ಮೈಕ್ರೋಫೈನಾನ್ಸ್ ಸಿಬ್ಬಂದಿ ಅನುಚಿತ ವರ್ತನೆ: ಧರ್ಮದೇಟು!
ಕೊಪ್ಪಳ :ಸಾಲ ಕೊಡುವ ನೆಪದಲ್ಲಿ ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಮನಬಂದಂತೆ ಥಳಿಸಲಾಗಿದೆ. ಕೊಪ್ಪಳ ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೋದಾವರಿ ಮೈಕ್ರೋಫೈನಾನ್ಸ್ ಮಹಿಳಾ ಗುಂಪಿನ ಸದಸ್ಯರಾಗಿರುವ ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿರುವ…