Month: May 2023

ಸಿದ್ಧಾಪುರದಲ್ಲಿ ಗೋವುಗಳು ಮಾರಣ ಹೋಮ ನಾಲ್ವರ ಗೋ ಹಂತಕರ ವಿರುದ್ಧ ಪ್ರಕರಣ

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ಗೋವುಗಳು ಮಾರಣ ಹೋಮ ನಡೆದಿದೆ ಗೋವು ಮತ್ತಿತರ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿಯನ್ನು ಬೇಧಿಸಿರುವ ಪೊಲೀಸರು ಪ್ರಕರಣ ದಾಳಿ ಮಾಡಿ ನಾಲ್ವರು ಗೋ ಹಂತಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ಸಾರ್ವಜನಿಕ…

2 ವರ್ಷದಿಂದ ಲಾಗಿನ್ ಮಾಡದ ಜಿಮೇಲ್ ಖಾತೆ ಡಿಸೆಂಬರ್ನಿಂದ ಡಿಲೀಟ್

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಒಮ್ಮೆಯೂ ಲಾಗಿನ್ ಮಾಡದ ಜಿಮೇಲ್ ಖಾತೆಗಳನ್ನು ಕಾಯಂ ಡಿಲೀಟ್ ಮಾಡಲು ಗೂಗಲ್ ನಿರ್ಧರಿಸಿದೆ. ಇದೇ ವರ್ಷ ಡಿಸೆಂಬರ್​ನಲ್ಲಿ ಈ ಪ್ರಕ್ರಿಯೆಯನ್ನು ಅದು ಆರಂಭಿಸಲಿದೆ. ಆದರೆ ಇದು ವೈಯಕ್ತಿಕ ಖಾತೆಗಳಿಗೆ ಮಾತ್ರ ಅನ್ವಯವಾಗಲಿದ್ದು ಸಂಘ- ಸಂಸ್ಥೆಗಳು, ಶಿಕ್ಷಣ…

BREAKING: ಸಿಎಂ ಸಿದ್ದರಾಮಯ್ಯ, ಡಿಸಿಎಂ DK ಶಿವಕುಮಾರ್; ಇಂದು ಅಧಿಕೃತ ಘೋಷಣೆ

ರಾಜ್ಯದ ಮುಖ್ಯಮಂತ್ರಿ ಯಾರು ಆಗಬೇಕು ಎನ್ನುವ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಳೆದ 5 ದಿನಗಳಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಭಾರೀ ಕಸರತ್ತು ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಸಿಎಂ ರೇಸ್​ನಲ್ಲಿದ್ದ ಸಿದ್ದರಾಮಯ್ಯ ಹಾಗೂ…

ಲಂಚ ಪಡೆಯುವುದೂ ಹವಾಲ ದಂಧೆಗೆ ಸಮ, ಇ.ಡಿ ತನಿಖೆಯೂ ಸಾಧ್ಯ; ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನವದೆಹಲಿ: ದೇಶದಲ್ಲಿ ಭ್ರಷ್ಟಾಚಾರ, ಲಂಚಗುಳಿತನ ನಿಗ್ರಹದ ದಿಸೆಯಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. “ಲಂಚ ಪಡೆಯುವುದು ಕೂಡ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಮವಾಗಿದೆ. ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾದರೆ, ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸಬಹುದು” ಎಂದು…

ಕಾಂಗ್ರೆಸ್ ಗೆ ಬಹುಮತ ಸಿಕ್ಕಿದಕ್ಕೆ ವಿದ್ಯುತ್ ಬಿಲ್ ಕಟ್ಟಲು ಹಿಂದೇಟು: KEB ಬಿಲ್ ಕಲೆಕ್ಟರ್ ನ ಹೊರಹಾಕಿದ ಗ್ರಾಮಸ್ಥರು

ಕೋಪ್ಪಳ: ಅತ್ತ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇತ್ತ ಜನರು ಕೂಡ ಕರೆಂಟ್ ಬಿಲ್ ಕಾಂಗ್ರೆಸ್​ನವರನ್ನೆ ಕೇಳಿ ಎನ್ನುತ್ತಿದ್ದಾರೆ. ಕಾಂಗ್ರೆಸ್​ಗೆ ಬಹುಮತ ಸಿಕ್ಕ ಹಿನ್ನೆಲೆ ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಜನರು ಹೇಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ…

