Month: July 2023

ಹೆಬ್ಬೆಟ್ಟಗೇರಿ; ಗಮನ ಸೆಳೆದ ‘ಅಣಕು ಪ್ರದರ್ಶನ’

ಮಡಿಕೇರಿ ಜು.01:-ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲ್ಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ಶನಿವಾರ ನಡೆಯಿತು. ಜಿಲ್ಲಾಡಳಿತ, ಎನ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹ ರಕ್ಷಕ…

ಸಕಾಲಕ್ಕೆ ಮಾಸಾಶನ ತಲುಪಿಸಲು ಕ್ರಮ ವಹಿಸಿ

ಕೆಡಿಪಿ ಸಭೆಯಲ್ಲಿ ತಹಸೀಲ್ದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಕೊಪ್ಪಳ ಜುಲೈ 01 : ವೃದ್ಧಾಪ್ಯ, ವಿಧವಾ, ವಿಕಲಚೇತನರ ಹಾಗೂ ಇನ್ನಿತರ ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಮಾಸಾಶನ ತಲುಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ…

ಮಳೆಯಾದಲ್ಲಿ ಬಿತ್ತನೆಗೆ ಬೀಜಗಳ ಕೊರತೆ ಆಗದಿರಲಿ: ಸಚಿವ ಶಿವರಾಜ ತಂಗಡಗಿ

ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆ ಕೊಪ್ಪಳ ಜುಲೈ 01: ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ವಿಳಂಬವಾಗಿರುವ ಮೆಕ್ಕೆಜೋಳ, ಸಜ್ಜೆ, ನವಣೆ ಸೇರಿದಂತೆ ಇನ್ನೀತರ ಬೆಳೆಗಳ ಪೂರ್ಣಪ್ರಮಾಣದ ಬಿತ್ತನೆಗೆ ಅನುಕೂಲವಾಗುವಂತೆ ವಿವಿಧ ಬಿತ್ತನೆ ಬೀಜಗಳ ಲಭ್ಯತೆಗೆ ಗಮನ ಹರಿಸಬೇಕು ಎಂದು ಹಿಂದುಳಿದ…

ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಏಕಾಗ್ರತೆ ಬೆಳೆಸಿಕೊಳ್ಳಿ ರಮೇಶಬಾಬು ಯಾಳಗಿ

‘ನೇತಾಜಿ ಪ.ಪೂ.ಕಾಲೇಜಿನಲ್ಲಿ ಸ್ವಾಗತ ಸಮಾರಂಭ * ಮಾನ್ವಿ:- ಸಮಯಕ್ಕೆ ಮಹತ್ವ ನೀಡಿ ಅಭ್ಯಾಸ ಸಮಯದಲ್ಲಿ ಸಮಯ ಪ್ರಜ್ಞೆ ಇರಲಿ ಜೊತೆಗೆ ನಿಮ್ಮ ಗುರಿಯ ಬಗ್ಗೆ ಏಕಾಗ್ರತೆ ಇರಲಿ ಎಂದು ಹಿರಿಯ ಸಾಹಿತಿ ರಮೇಶಬಾಬು ಯಾಳಗಿ ಕರೆನೀಡಿದರು. ಅವರು ಇಂದು ಪಟ್ಟಣದ ನೇತಾಜಿ…

ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ

ಕೊಪ್ಪಳ : 2023ರ ಜುಲೈ 1ರಿಂದ 2024ರ ಜೂನ್ 30ರವರೆಗೆ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪದ ಹಾಗೂ ಮುಂದಿನ 5 ವರ್ಷಗಳಲ್ಲಿ 25 ಕೋಟಿ ಸಸಿ ನೆಟ್ಟು ಪೋಷಿಸುವ ನಿರ್ಣಯದ ಮಹತ್ವದ ವನಮಹೋತ್ಸವ-2023 ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು,…

error: Content is protected !!