ಗ್ಯಾರಂಟಿಗೆ ಹಣಕಾಸು ಇಲಾಖೆಯ ಷರತ್ತು ! ಷರತ್ತು ಇಲ್ಲದೆ ಜಾರಿ ಅಸಾಧ್ಯ ಎಂದ ಅಧಿಕಾರಿಗಳು
ಬೆಂಗಳೂರು : ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಗುರುವಾರದ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಜರಗಿದ ಸಚಿವರ ಸಭೆಯಲ್ಲಿ ಷರತ್ತು ಗಳಿಲ್ಲದೆ ಜಾರಿ ಅಸಾಧ್ಯ ಎಂದು ವಿತ್ತ ಇಲಾಖೆ ಅಧಿಕಾರಿಗಳು ಹೇಳಿದ್ದರಿಂದ…