Month: September 2023

ಪಿಎಂ ಸ್ವಾನಿಧಿ ಕಾರ್ಯಕ್ರಮದ ಬಗ್ಗೆ ಅರಿವು

ಶ್ರೀನಿವಾಸಪುರ :- ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಸಂಸದ ಎಸ್ ಮುನಿಸ್ವಾಮಿ ಹಾಗೂ ಪುರಸಭೆ ಸಿಬ್ಬಂದಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಕಾರ್ಯಕ್ರಮ…

ಲೋಕಸಭಾ ಚುನಾವಣೆಗೆ ಜೆಡಿಎಸ್ – ಬಿಜೆಪಿ ಮೈತ್ರಿ ಹಿನ್ನೆಲೆ.

ಕೋಲಾರ :ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ಜಮೀರ್ ಅಹಮದ್ ರಾಜೀನಾಮೆ. ಕೋಲಾರ ಅಂಜುಮನ್ ಎ ಇಸ್ಲಾಮಿಯಾ ಅಧ್ಯಕ್ಷರು ಆಗಿರುವ ಜಮೀರ್ ಅಹಮ್ಮದ್. ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದ ಸಿ.ಎಂ ಇಬ್ರಾಹಿಂ‌ರ ಆಪ್ತರಾಗಿದ್ದ ಕೆ.ಎಂ ಜಮೀರ್. ಕೋಮುವಾದಿ ಪಕ್ಷ ಬಿಜೆಪಿಗೆ ಜೆಡಿಎಸ್…

ಕಿತ್ತಳೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚಿದ್ರೆ 5 ಸಮಸ್ಯೆಗಳು

ಕಿತ್ತಳೆ ರಸವು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ಇತರ ಆರೋಗ್ಯಕರ ಗುಣಗಳಲ್ಲಿ ಸಮೃದ್ಧವಾಗಿದೆ. ಇದನ್ನು ಮುಖಕ್ಕೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಚರ್ಮವು ಯುವ ಆಗುತ್ತದೆ. ಮೊಡವೆ ಮತ್ತು ಇತರ ಚರ್ಮ ಸಂಬಂಧಿ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.. ಇದರ ಬಳಕೆಯಿಂದ ಚರ್ಮಕ್ಕೆ…

ಚೈತ್ರಾ ವಂಚನೆ ಪ್ರಕರಣ: ‘ಕುಂದಾಪುರ’ ಹೆಸರು ಬಳಸದಂತೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು :ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ…

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಬೆಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ. ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರ್…

ಖಚಿತ ಮಾಹಿತಿ ಮೇರೆಗೆ ಅಕ್ರಮ ಮರಳು ದಾಳಿ

ಗಂಗಾವತಿ :ಅಕ್ರಮ ಮರಳು ಸಾಗಣೆಯ ಬಗ್ಗೆ ಪರಿಶೀಲಿಸಲು ಹೊಸಳ್ಳಿ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಭೇಟಿ. ಖಚಿತ ಮಾಹಿತಿ ಮೇರೆಗೆ ತೆರಳುತ್ತಿದ್ದಾಗ ನಾಗರಹಳ್ಳಿಯ ತುರ್ಮುಂದಿ ಬ್ಯೆಲ್ ಹಾಗೂ ಹಿರೇಜಂತಕಲ್ ನಡುವೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವು ಪತ್ತೆಯಾಗಿದ್ದು. ಸದ್ರಿ ವಾಹನವನ್ನು ವಶಕ್ಕೆ ಪಡೆದು…

ಅನಧಿಕೃತ ಫ್ಲೆಕ್ಸ್‌ ಹಾವಳಿ: ಪುರಸಭೆ ನಿರ್ಲಕ್ಷ್ಯ

ಕುಷ್ಟಗಿ: ಪಟ್ಟಣದಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ಹಾವಳಿ ಮುಂದುವರಿದಿದ್ದು ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಿದ್ದ ಪುರಸಭೆ ನಿರ್ಲಕ್ಷ್ಯವಹಿಸಿರುವುದು ಕಂಡುಬಂದಿದೆ. ರಾಜಕೀಯ, ಧಾರ್ಮಿಕ ಆಚರಣೆ, ಜನ್ಮದಿನ ಹೀಗೆ ಯಾವುದೇ ಕಾರ್ಯಕ್ರಮಗಳಾದರೂ ನೂರಾರು ಫ್ಲೆಕ್ಸ್‌ಗಳು ಎಲ್ಲೆಂದರಲ್ಲಿ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕಂಡುಬರುತ್ತಿವೆ. ಇದರಲ್ಲಿ ರಾಜಕೀಯ…

ಕಾವೇರಿ ಕಿಚ್ಚು: ಪ್ರತಿಭಟನಾ ನಿರತ ಮಾಜಿ ಸಿಎಂ BSY, ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಪೊಲೀಸರು ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿತ್ತು. ಹೀಗೆ ಪ್ರತಿಭಟನೆ ನಡೆಸುತ್ತಿದ್ದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು…

ಪ್ರಿಯಕರನ ಜೊತೆಗೆ ಬಂದಿದ್ದ ಯುವತಿ ಆತ್ಮಹತ್ಯೆ ಶಂಕೆ,

ಶ್ರೀನಿವಾಸಪುರ:ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ಘಟನೆ. ಆಂದ್ರದ ಪೀಲೇರು ಮೂಲದ‌ ಹರ್ಷಿತ(೨೦) ಮೃತ ಯುವತಿ ತನ್ನ ಸಂಬಂಧಿ ಹಾಗೂ ಪ್ರಿಯಕರ ಹೇಮಂತ್ ಎಂಬುವರ ಜೊತೆ ಬಂದಿದ್ದ ಯುವತಿ. ಇಬ್ಬರ ನಡುವೆ…

ಸಮಸ್ಯೆಗಳ ಕುರಿತು ಚರ್ಚೆ.

ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಸಮಿತಿ ಅಧ್ಯಕ್ಷರಾದ ಎನ್ ವೆಂಕಟೇಶ್ ಅಣ್ಣನವರನ್ನು ಬೀದರ್ ಆಸ್ಪತ್ರೆಯಲ್ಲಿ ಸುಮಾರು ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಂತವರನ್ನು ಕಾಯಂಗೊಳಿಸಲಿಕ್ಕಾಗಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಬೀದರ್ ವತಿಯಿಂದ ಒಂದುವರೆ ವರ್ಷದ ನಿರಂತರ ಹೋರಾಟಕ್ಕೆ ರಾಜ್ಯ…

error: Content is protected !!