ಟೋಲ್ ಫ್ರೀ ಬಗ್ಗೆ ಪ್ರಶ್ನಿಸಿದ್ದಕ್ಕೆ ಟೋಲ್ ಕಲೆಕ್ಟರ್ ಮೇಲೆ ಹಲ್ಲೆ
ಕುಷ್ಟಗಿ: ಟೋಲ್ ಫ್ರೀ ಬಗ್ಗೆ ಪ್ರಶ್ನಿಸಿದ್ದಕ್ಕೆ ಟೋಲ್ ಕಲೆಕ್ಟರ್ ಮೇಲೆ ಮನಸೋಯಿಚ್ಚೆ ಥಳಿಸಿದ ಘಟನೆ ಸಮೀಪ ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ವಣಗೇರಾ ಟೋಲ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಥಳಿಸಿಕೊಂಡ ಯುವಕ ಯರಗೇರಾ ಮೂಲದ ಹಿರೇಮನ್ನಾಪೂರ ನಿವಾಸಿ, ಟೋಲ್…