿಪಂ ಎಂಜನಿಯರಿಂಗ್‌ ಉಪವಿಭಾಗ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಆಗರವಾಗಿದೆ. ಮತ್ತೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ಗೆ ಮರು ಜೀವ ನೀಡಲುಮುಂದಾಗಬೇಕು ಎನ್ನುವುದು ಸಾರ್ವಜನಿಕರ ಆಶಯವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ…

ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ :ಬಸವರಾಜ ಮ್ಯಾಗಳಮನಿ

ಕೊಪ್ಪಳ :ಜಿಲ್ಲೆಯಲ್ಲಿ ಕನಕಗಿರಿ, ಕಾರಟಗಿ ಹಾಗೂ ಕುಕನೂರು ತಾಲ್ಲೂಕುಗಳಲ್ಲಿ ಸರ್ವ ಶಿಕ್ಷಣ ಅಭಿಯಾನದ ಯೋಜನೆಯಡಿಯಲ್ಲಿ ನೇಮಕಗೊಂಡ ಶಿಕ್ಷಕರು ಮೂರು ತಿಂಗಳಿನಿಂದ ವೇತನವಿಲ್ಲದೆ ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ಎಸ್.ಎಸ್.ಎ ಶಿಕ್ಷಕರಿಗೆ ವೇತನ ಪಾವತಿಸುವುದು.ಹೊಸ ತಾಲ್ಲೂಕುಗಳ ರಚನೆಯಿಂದ 950 ಶಿಕ್ಷಕರು ವೇತನವಿಲ್ಲದೆ ಪರದಾಡುತ್ತಿದ್ದಾರೆ. ಶೀಘ್ರದಲ್ಲಿಯೇ…

9 ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿದ್ರು ರಿಪೋರ್ಟ್ ಕಾರ್ಡ್!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 9 ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ಮುಂಬೈನಲ್ಲಿ ಸುದ್ಧಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೋವಿಡ್-‌19 ಬಿಕ್ಕಟ್ಟಿನ ಸಂದರ್ಭ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಿದೆ.…

ತಾಕತ್ತಿದ್ದರೆ ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ: ವೇದವ್ಯಾಸ್ ಕಾಮತ್ ಸವಾಲ್‌

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು ಕೋಮು ಭಾವನೆ ಕೆರಳಿಸುವ ಕೃತ್ಯ…

ದಾವಣಗೆರೆ: ಆರ್‌ಟಿಐ ಕಾರ್ಯಕರ್ತ ಸಾವು, ಇಬ್ಬರು ಪೊಲೀಸರ ಅಮಾನತು

ದಾವಣಗೆರೆ: ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಗಾಂಧಿನಗರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಪ್ಪ ಹಾಗೂ ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ಅಮಾನತು ಮಾಡಲಾಗಿದೆ. ನಿವೇಶನಗಳನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳಲು ನಕಲಿ…

ಮಾಜಿ ಸೈನಿಕರ ಕುಂದುಕೊರತೆಗಳ ಇತ್ಯರ್ಥಕ್ಕೆ ಕ್ರಮ

ಕೊಪ್ಪಳ ಮೇ 29 : ಮಾಜಿ ಸೈನಿಕರ ಕುಂದುಕೊರತೆಗಳ ಇತ್ಯರ್ಥ ಕುರಿತು ಚರ್ಚಿಸಲು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಮಿತಿ ಕೊಠಡಿ ಸಭಾಂಗಣದಲ್ಲಿ ಮೇ 29ರಂದು ಸಭೆ ನಡೆಯಿತು.ಈ…

error: Content is protected !!