Month: May 2023

ಜುಲೈನಲ್ಲಿ ರಾಜ್ಯ ಬಜೆಟ್ ಮಂಡನೆ – ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ…

BREAKING NEWS: ‘ರಾಜ್ಯ ಸರ್ಕಾರ’ದಿಂದ ‘5 ಗ್ಯಾರಂಟಿ ಯೋಜನೆ’ಗಳಿಗೆ ‘ತಾತ್ವಿಕ ಅನುಮೋದನೆ’, ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ( Congress ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೇ, ಐದು ಗ್ಯಾರಂಟಿ ಯೋಜನಗಳನ್ನು ಜಾರಿಗೆ ತರುವುದಾಗಿ ಪ್ರಣಾಣಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಇಂದು ಸಿಎಂ ಆಗಿ ಸಿದ್ಧರಾಮಯ್ಯ ( CM Siddaramaiah ),…

ಇಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆ ಜಾರಿ- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವಂತ 5 ಭರವಸೆ ಗ್ಯಾರಂಟಿಗಳನ್ನು ಇಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲೇ ಜಾರಿಗೊಳಿಸುವುದಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಇಂದು ಕಂಠೀರವ ಕ್ರೀಢಾಂಗಣದಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಬಳಿಕ ವಂದನಾರ್ಪಣೆ ಮಾಡುತ್ತಾ ಮಾತನಾಡಿ, ಇವತ್ತು…

‘ನಿಂದನಾತ್ಮಕ ಭಾಷೆ’ ಬಳಸಿದ ಮಾತ್ರಕ್ಕೆ ‘SC/ST ಕಾಯ್ದೆ’ಯಡಿ ಪ್ರಕರಣ ಹೇರಲು ಸಾಧ್ಯವಿಲ್ಲ ; ಸುಪ್ರೀಂಕೋರ್ಟ್

ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 (ಎಸ್ಸಿ / ಎಸ್ಟಿ ಕಾಯ್ದೆ) ನಿಬಂಧನೆಗಳ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನ ವಿಚಾರಣೆಗೆ ಒಳಪಡಿಸುವ ಮೊದಲು ಆರೋಪಿ ಸಾರ್ವಜನಿಕರ ಮುಂದೆ ಆಡಿದ ಕನಿಷ್ಠ ಪದಗಳನ್ನ ಉಲ್ಲೇಖಿಸುವುದು ಅಪೇಕ್ಷಣೀಯ…

ದಿ ಕೇರಳ ಸ್ಟೋರಿʼ ಕಾಲ್ಪನಿಕ ಕಥೆ ಎಂದು ಅಳವಡಿಸಲು ಸೂಚಿಸಿದ ಸುಪ್ರಿಂ ಕೋರ್ಟ್‌

Supreme Court : ಹೌದು ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟು ವಿವಾದಗಳನ್ನು ಮೀರಿ ತೆರೆ ಮೇಲೆ ಬಂದಿದೆ. ಅಲ್ಲದೇ ಬಿಡುಗಡೆಯಾದ ಕೆಲವು ದಿನಗಳಲ್ಲಿಯೇ ಕೆಲವು ಕಡೆಗಳಲ್ಲಿ ಈ ಸಿನಿಮಾವನ್ನು ನಿಷೇದ ಮಾಡಲಾಗಿದೆ. ಈ ಸಿನಿಮಾ ರಾಜಕೀಯದಲ್ಲೂ ವಿವಾದಗಳನ್ನು ಸೃಷ್ಟಿ ಮಾಡಿತ್ತು.…

BREAKING NEWS: ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ

ಬೆಂಗಳೂರು : ಇಂದು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ…

Congress ವಿದ್ಯುತ್‌ ಉಚಿತ: ನಿಗದಿತ ಶುಲ್ಕ ಖಚಿತ!

ಬೆಂಗಳೂರು : ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಎಲ್ಲೆಡೆ ವಿದ್ಯುತ್‌ ಬಿಲ್‌ ಪಾವತಿಗೆ ನಿರಾಕರಣೆ ಕೂಗು ಕೇಳಿಬರುತ್ತಿದೆ. ಆದರೆ ಜನರು ವಿದ್ಯುತ್‌ ಬಳಸಿ ಅಥವಾ ಬಿಡಿ; ನಿಗದಿತ ಶುಲ್ಕ ಪಾವತಿಸುವುದು ತಪ್ಪದು! ಕಾಂಗ್ರೆಸ್‌ ಈಗಾಗಲೇ 5 ಗ್ಯಾರಂಟಿ ಗಳನ್ನು ಘೋಷಿಸಿದ್ದು, ಆ ಪೈಕಿ…

2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ

RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಳ್ಳುತ್ತದೆ. ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ರೂ. ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ. 2000 ರೂ. ನೋಟು ನೀಡದಂತೆ…

ಮಳೆ ಬಂದು ನಿಂತಂತಾದ ಚುನಾವಣೆ: ಈಗ ನರೇಗಾ ಕಾಮಗಾರಿಗೆ ಫುಲ್ ಡಿಮ್ಯಾಂಡ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಜೊತೆ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದ ಜನ ಮತ್ತೆ ನರೇಗಾ ಕೆಲಸ, ಕಾರ್ಯಗಳಿಗೆ ಮರಳಿದ್ದಾರೆ ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣಾ(Karnataka Assembly Elections 2023) ಕಾವು ಜೋರಾಗಿ ಮಳೆ ಬಂದು ನಿಂತಂತಾಗಿದೆ. ಅಭ್ಯರ್ಥಿಗಳ ಜೊತೆ ಪ್ರಚಾರದ ಭರಾಟೆಯಲ್ಲಿ…

ಕುಷ್ಟಗಿ: ಬಾರದ ಮಳೆ, ಆಕಾಶದತ್ತ ದೃಷ್ಟಿನೆಟ್ಟ ರೈತ

ಕುಷ್ಟಗಿ: ಬೇಸಿಗೆ ಕಳೆದು ಇನ್ನೇನು ಪ್ರಸಕ್ತ ವರ್ಷದ ಮುಂಗಾರು ಹಬ್ಬ ಆರಂಭಗೊಳ್ಳುವ ಸಮಯ. ಕಳೆದ ವರ್ಷದ ಕೃಷಿ ಬದುಕಿನ ಸಿಹಿ ಕಹಿಗಳನ್ನು ಮರೆತು ಜಿಲ್ಲೆಯ ರೈತರು ಮತ್ತೆ ಭವಿಷ್ಯದ ಕೃಷಿ ಚಟುವಟಿಕೆಗೆ ಸಜ್ಜಾಗಿದ್ದು ಮಳೆರಾಯನ ನಿರೀಕ್ಷೆಯಲ್ಲಿದ್ದಾರೆ. ಬಿತ್ತನೆಪೂರ್ವ ಚಟುವಟಿಕೆಗಳು ಪೂರ್ಣಗೊಂಡಿದ್ದು ಮುಂಗಾರು…

error: Content is protected !!