Month: June 2023

ಪಠ್ಯಪುಸ್ತಕ ಪರಿಷ್ಕರಣೆ ಸದ್ಯಕ್ಕೆ ಬೇಡ:ಬಸವರಾಜ ಮ್ಯಾಗಳಮನಿ. ‌‌

ಗಂಗಾವತಿ:-ನೂತನ ಸರಕಾರ ಅಸ್ಥಿತ್ವಕ್ಕೆ ಬಂದಾಗಿನಿಂದ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿಕೆಗಳು ಬರುತ್ತಲೇ ಇವೆ. ಪ್ರಸಕ್ತ ಸಾಲಿನಲ್ಲಿ ಪರಿಷ್ಕರಣೆ ಮಾಡುವದು ಬೇಡ ಎಂದು ನಿವ್ರತ್ತ ಮುಖ್ಯೋಪಾಧ್ಯಾಯ ಹಾಗೂ ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವ್ರದ್ದಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರಕಾರವನ್ನು…

ಒಡಿಶಾ ರೈಲು ದುರಂತ: ಆಸ್ಪತ್ರೆಯೆದುರು ಸರತಿ ಸಾಲಿನಲ್ಲಿ ನಿಂತು ಸ್ಥಳೀಯರಿಂದ ರಕ್ತದಾನ

ರೈಲು ದುರಂತದಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡುವ ಮೂಲಕ ಸ್ಥಳೀಯರು ಮಾನವೀಯತೆ ಮೆರೆಯುತ್ತಿದ್ದಾರೆ. ಬಾಲಸೋರ್ (ಒಡಿಶಾ): ಬಾಲಸೋರ್‌ನಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 238 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 900 ಕ್ಕೂ ಹೆಚ್ಚು ಜನರು…

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ ಜೈಲು ಶಿಕ್ಷೆ

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದೇವೇಂದ್ರ ಕುಕನೂರ ಸಾ:ಹಳೆಕನಕಾಪುರ ಈತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಗೌರವಾನ್ವಿತ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ಇವರು ಆರೋಪಿಗೆ ಶಿಕ್ಷೆ…

ಗ್ಯಾರಂಟಿ ಯೋಜನೆ ಘೋಷಿಸಿದ ಬೆನ್ನಲ್ಲೆ ರೈತರಿಗೆ ಬಿಗ್ ಶಾಕ್: ಹಾಲಿನ ಪ್ರೋತ್ಸಾಹ ಧನಕ್ಕೆ ಬಿತ್ತು ಕತ್ತರಿ!

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶುಕ್ರವಾರದ ಶುಭ ಸುದ್ದಿ ನೀಡಿದೆ.‌ ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕಿಂಗ್ ಸುದ್ದಿಯೊಂದನ್ನ ನೀಡಿದೆ. ರೈತರಿಗೆ ನೀಡ್ತಿದ್ದ ಹಾಲಿನ ಪ್ರೋತ್ಸಾಹ ಧನಕ್ಕೆ ಕತ್ತರಿ ಹಾಕಿದೆ.…

ಬಸ್ಸಲ್ಲಿ ಪುರುಷರಿಗೆ ಮೀಸಲಿಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ: ಕೆಎಸ್ಸಾರ್ಟಿಸಿ ಬಸ್‌ಗಳ 50% ಆಸನ ಗಂಡಸರಿಗೆ ಸೀಮಿತ

ಬೆಂಗಳೂರು (ಜೂ.03): ಬಸ್‌ಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರಿಗೆ ಆಸನ ಮೀಸಲಿಟ್ಟಿರುವ ಕುರಿತು ಫಲಕ ಅಳವಡಿಸುವುದು ಸಹಜ. ಆದರೆ, ಇನ್ನು ಮುಂದೆ ರಾಜ್ಯ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲಾಗಲಿವೆ. ಈ ರೀತಿ ಪುರುಷರಿಗೆ ಶೇ.50ರಷ್ಟು ಆಸನ ಮೀಸಲು ವ್ಯವಸ್ಥೆ…

ಬಸ್ಸುಗಳ ಸಂಖ್ಯೆಯನ್ನು ಜಾಸ್ತಿ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಿ:ಶರಣಪ್ಪ ಸಜ್ಜೀಹೊಲ

