ಮೋದಿ ವಿರುದ್ಧ ಹೇಳಿಕೆ : ಸಚಿವ ತಂಗಡಗಿ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ
ಕಾರಟಗಿ (ಕೊಪ್ಪಳ ಜಿಲ್ಲೆ): ‘ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ…