Month: February 2024

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕರವೇ ಒತ್ತಾಯ ಕನ್ನಡ ನಾಮಫಲಕ ಪ್ರದರ್ಶಿಸದಿದ್ದರೆ ಕಪ್ಪು ಮಸಿ : ಯಮನೂರ ಭಟ್

ಗಂಗಾವತಿ: ನಗರದ ವಾಣಿಜ್ಯ ಮಳಿಗೆಗಳು ಹಾಗೂ ಉದ್ಯಮಗಳಲ್ಲಿನ ನಾಮಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸಿ. ಅನುಷ್ಠಾನಗೊಳಿಸುವಂತೆ ಫೆಬ್ರವರಿ-29 ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ತಹಸೀಲ್ದಾರರಿಗೆ ಮನವಿ ಪತ್ರ ನೀಡುವ ಮೂಲಕ ಒತ್ತಾಯಿಸಿದೆ. ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ…

ರೆಡ್ಡಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು: ರಾಜ್ಯಸಭೆ ಚುನಾವಣೆ ಭಾರೀ ಕುತೂಹಲವನ್ನು ಮುಡಿಸಿದ್ದು, ಈಗ ಕೆ‌ ಆರ್ ಪಿಪಿ ಶಾಸಕ ಗಾಲಿ‌ ಜನಾರ್ದನ ರೆಡ್ಡಿಗೆ ಇನ್ನಿಲ್ಲ‌ ಬೇಡಿಕೆ ಶುರುವಾಗಿದೆ. ಅವರಿಗೆ ಮೂರು ಪಕ್ಷದ ಮುಖಂಡರು ಸಂಪರ್ಕಿಸಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತ ನೀಡುವಂತೆ ಕೇಳಿದ್ದಾರೆ. ಬಿಜೆಪಿ-ಜೆಡಿಎಸ್-ಕಾಂಗ್ರೆಸ್…

ಹಳ್ಳಿ ಪ್ರತಿಭೆ ನಾಗರಾಜ ಟಿ. ಇವರಿಗೆ ಡಾಕ್ಟರೇಟ್

ಗಂಗಾವತಿ :ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ನಾಗರಾಜ ಟಿ. ಇವರು ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಾ.ಸತ್ಯನಾರಾಯಣ, ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಶಿಕ್ಷಣ ಅಭಿವೃದ್ದಿಗೆ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಅಭ್ಯಾಸಗಳು” (“Corporate Social Responsibility Practices Towards…

ಕಮಲಾಪುರ | ವಿದ್ಯಾರ್ಥಿನಿಲಯದಲ್ಲಿ ಮೂಲ ಸೌಕರ್ಯ ಕೊರತೆ: ಪ್ರತಿಭಟನೆ

ಕಮಲಾಪುರ: ಪಟ್ಟಣದ ಕಲಮೂಡ ರಸ್ತೆಯಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೌಲಸೌಕರ್ಯಗಳು ಮರೀಚಿಕೆಯಾಗಿವೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ಸಮಸ್ಯೆಗಳಿದ್ದರೂ ಪರಿಹಾರಕ್ಕೆ ಮುಂದಾಗದೇ ನಿಷ್ಕಾಳಜಿ ತೋರುತ್ತಿರುವ ಮೇಲ್ವಿಚಾರಕರ ವಿರುದ್ಧ…

ಬೆಳಗಾವಿಯಲ್ಲಿ ಕೈ ಕೊಟ್ಟ ಯುವತಿಯ ಖಾಸಗಿ ವಿಡಿಯೋ ಲೀಕ್ : ಮದುವೆ ನಿಲ್ಲಿಸಿ ಅರೆಸ್ಟ್ ಆದ ಮಾಜಿ ಪ್ರೇಮಿ..!

ಬೆಳಗಾವಿ : ಯುವತಿಯ ಖಾಸಗಿ ವಿಡಿಯೋ ಹರಿಬಿಟ್ಟು ಮದುವೆ ನಿಲ್ಲಿಸಿದ ಮಾಜಿ ಪ್ರೇಮಿಯೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿಯ ಜೀವನವೇ ಹಾಳಾಗಿದೆ. ಯುವತಿ ತನ್ನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾಗಲು ಹೊರಟ್ಟಿದ್ದಕ್ಕೆ ಸಿಟ್ಟಾದ ಮಾಜಿ ಪ್ರೇಮಿ ಮುತ್ತುರಾಜ್ ಎಂಬಾತ…

ವೈನ್ ಶಾಪ್ ನಲ್ಲಿ ಹಗಲು ಸುಲಿಗೆ…!

