ಎಲ್ ಐ ಸಿ ಪ್ರತಿನಿಧಿಗಳ ಬೇಡಿಕೆ ಈಡೇರಿಸುವಂತೆ ಲಿಖೈ ಸಂಘದ ಕಾರ್ಯಕರ್ತರಿಂದ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ.
ಗಂಗಾವತಿ: ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಎಲ್ ಐ ಸಿ ಪ್ರತಿನಿಧಿಗಳ ಸಂಘದ(ಲಿಖೈ) ಕಾರ್ಯಕರ್ತರು ಗುರುವಾರ ದೇಶವ್ಯಾಪಿ ಎಲ್ಐಸಿ ಕಚೇರಿಯ ಎದುರು ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಗಮನ ಸೆಳೆದರು.…