Month: May 2023

ಮೈಸೂರು: ಆತಂಕ ಮೂಡಿಸಿದ ತಲೆಬುರುಡೆ!

ಮೈಸೂರು: ನಗರದ ಶಂಕರಮಠ 4ನೇ ಕ್ರಾಸ್‌ನಲ್ಲಿರುವ ಶ್ರೀಕಾಂತ ಶಾಲೆ ಎದುರಿನ ಚರಂಡಿಯಲ್ಲಿ ಹೂಳೆತ್ತುತ್ತಿದ್ದ ವೇಳೆ ತಲೆಬುರುಡೆಯೊಂದು ಕಾಣಿಸಿತೆಂದು ಕಾರ್ಮಿಕರು ತಿಳಿಸಿದ ಹಿನ್ನೆಲೆಯಲ್ಲಿ ಶನಿವಾರ ಪತ್ತೆ ಕಾರ್ಯಾಚರಣೆ ನಡೆಸಲಾಯಿತು. ಮುಂಗಾರು ಮಳೆ ನಿರ್ವಹಣೆಗಾಗಿ ಚರಂಡಿಗಳ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಆ ಭಾಗಕ್ಕೆ ಪಾಲಿಕೆಯಿಂದ…

ಕಳೆದು ಹೋದ ಫೋನ್ ಹುಡುಕಲು ಅಣೆಕಟ್ಟೆಯಿಂದ 41 ಲಕ್ಷ ಲೀಟರ್ ಹೊರಬಿಡಿಸಿದ ಅಧಿಕಾರಿ

ಛತ್ತೀಸ್‌ಗಢ: ಡ್ಯಾಂಗೆ ಬಿದ್ದ ತನ್ನ ಫೋನ್‌ಗಾಗಿ ವ್ಯಕ್ತಿಯೊಬ್ಬರು ಇಡೀ ಅಣೆಕಟ್ಟನ್ನು ಬರಿದಾಗಿಸಿದ ವಿಲಕ್ಷಣ ಪ್ರಕರಣ ಛತ್ತೀಸ್‌ಗಢದಲ್ಲಿ ನಡೆದಿದೆ. ಕಂಕೇರ್ ಜಿಲ್ಲೆಯ ಕೊಯಿಲಿಬೀಡಾದ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು ಖೇರ್ಕಟ್ಟಾ ಅಣೆಕಟ್ಟಿನಲ್ಲಿ ವಿಹಾರ ಮಾಡ್ತಿದ್ರು. ಈ ವೇಳೆ ಆಕಸ್ಮಿಕವಾಗಿ ತಮ್ಮ ಸ್ಮಾರ್ಟ್‌ಫೋನ್…

Government: ಸಚಿವರ ಆತುರದ ಹೇಳಿಕೆ: ಸರಕಾರ ಇಕ್ಕಟ್ಟಿಗೆ

ಬೆಂಗಳೂರು : ಸರಕಾರ ಅಸ್ತಿತ್ವಕ್ಕೆ ಬಂದು ಒಂದು ವಾರವಷ್ಟೇ ಆಗಿದ್ದು, ಇನ್ನೂ ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ರಚನೆಯಾಗಿಲ್ಲ. ಅದಾಗಲೇ ಕೆಲವು ಸಚಿವರು ಕಾನೂನು ಮತ್ತು ಕೋಮು ಸೂಕ್ಷ್ಮ ವಿಚಾರಗಳಲ್ಲಿ ಅತ್ಯಾತುರದ ಹೇಳಿಕೆಗಳನ್ನು ಕೊಡಲಾರಂಭಿಸಿದ್ದಾರೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳ…

ಜಿಪಂ, ತಾಪಂ ಚುನಾವಣೆ ಘೋಷಣೆ ಶೀಘ್ರ; ಮತಪಟ್ಟಿ, ಮತಕೇಂದ್ರ ತಯಾರಿಗೆ ಚುನಾವಣೆ ಆಯೋಗ ಸಿದ್ದತೆ

ಬೆಂಗಳೂರು : ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು…

ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ- ವಿಡಿಯೋ

ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಸಿಯೋಲ್: ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಸಿಯೋಲ್…

