ಸಂಧ್ಯಾ ಸುರಕ್ಷಾ ಯೋಜನೆಯಡಿ ನೀಡಲಾಗುವ ಮಾಶಾಸನ 3-4 ತಿಂಗಳಿನಿಂದ ಸ್ಥಗಿತಗೊಂಡಿದ್ದಕ್ಕೆ ಬಿ.ಎಸ್.ಪಿ ಯಿಂದ ಹುಲಿಗೇಶ ದೇವರಮನಿತಹಶೀಲ್ದಾರರಿಗೆ ಮನವಿ.
ಗಂಗಾವತಿ: ರಾಜ್ಯ ಸರ್ಕಾರದಿಂದ ವಯೋವೃದ್ಧರಿಗೆ ಸಂಧ್ಯಾ ಸುರಕ್ಷೆ ಯೋಜನೆಯಡಿ ಸೇರಿದಂತೆ ವಿವಿಧ ಯೋಜನೆಯಡಿ ನೀಡಲಾಗುವ ಮಾಶಾಸನಸುಮಾರು 3-4 ತಿಂಗಳಿನಿಂದ ಬಂದಿರುವುದಿಲ್ಲ. ಮಾಶಾಸನ ಪಾವತಿಗೆ ವಿಳಂಬವಾಗಿರುವುದನ್ನು ಕೂಡಲೇ ಫಲಾನುಭವಿಗಳಿಗೆ ಮಂಜೂರು ಮಾಡುವಂತೆ ಬಿ.ಎಸ್.ಪಿ ವತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ಬಿ.ಎಸ್.ಪಿ…