Month: January 2024

ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು : ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ…

ಡ್ರಗ್ಸ್ ವಿರುದ್ಧ ಜನಜಾಗೃತಿ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

ಕೊಪ್ಪಳ :ನಗರದಲ್ಲಿ ಜ.6 ರಂದು ಹಮ್ಮಿಕೊಳ್ಳಲಾಗಿತ್ತು, ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀ. ನಳೀಲ್ ಅತುಲ್ ಐ.ಎ.ಎಸ್. ಜಿಲ್ಲಾಧಿಕಾರಿಗಳು ಕೊಪ್ಪಳ ಮತ್ತು, ಶ್ರೀಮತಿ ಯಶೋಧಾ ಎಸ್. ವಂಟಗೋಡಿ ರವರು ಜಾಥಾಕ್ಕೆ ಚಾಲನೆ ನೀಡಿದರು. ಉಪ ವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ,…

ಖೇಲೋ ಇಂಡಿಯಾ ವುಶೂ ಕ್ರೀಡೆಗೆ ಆಯ್ಕೆಯಾದ ಬೇತಲ್ ಶಿಕ್ಷಣ ಸಂಸ್ಥೆಯ ಕ್ರೀಡಾಪಟುಗಳು

ಗಂಗಾವತಿ :- ತಮಿಳುನಾಡು ರಾಜ್ಯದ ಕೊಯಿಮುತ್ತೂರಿನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಯುವ ವ್ಯವಹಾರಗಳ ಕ್ರೀಡಾ ಸಚಿವಾಲಯ ಭಾರತ ಸರ್ಕಾರ ಹಾಗೂ ತಮಿಳುನಾಡು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಇವರ ನೇತೃತ್ವದಲ್ಲಿ ತಮಿಳುನಾಡು ರಾಜ್ಯ ವುಶೂ ಅಸೋಸಿಯೇಷನ್ ಸಂಯೋಜಕತ್ವದಲ್ಲಿ ಭಾರತದ ಪ್ರತಿಷ್ಠಿತ ಕ್ರೀಡಾಕೂಟವಾದ…

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ʼಯುವನಿಧಿʼ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಚಾಮರಾಜನಗರ :▪️ಮೊದಲು ಜಿಲ್ಲಾ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸ್ವಾಗತ ಕೋರಿ ಸಭೆಯಲ್ಲಿ ಹಾಜರಿದ್ದವರಿಗೂ ಸ್ವಾಗತ ಕೋರಿ ಸಭೆ ನಡೆಸಿಕೊಡುವಂತೆ ಕೋರಿದರು. ನಂತರ ಮಾನ್ಯ ಜಿಲ್ಲಾಧಿಕಾರಿಗಳು ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು ಅದರಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಯೋಜನೆಯ…

ಭೀಮ ಕೋರೆಗಾಂವ್ ವಿಜಯೋತ್ಸವ

ಒಂದು ಪೌರಾಣಿಕ ಕಥೆಯಲ್ಲ ಇದು ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿದ ಮಹಾರ್ ಸಮಾಜದ ಸತ್ಯ ಕಥೆ ಗಂಗಾವತಿ :ಗಂಗಾವತಿ ನಗರದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಮುಂದೆ 206 ನೇ ಭೀಮ ಕೋರೆಗಾಂವ್ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು. ಈ…

ಹೊಸ ವರ್ಷಾಚರಣೆ ಸಂಭ್ರಮದಲ್ಲೇ ಕೊಲೆ : ಕೇಕ್ ತರಲು ಹೋದ ಯುವಕ ಮಸಣಕ್ಕೆ ಸೇರಿದ.

ಬಳ್ಳಾರಿ : 2024ರ ಹೊರ ವರ್ಷದ ಸಂಭ್ರಮದಲ್ಲಿರುವಾಗಲೇ ಗಣಿ ನಾಡು ಬಳ್ಳಾರಿಯಲ್ಲಿ ನೆತ್ತರು ಹರಿದಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಯುವಕನೊಬ್ಬನನ್ನು ದುದ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರ್.ಕೆ. ಕಾಲೋನಿಯ ನಿವಾಸಿ ಸೈದುಲ್ಲಾ (24) ಕೊಲೆಯಾದ ವ್ಯಕ್ತಿ. ಬಾಪೂಜಿ ನಗರದ ನಿವಾಸಿ ರಜಾಕ್ ಅಲಿ…

error: Content is protected !!