ಕುಕನೂರು: ತಾಲೂಕಿನ ಕುದರಿಮೋತಿ ಗ್ರಾಮದ ಶ್ರೀ ಲಿಕ್ಕರ್ಸ್ ವೈನ್ಸ್ ಸಿ.ಎಲ್ -2, ಶಾಪ್ ಇದೆ. ಇಲ್ಲಿ ಸರ್ಕಾರದ ಅಬಕಾರಿ MRP ದರದ ಮೇಲೆ ಕನಿಷ್ಠ 40 ರೂಪಾಯಿ ಹೆಚ್ಚಿನ ದುಡ್ಡನ್ನು ಗ್ರಾಹಕರಿಂದ ಸುಲಿಗೆಯಂತೆ ಸುಲಿಯುತ್ತಿದ್ದಾನೆ ಈತನಿಗೆ ಈ ಭಾಗದ ಅಬಕಾರಿ ಅಧಿಕಾರಿಗಳನ್ನು…

BCM ಹಾಸ್ಟೆಲ್‌ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಅಧಿಕಾರಿ ವರ್ಗಾವಣೆ

ತುಮಕೂರು: ತಾಲ್ಲೂಕಿನ ಹಿಂದುಳಿದ ವರ್ಗಗಳ (ಬಿಸಿಎಂ) ವಿದ್ಯಾರ್ಥಿ ನಿಲಯಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ. ಗಂಗಪ್ಪ ಅವರ ಜಾಗಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಕೇಂದ್ರೀಯ ವಿದ್ಯಾಲಯ ಉದ್ಘಾಟನೆ: ಬಿಜೆಪಿ ಮುಖಂಡಗೆ ಅವಮಾನ ಗ್ರಂಥ ಪಾಲಕಗೆ ಹಿಗ್ಗಾ ಮುಗ್ಗಾ ತರಾಟೆ

ಗಂಗಾವತಿ, ಫೆ.21:ఇల్లిಯ ವಿದ್ಯಾಲಯದ ಕೇಂದ್ರೀಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರೊಬ್ಬರಿಗೆ ಅವಮಾನ ಮಾಡಿದ ಘಟನೆ ನಡೆಯಿತು. ನೂತನ ವರ್ಚುವಲ್ ಪ್ರಧಾನಿ ನರೇಂದ್ರ ಮೋದಿ ಮೂಲಕ ಜಮ್ಮು ವಿವಿಧ ಕಾಶ್ಮೀರದಿಂದ ಕಾರ್ಯಕ್ರಮಗಳಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸುತ್ತಿದ್ದ ಕಾರ್ಯಕ್ರಮಕ್ಕೆ ಆಗಮಿಸಿ ಮುಂಭಾಗದ ಆಸನದಲ್ಲಿ…

ಪ್ರೈಮರಿ ಟೀಚರ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ – ಇಲ್ಲಿದೆ ಡೀಟೈಲ್ಸ್!

ಬೆಂಗಳೂರು:- ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುವ ಕುರಿತು ಆದೇಶ ಹೊರಡಿಸಿದೆ. ಆದರೆ ಇದಕ್ಕೆ ಷರತ್ತುಗಳು ಅನ್ವಯವಾಗಲಿದೆ. ರಾಜ್ಯ ಸರ್ಕಾರದ…

ಕುಡಿಯಲು ನೀರು ಸಿಗದಿದ್ದರೆ ಮತದಾನ ಬಹಿಷ್ಕಾರ ಎಂದ ಡೋಣಿ ಗ್ರಾಮಸ್ಥರು

ಬಳ್ಳಾರಿ: ಸಚಿವ ಬಿ.ನಾಗೇಂದ್ರ ತವರು ಕ್ಷೇತ್ರದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹರಗಿನ ಡೋಣಿ ಗ್ರಾಮದಲ್ಲಿ ಒಂದು ಹನಿ ನೀರು ಬರುತ್ತಿಲ್ಲ. ದಿನ ನಿತ್ಯದ ಬಳಕೆ ಹಾಗೂ ಕುಡಿಯುವ ನೀರಿಗಾಗಿ ಜನರು ಸಂಕಷ್ಟ ಪಡುತ್ತಿದ್ದಾರೆ. ಬೇಸಿಗೆ ಮುನ್ನವೇ ಕರುನಾಡಿನಲ್ಲಿ ನೀರಿನ…

error: Content is protected !!