ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳ ಪ್ರವಾಸ: ಕುಡಿಯುವ ನೀರು, ಮೂಲಸೌಲಭ್ಯ ಪರಿಶೀಲನೆ
ಕೊಪ್ಪಳ ಜೂನ್ 18 : ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಜೂನ್ 17ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡರು. ಕನಕಗಿರಿ ಮತ್ತು ಕಾರಟಗಿ ತಾಲೂಕುಗಳಲ್ಲಿ ಸಂಚರಿಸಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಸೇರಿದಂತೆ ನಾನಾ ಮೂಲಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.…