ಸಂಶಯಾಸ್ಪದ ವಾಂತಿ ಬೇಧಿ ಪ್ರಕರಣ: ಮೈಲಾಪುರ ಗ್ರಾಮಕ್ಕೆ ಡಿ.ಹೆಚ್.ಓ ಭೇಟಿ
ಕೊಪ್ಪಳ ಜೂನ್ 23 : ಕಾರಟಗಿ ತಾಲೂಕಿನ ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮೈಲಾಪುರ ಗ್ರಾಮದಲ್ಲಿ ಸಂಶಯಾಸ್ಪದ ವಾಂತಿ ಬೇಧಿ ಪ್ರಕರಣ ಕಂಡು ಬಂದ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಡಿ ಮಳಗಿ ಅವರು ತಂಡದೊಂದಿಗೆ…