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಅಂದುಕೊಂಡರೇ, ನಾನು ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ಬುದ್ದಿವಂತ ಎಂದ ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಪ್ರತೀ ದಿನ ಸೋಶಿಯಲ್ ಮೀಡಿಯಾ ಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಆದರೆ ಕೆಲವೊಂದಿಷ್ಟು…

ಗೃಹಲಕ್ಷ್ಮಿಯೋಜನೆ: ಸೈಬರ್‌ ಕೇಂದ್ರಗಳ ಬಳಿ ಮಹಿಳೆಯರ ಸಾಲು

ಕೆಜಿಎಫ್‌ (ಕೋಲಾರ): ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅಡಿ ಹೆಸರು ನೋಂದಾಯಿಸಲು ಗುರುವಾರ ಮುಂಜಾನೆ ನೂರಾರು ಮಹಿಳೆಯರು ನಗರದ ಸೈಬರ್‌ ಸೆಂಟರ್‌ಗಳಿಗೆ ಮುಗಿಬಿದ್ದಿದ್ದರು. ಪಡಿತರ ಚೀಟಿಗೆ ಮೇ 31ರ ಒಳಗಾಗಿ ಆಧಾರ್‌ ಜೋಡಣೆ ಮಾಡಿ ಹೆಸರು ನೋಂದಾಯಿಸಿದರೆ ಮಾತ್ರ ಗೃಹಲಕ್ಷ್ಮಿ ಯೋಜನೆ…

New Parliament Building: ನೂತನ ಸಂಸತ್ ಭವನ ಕಟ್ಟಡದ ವಿಡಿಯೋ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ಮೇ 28ರಂದು ಹೊಸ ಸಂಸತ್ ಕಟ್ಟಡ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ನೂತನ ಸಂಸತ್ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ ಶುರುವಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಸತ್ ಕಟ್ಟಡದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಅವರು, “ನೂತನ…

IT Raid: ಐಟಿ ಅಧಿಕಾರಿಗಳ ಮೇಲೆ ದಾಳಿ ಮಾಡಿದ ಡಿಎಂಕೆ ಕಾರ್ಯಕರ್ತರು

ದಾಳಿ ನಡೆಸಲು ಹೋಗಿದ್ದ ಐಟಿ ಅಧಿಕಾರಿಗಳ ಜೊತೆ ಡಿಎಂಕೆ ಕಾರ್ಯಕರ್ತರು ಕಿರಿಕ್ ಮಾಡಿದ್ದಲ್ಲದೆ, ಹಲ್ಲೆ ಮಾಡಲು ಯತ್ನಿಸಿರುವ ಘಟನೆ ತಮಿಳುನಾಡಿನ ಕರೂರಿನಲ್ಲಿ ನಡೆದಿದೆ. 200ಕ್ಕೂ ಅಧಿಕ ಡಿಎಂಕೆ ಕಾರ್ಯಕರ್ತರು ಐಟಿ ಅಧಿಕಾರಿಗಳನ್ನು ತಳ್ಳಾಡಿದ್ದಲ್ಲ, ಕಾರನ್ನು ಜಖಂಗೊಳಿಸಿದ್ದಾರೆ. ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ…

ಜೂನ್ 1 ರಿಂದ ಯಾಕೆ..? ನಾಳೆಯಿಂದಲೇ ಬಂದು ಮಲಗಲು ಹೇಳಿ’ : ಪ್ರತಾಪ್ ಸಿಂಹ ಹೇಳಿಕೆಗೆ ‘ಡಿಸಿಎಂ ಡಿಕೆಶಿ’ ಲೇವಡಿ

ಬೆಂಗಳೂರು : ಜೂನ್ 1 ರಿಂದ ಯಾಕೆ ನಾಳೆಯಿಂದಲೇ ನಮ್ಮ ಮನೆಯ ಹತ್ತಿರ ಬಂದು ಮಲಗಲು ಹೇಳಿ ಎಂದು ಸಂಸದ ಪ್ರತಾಪ್ ಸಿಂಹಗೆ ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು…

error: Content is protected !!