Month: May 2023

ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿ

ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದಿನ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಬಂಧಿಸಿ, ಎಫ್ ಐಆರ್ ಕೂಡಾ ದಾಖಲಾಗಿದೆ. ನವದೆಹಲಿ:…

ಮಲ್ಲಮ್ಮಳ ಧರ್ಮ ನಿಷ್ಠೆ ಹಾಗೂ ಧಾರ್ಮಿಕ ಭಾವನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿ ಕೊಳ್ಳಬೇಕು : ಗಾಲಿ ಜನಾರ್ದನ ರೆಡ್ಡಿ

ಗಂಗಾವತಿ :- ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯನ್ನು ಎಲ್ಲರೂ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಹೇಳಿದರು. ಕೊಪ್ಪಳ ಜಿಲ್ಲೆಯ ಚಳ್ಳೂರು ಗ್ರಾಮದಲ್ಲಿ ಹಮ್ಮಿಕೊಂಡ ಶ್ರೀ ಹೇಮರೆಡ್ಡಿ…

ಕುಷ್ಟಗಿ: ಸರ್ಕಾರದ ಆಸ್ತಿ ಕಬಳಿಸಲು ಹುನ್ನಾರ

ಕುಷ್ಟಗಿ: ಪಟ್ಟಣದ ಕೊಪ್ಪಳ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಬಡಾವಣೆಯಲ್ಲಿರುವ ಪುರಸಭೆಯ ಆಸ್ತಿಯನ್ನು ಕೆಲ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿದ್ದು, ಬೆಲೆ ಬಾಳುವ ಜಾಗವನ್ನು ಲಪಟಾಯಿಸುತ್ತಿದ್ದರೂ ಜಾಗದ ರಕ್ಷಣೆಗೆ ಮುಂದಾಗದೆ ಪುರಸಭೆ ನಿರ್ಲಕ್ಷ್ಯ ವಹಿಸಿದೆ. ಯಾವುದೇ ಬಡಾವಣೆ ನಿರ್ಮಾಣಗೊಳ್ಳುವ ಸಂದರ್ಭದಲ್ಲಿ ಉದ್ಯಾನ ಮತ್ತು ಸಾರ್ವಜನಿಕ ಉದ್ದೇಶಕ್ಕೆ…

ಜತೆಗಿರದ ಜೀವ ಎಂದೆಂದಿಗೂ ಜೀವಂತ…: ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್ಜತೆಗಿರದ ಜೀವ ಎಂದೆಂದಿಗೂ ಜೀವಂತ…: ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್

ಬೆಂಗಳೂರು : ಇಂದು (ಮೇ 29) ನಟ, ದಿವಂಗತ ಅಂಬರೀಶ್ ಅವರ ಜನ್ಮದಿನ ಹಿನ್ನೆಲೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಈ ನಡುವೆ ಮಂಡ್ಯ ಸಂಸದೆ ಸುಮಲತಾ ಪತಿ ಅಂಬರೀಶ್ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಫೋಟೊಗಳನ್ನು ಪ್ರಕಟಿಸಿ ಭಾವುಕ ಪೋಸ್ಟ್ ಒಂದನ್ನು…

ಕುಷ್ಟಗಿ ಬಳಿ ಭೀಕರ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೋಪ್ಪಳ, ಮೇ 28: ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮಕ್ಕಳು ಸೇರಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಈ…

IPL ಮಹಾ ಮನರಂಜನೆಗೆ ಸಜ್ಜಾಗಿದೆ ವಿಶ್ವದ ಅತಿ ದೊಡ್ಡ ಕ್ರೀಡಾಂಗಣ: ಆಕರ್ಷಕ ವಿದ್ಯುದ್ದೀಪಾಲಂಕಾರ!

