ಗ್ರಾಮೀಣ ಪ್ರದೇಶದಲ್ಲಿ ಜಿಪಂ ಸಿಇಓ ಸಂಚಾರ: ಪರಿಶೀಲನೆ
ಕೊಪ್ಪಳ ಜೂನ್ 30: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮಕ್ಕೆ ಪುನಃ ಭೇಟಿ ನೀಡಿ ಶಂಕಿತ ವಾಂತಿ-ಬೇಧಿ ಪ್ರಕರಣಗಳ ಬಗ್ಗೆ ಪರಿಶೀಲಿಸಿದರು.ಮೊದಲು…