ಗಂಗಾವತಿ :ಆಮ್ ಆದ್ಮಿ ಪಾರ್ಟಿ, ಜಂಟಿ ಕಾರ್ಯದರ್ಶಿ. ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಇದೀಗ ತಾನೇ 5 ಗ್ಯಾರಂಟಿ ಯೋಜನೆಗಳ ಸಂಬಂಧಪಟ್ಟಂತೆ ಘೋಷಣೆ ಮಾಡಿದ್ದು ಸ್ವಾಗತ. ಸದರಿ ಘೋಷಣೆಗ ಅನುಗುಣವಾಗಿ ಗ್ಯಾರಂಟಿ ಯೋಜನೆಗಳ ಲಾಭ ಕರ್ನಾಟಕದ ಜನತೆಗೆ…

ಸ್ಥಳೀಯರ ನೆರವಿನೊಂದಿಗೆ ಕರಿಕೋತಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ

ಗಂಗಾವತಿ: ಜನರನ್ನು ಒದ್ದು, ಕಚ್ಚಿ ಗಾಯಗೊಳಿಸಿದ್ದ ಕರಿ ಕೋತಿಯನ್ನು ಸ್ಥಳೀಯರ ನೆರವಿನೊಂದಿಗೆ ಬೋನ್ ಇರಿಸಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಾಲೂಕಿನ ಹನುಮನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಒದ್ದು ಮತ್ತು ಕಚ್ಚಿ ಗಾಯಗೊಳಿಸಿ ತೊಂದರೆ ನೀಡುತ್ತಿದ್ದ ಕರಿ ಕೋತಿನ್ನು ಸೆರೆಹಿಡಿಯುವಂತೆ…

Gruha Lakshmi Yojana: ಗೃಹಲಕ್ಷ್ಮೀ ಯೋಜನೆ ಅಧಿಕೃತವಾಗಿ ಘೋಷಿಸಿದ ಸಿಎಂ: ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದೆ. ಇದೀಗ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು(Gruha Lakshmi Yojana) ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಮೂಲಕ ಸಾಕಷ್ಟು ದಿನಗಳಿಂದ ಭಾರಿ…

ಕುಷ್ಟಗಿ: ಸಾರಿಗೆ ಸಿಬ್ಬಂದಿ- ಪ್ರಯಾಣಿಕ ಹೊಡೆದಾಟ

ಕುಷ್ಟಗಿ: ಬಾಲಕನಿಗೆ ಪೂರ್ಣ ಟಿಕೆಟ್‌ ಪಡೆಯುವ ವಿಚಾರದಲ್ಲಿ ಈಶಾನ್ಯ ಸಾರಿಗೆ ಸಿಬ್ಬಂದಿ ಹಾಗೂ ಪ್ರಯಾಣಿಕನ ಮಧ್ಯೆ ಗುರುವಾರ ಹೊಡೆದಾಟ ನಡೆದಿದೆ. ಪಟ್ಟಣದ ಬಸ್‌ ನಿಲ್ದಾಣದಲ್ಲಿ ಗುರುವಾರ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಿರ್ವಾಹಕ ಮುತ್ತಣ್ಣ ಪೂಜಾರ ಗಾಯಗೊಂಡಿದ್ದಾರೆ. ಅವರಿಗೆ ಇಲ್ಲಿಯ ಸರ್ಕಾರಿ…

ಐದರಲ್ಲಿ ಮೂರು ಗ್ಯಾರಂಟಿ ಜಾರಿ ಸುಲಭ: ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾದ ಎರಡು ಗ್ಯಾರಂಟಿ ಭಾಗ್ಯಗಳು

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಭರವಸೆ ನೀಡಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಎರಡನ್ನು ಅನುಷ್ಠಾನಗೊಳಿಸುವ ವಿಧಾನಗಳು ಮತ್ತು ಕಾರ್ಯವಿಧಾನವನ್ನು ರೂಪಿಸುವ ಸವಾಲನ್ನು ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎದುರಿಸುತ್ತಿದೆ. ಬೆಂಗಳೂರು: ಮೇ 10…

error: Content is protected !!