Month: August 2023

ಗಂಗಾವತಿ ನಗರ ಪೊಲೀಸ್ ಠಾಣೆಗೆ ಸಹಾಯಕ ಸಬ್ ಇನ್ಸ್ ಕ್ಟರ್ ಯಾಗಿ ಅಧಿಕಾರ ಸ್ವೀಕರಿಸಿದ ಶಿವಶರಣಪ್ಪ

ಗಂಗಾವತಿ.22 :ಇಂದು ಗಂಗಾವತಿ ನಗರ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಪದೊನ್ನತಿ ಹೊಂದಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರ ವಹಿಸಿಕೊಂಡರು. ನಂತರ ಅಧಿಕಾರ ವಹಿಸಿಕೊಂಡ ಶಿವಶರಣಪ್ಪ ಇವರು ಕೊಪ್ಪಳ ನಗರ ಪೊಲೀಸ್ ಠಾಣೆ.…

ತಾಪಂ ಕಚೇರಿಗೆ ಭೇಟಿ ಕಾರ್ಯಕ್ರಮ: ಜಿಪಂ ಸಿಇಓ ಬುಧವಾರ ಕಾರಟಗಿಯಲ್ಲಿ ಲಭ್ಯ

ಕೊಪ್ಪಳ ಆಗಸ್ಟ್ 21 : ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ…

ಕೊಪ್ಪಳ ಸಿಇಓ ಅವರ ಜೊತೆ ಅಸಭ್ಯವಾಗಿ ವರ್ತಿಸಿದ ಗ್ರಾಮಸ್ಥರು

ದೋಟಿಹಾಳ: ಶಿರಗುಂಪಿ ಗ್ರಾಮದ ಕುಂದು ಕೊರತೆಗಳ ಬಗ್ಗೆ ವಿಚಾರಿಸಲು ರವಿವಾರ ಶಿರಗುಂಪಿ ಗ್ರಾಮ ಪಂಚಾಯಿತಿ ಆಗಮಿಸಿದ ಸಿಇಓ ರಾಹುಲ್ ರತ್ನಮ್ ಪಾಂಡೆಯ ರತ್ನಂ ಅವರ ಜೊತೆ ಸಾರ್ವಜನಿಕ ಅಸಭ್ಯವಾಗಿ ವರ್ತಿಸಿದ ಘಟನೆ ರವಿವಾರ ನಡೆದಿದೆ. ಶಿರಗುಂಪಿ ಗ್ರಾಮಕ್ಕೆ ಸಿಇಓ ಅವರು ಭೇಟಿ…

ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಒದಗಿಸಲು ಒತ್ತಾಯಿಸಿ ವೃತ್ತಿಪರ ಹಾಸ್ಟೇಲ್‌ಆರಂಭ ಮಾಡಲು ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಗಂಗಾವತಿ :ಭಾರತ ವಿದ್ಯಾರ್ಥಿ ಫೆಡರೇಷನ್, ಎಸ್.ಎಫ್‌.ಐ ಸಂಘಟನೆಯು ಪ್ರತಿಭಟನೆಯ ಮೂಲಕ ಒತ್ತಾಯಿಸುವುದೇನೆಂದರೆ, 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಕೊಡಬೇಕೆಂದು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ಮಾಡಿ ಇಲಾಖೆಯ ಸಚಿವರಿಗೆ ಒತ್ತಾಯಿಸಲಾಯಿತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಹುತೇಕ…

ಇವನೆಂಥಾ ಗಂಡ; ಲೋನ್ ಮರುಪಾವತಿ ಬದಲು ಪತ್ನಿಯ ನಗ್ನ ವಿಡಿಯೋ ತೋರಿಸಿ ಸಾಲ ಮನ್ನಾ!

ಕಾಸರಗೋಡು(ಆ.18) ಸಾಲ ಪಡೆದು ಮರುಪಾವತಿ ಮಾಡುವ ಜಾಯಮಾನ ಈತನಿಗಿಲ್ಲ. ಸಾಲ ಮರುಪಾವತಿ ಕೇಳಿದಾಗ ಹೊಸ ದಾಳ ಉರುಳಿಸುತ್ತಿದ್ದ. ತನ್ನ ಪತ್ನಿಯನ್ನು ಬೆದರಿಸಿ ಬೆತ್ತಲೇ ವಿಡಿಯೋ ಕರೆ ಮಾಡಿಸಿ ಸಾಲ ಮನ್ನಾ ಮಾಡಿಸುತ್ತಿದ್ದ ಅಥವಾ ಮರುಪಾವತಿ ದಿನಾಂಕ ಮುಂದೂಡುತ್ತಿದ್ದ. ಈತನ ಕಿರುಕುಳ ಹೆಚ್ಚಾಗುತ್ತಿದ್ದಂತೆ…

ದೇವಸ್ಥಾನ ಅಭಿವೃದ್ಧಿಗೆ ಅನುದಾನ ನಿಲ್ಲಿಸಿದ ಕರ್ನಾಟಕ ಸರ್ಕಾರ..!

ಬೆಂಗಳೂರು : ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಮೂರು ವಿಷಯ ಪ್ರಸ್ತಾಪಿಸಿ ದೇವಸ್ಥಾನ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ತಡೆ ಹಿಡಿದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಈ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಎಲ್ಲಾ ಅನುದಾನ…

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಕೊಪ್ಪಳ ಆಗಸ್ಟ್ 18 : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ…

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಅಂಧರ್

ಗಂಗಾವತಿ :ಗಂಗಾವತಿ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಮನೆ ಕಳ್ಳತನ ಪ್ರಕರಣಗಳಲ್ಲಿನ ಆರೋಪಿಗಳ ಪತ್ತೆಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧ ವಂಟಗೋಡಿ ಅವರ ನೇತೃತ್ವದಲ್ಲಿ ಕಾರ್ಯಚರಣೆ ಗಿಳಿದ ಗಂಗಾವತಿ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಡಿ ವೈ ಎಸ್…

ಕೊಬ್ಬರಿ ಬೆಂಬಲ ಬೆಲೆಗೆ ಆಗ್ರಹ :ಕೊರಟಗೆರೆ ಬಂದ್

ತುಮಕೂರು: ಕೊಬ್ಬರಿಗೆ 25,000 ಬೆಂಬಲ ಬೆಲೆ ಆಗ್ರಹಿಸಿ ತುಮಕೂರು‌ ಜಿಲ್ಲೆ ಕೊರಟಗೆರೆ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಬಂದ್ ಗೆ ಕರೆ ಕೊಡಲಾಗಿತ್ತು. ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಗೆ ವರ್ತಕರು…

ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ

ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ…

error: Content is protected !!