ಕರ್ನಾಟಕ ಮುಖ್ಯಮಂತ್ರಿ’ ಆಯ್ಕೆ ಅಂತಿಮಗೊಂಡಿಲ್ಲ, ಚರ್ಚೆಗಳು ನಡೆಯುತ್ತಿವೆ – ಸುರ್ಜೇವಾಲ

ನವದೆಹಲಿ: ಈವರೆಗೆ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಅಂತಿಮಗೊಂಡಿಲ್ಲ. ಸುಳ್ಳುಸುದ್ದಿಗಳ ಬಗ್ಗೆ ಕಿವಿಗೊಡಬೇಡಿ. 48-72 ಗಂಟೆಯಲ್ಲಿ ನೂತನ ಸಚಿವ ಸಂಪುಟ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಯಾವುದೇ ಸುಳ್ಳು ಸುದ್ದಿಗಳಿಗೆ ಕನ್ನಡಿಗರು ಕಿವಿಗೊಡಬಾರದು ಎಂಬುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.…

ಸತೀಶ ಜಾರಕಿಹೊಳಿ ಡಿಸಿಎಂ ಮಾಡಿ:ರತ್ನಾಕರ

ಕೋಪ್ಪಳ,ಮೇ 16: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಏಳ್ಗೆಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ವಾಲ್ಮೀಕಿ ನಾಯಕ ಸಮಾಜದ ಮುಖಂಡರಾಗಿರುವ ಸತೀಶ ಜಾರಕಿಹೊಳಿಯವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಕೊಪ್ಪಳ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಟಿ ರತ್ನಾಕರ ಆಗ್ರಹಿಸಿದ್ದಾರೆ. ಅವರು…

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಶಿವರಾಜ್ ಎಸ್ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಲ್ಲಿಕಾರ್ಜುನಗೌಡ ಹೊಸಮನಿ ಒತ್ತಾಯ.*

ಕಾರಟಗಿ: ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್ ಎಸ್ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಯುವ ಮುಖಂಡ ಸಿದ್ದಾಪುರದ ಮಲ್ಲಿಕಾರ್ಜುನಗೌಡ ಹೊಸಮನಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದುವರೆಗೂ ಯಾವುದೇ ಸರ್ಕಾರ…

ಕಾಂಗ್ರೆಸ್ ಪಕ್ಷ ಗೆಲುವಿಗೆ ಶ್ರಮವಹಿಸಿದ ಬೇಡ ಬುಡ್ಗ ಜಂಗಮ ಕಾರ್ಯಕರ್ತರಿಗೆ ಬುಡ್ಗ ಸಮಾಜ ವತಿಯಿಂದ ಸನ್ಮಾನ

ಗಂಗಾವತಿ:ನಗರದ ಬೇಡ ಬುಡ್ಗ ಜಂಗಮ ಸಮುದಾಯದ ಅಶ್ವ ಜಂಬಣ್ಣ ಮಕ್ಕಳಾದ ಅಶ್ವ ರಾಮಣ್ಣ ಅಶ್ವ ಸಣ್ಣ ಜಂಬಣ್ಣ ಕುಟುಂಬದವರ ದೇವರು ಮಾಡುವ ಕಾರ್ಯಕ್ರಮದ ಅಂಗವಾಗಿ .ನಮ್ಮ ಸಮುದಾಯದ ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು ನಂತರ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ…

ಆಗಾಗ ಸುರಿಯುವ ಮಳೆ ಡೆಂಗ್ಯೂಗೆ ಪೂರಕ ಮುನ್ನೆಚ್ಚರಿಕೆಯೇ ಮದ್ದು ಆಶಾ ಬೇಗಂ

ಗಂಗಾವತಿ.: ಗಂಗಾವತಿ 31 ನೇ ವಾರ್ಡ್ ನಲ್ಲಿ ವಿರುಪಾಪುರ ತಾಂಡದಲ್ಲಿ ಮೇ.16 ಡೆಂಗ್ಯೂ ದಿನಾಚರಣೆ ಉದ್ಘಾಟಿಸಿದರು ನಂತರ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಶಾ ಬೇಗಂ ಅವರು ಬೇಸಿಗೆ ಮಳೆ ಬಿಟ್ಟು ಬಿಟ್ಟು ಸುರಿಯುತ್ತಿದ್ದು ಸಾಂಕ್ರಾಮಿಕ ಕಾಯಿಲೆಯಗಳು ಹೆಚ್ಚುತ್ತದೆ. ಆದರಿಂದ ಸಾರ್ವಜನಿಕರು…

error: Content is protected !!