ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲೆ
ಕಾರಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಬುದಗುಂಪಾ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ನಿಂದ ತಡೆಯಾಜ್ಜೆ ತಂದ ವಿಚಾರಕ್ಕಾಗಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದ ಗಲಾಟೆಯ ವೇಳೆ ಪೊಲೀಸ್ ಮೇಲೆ ಹಲ್ಲೆಯಾಗಿದೆ. ಕಾರಟಗಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್…