ಐಪಿಎಲ್​ ಫೈನಲ್​ ಪಂದ್ಯಕ್ಕೆ ಗುಜರಾತ್​ನ ನರೇಂದ್ರ ಮೋದಿ ಕ್ರೀಡಾಂಗಣ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ವಿಶೇಷ ವಿದ್ಯುತ್​ ದೀಪಗಳಿಂದ ಕಂಗೊಳಿಸುತ್ತಿದೆ. ಅಹಮದಾಬಾದ್ ​(ಗುಜರಾತ್​): ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಐಪಿಎಲ್​ ಎಂಬ ಮಹಾ ಕ್ರಿಕೆಟ್ ಮನಂಜನೆಗೆ ಇಂದು ಅದ್ಧೂರಿ ತೆರೆ ಬೀಳಲಿದೆ. ಈ…

ಮೋದಿ ಉದ್ಘಾಟನೆ ಮಾಡಿದ್ದ ಮಹಾಕಾಲ ಲೋಕದ ಸಪ್ತಋಷಿ ಪ್ರತಿಮೆಗಳು ಬಿರುಗಾಳಿಗೆ ನೆಲಸಮ!

ಉಜ್ಜಯನಿ (ಮೇ.28): ಉತ್ತರಭಾರತದಲ್ಲಿ ಅದರಲ್ಲೂ ಪ್ರಮುಖವಾಗಿ ಮಧ್ಯಪ್ರದೇಶ, ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಭಾರೀ ಬಿರುಗಾಳಿಯ ಮಳೆಯಾಗುತ್ತಿದೆ. ಭಾನುವಾರ ಬೀಸಿದ ಭಾರಿ ಬಿರುಗಾಳಿಯಿಂದಾಗಿ ಮಧ್ಯಪ್ರದೇಶದ ಪ್ರಖ್ಯಾತ ಉಜ್ಜಯನಿ ದೇವಸ್ಥಾನದಲ್ಲಿ ನಿರ್ಮಾಣವಾಗಿರುವ ಮಹಾಕಾಳ ಲೋಕದ ಪ್ರತಿಮೆಗಳು ನೆಲಕ್ಕೆ ಉರುಳಿ ಬಿದ್ದಿವೆ. ಕಳೆದ ವರ್ಷ…

ರಾಯಚೂರ ಘಟನೆ: ತನಿಖಾ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಯಚೂರು: ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ…

ಉ.ಪ್ರದೇಶದ ಕಾರ್ಪೆಟ್, ತ್ರಿಪುರಾದ ಬಿದಿರು ನೆಲಹಾಸು.: ವಿವಿಧತೆಯ ಪ್ರತಿಬಿಂಬ ಸಂಸತ್ ಭವನ

ಹೂಸದಿಲ್ಲಿ: ನೂತನ ಸಂಸತ್ ಭವನ ಇಂದು ಲೋಕಾರ್ಪಣೆಯಾಗಿದೆ. ರಾಜಕೀಯ ನಾಯಕರು, ಸರ್ವ ಧರ್ಮಗುರುಗಳ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಭವನವನ್ನು ಲೋಕಾರ್ಪಣೆ ಮಾಡಿದರು. ಅಲ್ಲದೆ ಹಲವು ಸಂತರು ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ರಾಜದಂಡ ಸೆಂಗೋಲ್ ನ್ನು ಲೋಕಸಭೆಯ ಸ್ಪೀಕರ್ ಆಸನದ…

ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟಿಸಿದ್ದನ್ನು ಸ್ವಾಗತಿಸಿದ ರಾಷ್ಟ್ರಪತಿ ಮುರ್ಮು

ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರದ ಮೂಲಕ ಭಾರತದ ಇತಿಹಾಸವನ್ನು ಪ್ರದರ್ಶನ ಮಾಡಲಾಯಿತು. ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನ ಕಟ್ಟಡ ಉದ್ಘಾಟಿಸಿದ್ದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಾಗತಿಸಿದ್ದಾರೆ. ಇದು ಇಡೀ…

error: Content is protected !!