Month: July 2023

ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳ ವಿತರಣೆ: ಅರ್ಜಿ ಆಹ್ವಾನ

ಕೊಪ್ಪಳ ಜುಲೈ 31: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ(2ಹೆಚ್.ಪಿ ಎಲೆಕ್ಟ್ರಿಕ್ ಮೋಟರ್ ಚಾಫ್ ಕಟ್ಟರ್)ಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ…

ಡಾ.ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 01ಕ್ಕೆ

ಕೊಪ್ಪಳ ಜುಲೈ 31: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು…

ಜಿಪಂ ಸಿಇಓ ಅವರಿಂದ ಪ್ರತಿ ಮಂಗಳವಾರ ತಾಪಂ ಕಚೇರಿಗೆ ಭೇಟಿ, ಅಹವಾಲು ಚರ್ಚೆ*

ಕೊಪ್ಪಳ ಜುಲೈ 30 : ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಇನ್ಮುಂದೆ ಪ್ರತಿ ವಾರ ಆಯಾ ತಾಲೂಕು…

ಗಂಗಾವತಿಯಲ್ಲಿ ಮಕ್ಕಳ ಕಾಯ್ದೆಗಳ ಜಾಗೃತಿ ಕಾರ್ಯಕ್ರಮ

ಕೊಪ್ಪಳ ಜುಲೈ 28 : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಹಾಗೂ ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಮತ್ತು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ಸಿಂಗ್ ಅವರಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ ಜುಲೈ 28:ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನತೆಗೆ ತಲುಪುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು ಎಂದು ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಆಗಿರುವ…

ಕಾರ್ಗಿಲ್ ವಿಜಯ ದೇಶವಾಸಿಗಳಿಗೆ ಪ್ರೇರಣೆ: ನಾಗರಾಜ ಗುತ್ತೇದಾರ.

ಗಂಗಾವತಿ: ಗಂಗಾವತಿಯ ನ್ಯಾಯವಾದಿಗಳಾದ ನಾಗರಾಜ ಗುತ್ತೇದಾರರವರು ಕಾರ್ಗಿಲ್ ವಿಜಯೋತ್ಸವ ದೇಶವಾಸಿಗಳಲ್ಲಿ ದೇಶಪ್ರೇಮದ ಪ್ರೇರಣೆಯನ್ನು ಹುಟ್ಟುಹಾಕುವಂತಹದ್ದಾಗಿದೆ. ೫೨೭ ಜನ ವೀರಯೋಧರು ತಮ್ಮ ತ್ಯಾಗ, ಬಲಿದಾನಗಳ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು ಬಿಡುಗಡೆಗೊಳಿಸಿ, ತಾಯಿ ಭಾರತ ಮಾತೆಗೆ ತಮ್ಮ ಆತ್ಮಾರ್ಪಣೆಯನ್ನು ಮಾಡುವ ಮೂಲಕ ದೇಶದ…

ಮೂರನೇ ಅವಧಿಗೆ ನಾನೇ ಪ್ರಧಾನಿ ಎಂದು ಹಕ್ಕು ಸಾಧಿಸಿದ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು ಸಾಧಿಸಿದ್ದಾರೆ ನನ್ನ ಮೂರನೇ ಅವಧಿಯಲ್ಲಿ ಭಾರತವು ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ…

ಮಳೆ ಹಿನ್ನೆಲೆ ಅಧಿಕಾರಿಗಳು ಜಾಗೃತೆ ವಹಿಸಬೇಕು: ಸಚಿವ ಶಿವರಾಜ ತಂಗಡಗಿ ಸೂಚನೆ

ಕೊಪ್ಪಳ ಜುಲೈ 26: ಕೊಪ್ಪಳ ಜಿಲ್ಲೆಯಲ್ಲಿ ಸಹ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನತೆಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಜಾಗೃತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ…

ಸಿರಿಧಾನ್ಯಗಳ ಪಾಕ ಸ್ಪರ್ಧೆ, ಆಹಾರ ಮೇಳ

ಕೊಪ್ಪಳ ಜುಲೈ 20 : ಗಂಗಾವತಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯ ಸಹಯೋಗದೊಂದಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಪ್ರಯುಕ್ತ ಸಿರಿಧಾನ್ಯಗಳ ಪಾಕ ಸ್ಪರ್ಧೆ ಮತ್ತು ಆಹಾರ ಮೇಳವು ಜುಲೈ 19ರಂದು…

ಬೀದಿ ವ್ಯಾಪಾರಸ್ಥರಿಗೆ ರೇನ್ ಖೋಟ ವಿತರಣೆ

ಗಂಗಾವತಿ.20 ಗಂಗಾವತಿ ಕೊಪ್ಪಳ ರಸ್ತೆಯಲ್ಲಿ ಇರುವ ಗೋದಾವರಿ ಅರ್ಬನ್ ಮೆಲ್ಟಿಸ್ಟೇಟ್ ಸೋಸೈಟಿ ಲಿ. ವತಿಯಿಂದ ಗಂಗಾವತಿ ನಗರದಲ್ಲಿ ಬೀದಿ ವ್ಯಾಪಾರಸ್ಥರಿಗೆ ಸತತವಾಗಿ ಮಳೆ ಸುರಿದ ಪರಿಣಾಮದಿಂದ ವ್ಯಾಪಾರಸ್ಥರಿಗೆ ಸ್ವಲ್ಪ ವ್ಯವಹಾರ ಮಾಡಲು ಕಷ್ಟವಾಗುತ್ತದೆ ಆದಕಾರಣ ಬ್ಯಾಂಕ್ ವತಿಯಿಂದ ಬೀದಿ ಬದಿಯ ವ್ಯಾಪಾರಸ್ಥರಿಗೆ…

error: Content is protected !!