Month: December 2023

ನಾಡಗೌಡರ 4,900 ಎಕರೆ ಜಮೀನು ತನಿಖೆಗೆ ಒಳಪಡಿಸಿ: ರೈತ ಸಂಘ ಮನವಿ

ಸಿಂಧನೂರು : ತಾಲ್ಲೂಕಿನ ಜವಳಗೇರಾ ಗ್ರಾಮದ ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಮತ್ತು ಅವರ ಕುಟುಂಬದ ಸದಸ್ಯರಿಗೆ ಹೆಚ್ಚುವರಿಯಾಗಿರುವ 4,900 ಎಕರೆ ಜಮೀನನ್ನು ತನಿಖೆಗೊಳಪಡಿಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್‍ಸ್ಟಾರ್ ಮತ್ತು ಕರ್ನಾಟಕ ರೈತ ಸಂಘಗಳು ಜಂಟಿಯಾಗಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

ದಾವಣಗೆರೆ | ನಾಮಫಲಕಗಳಲ್ಲಿ ಕಣ್ಮರೆಯಾದ ಕನ್ನಡ!

ದಾವಣಗೆರೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಕನ್ನಡ ನಾಮಫಲಕ ಕಡ್ಡಾಯ’ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ನಗರದಲ್ಲೂ ‘ಕನ್ನಡ ನಾಮಫಲಕ ಕಡ್ಡಾಯ’ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ನಗರದಲ್ಲಿನ ಹಲವು ಅಂಗಡಿ, ಹೋಟೆಲ್, ಮಳಿಗೆ, ವ್ಯಾಪಾರಿ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಮಾಯವಾಗಿದ್ದು,…

ಜನವರಿ 22 ರಂದು ಮನೆಯಲ್ಲಿ ದೀಪ ಬೆಳಗಿಸಿ, 23ರ ನಂತರ ರಾಮಮಂದಿರಕ್ಕೆ ಭೇಟಿ ನೀಡಿ: ಮೋದಿ

ನವದೆಹಲಿ :”ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಆದಾಗ ನೀವೆಲ್ಲರೂ ಮನೆಯಲ್ಲಿ ದೀಪಾವಳಿಯನ್ನು ಆಚರಿಸಬೇಕು, ಪ್ರತಿಯೊಬ್ಬರೂ ಮನೆಯಲ್ಲಿ ‘ದಿಯಾ ಜಲಾಯೇ’ (ದೀಪ ಬೆಳಗಿಸಿ) ಎಂದು ನಾನು ವಿನಂತಿಸುತ್ತೇನೆ. ಜನವರಿ 23ರ ನಂತರ ರಾಮಮಂದಿರಕ್ಕೆ ಭೇಟಿ ನೀಡಿ ಎಂದು ಪ್ರಧಾನಿ ಮೋದಿ…

ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯರ ಕಿರಿಕ್: ಕೆಎಸ್‌ಆರ್ಟಿಸಿ ಬಸ್ ಚಾಲಕ,ನಿರ್ವಾಹಕರ ಮೇಲೆ ಥಳಿತ

ಬಳ್ಳಾರಿ:ಕೆಎಸ್‌ಆರ್ಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಗೆ ಕ್ಷುಲ್ಲಕ ಕಾರಣಕ್ಕೆ ಸುಮಾರು ಮೂವತ್ತು ಜನರ ಗುಂಪು ಹಿಗ್ಗಾಮುಗ್ಗಾ ಥಳಿಸಿದ್ದು ಚಾಲಕ ಮತ್ತು ಕಂಡಕ್ಟರ್ ರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬಸ್ ಸಂಡೂರಿನಿಂದ ಬಳ್ಳಾರಿಗೆ ಹೋಗುತ್ತಿತ್ತು.ಸಂಡೂರಿನಲ್ಲಿ ಕೆಲ ಮಹಿಳೆಯರು…

ಮಣಿಕಂಠ ರಾಠೋಡ್‌ ಸೋದರನ ಗೋದಾಮಿನ ಮೇಲೆ ದಾಳಿ – 7 ಟನ್ ಅಕ್ಕಿ ವಶ

ಯಾದಗಿರಿ : ಬಿಜೆಪಿ(BJP) ಮುಖಂಡ ಮಣಿಕಂಠ ರಾಠೋಡ್‌ (Manikanta ratod) ಸೋದರ ರಾಜು ರಾಠೋಡ್ ಗೆ ಸೇರಿದ ಗೋದಾಮಿನ (rice godown) ಮೇಲೆ ಪೊಲೀಸರು ದಾಳಿ (Police raid) ನಡೆಸಿದ್ದು, 700 ಕ್ವಿಂಟಾಲ್‌ ‌ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಶಹಾಪುರದಲ್ಲಿ ನಡೆದ ಪಡಿತರ…

ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಸಂತ್ರಸ್ತರಿಗೆ ತ್ವರಿತವಾಗಿ ಸ್ಪಂದಿಸಿ.

ಚಾಮರಾಜನಗರ :ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ▪️ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳ ಮೇಲಿನ…

ಚೆಕ್ ಬೌನ್ಸ್ ಪ್ರಕರಣ : ಮೌನ ಮುರಿದ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಹುಬ್ಬಳ್ಳಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಚೆಕ್​ ಬೌನ್ಸ್​ ಪ್ರಕರಣದಲ್ಲಿ 6 ಕೋಟಿ 96 ಲಕ್ಷದ 70 ಸಾವಿರ ಮೊತ್ತದ ಹಣವನ್ನು ಪಾವತಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಈ ನಡುವೆ ಘಟನೆ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು…

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷ ದಲ್ಲಿ 219 ಬಾಲ ಗರ್ಭಿಣಿಯರು…!

ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೌನ್ಸಿಲ್ ಮಹಾಸಭೆ

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು : ಜಿಲ್ಲಾಧಿಕಾರಿ ನಲಿನ್ ಅತುಲ್ ಕೊಪ್ಪಳ ಡಿಸೆಂಬರ್ 30: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ…

ಡಿ.30 ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೊಪ್ಪಳ ಡಿಸೆಂಬರ್ 30: ಕೊಪ್ಪಳ ನಗರದ 2 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 30 ರಂದು ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು, ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು…

error: Content is protected !!