Month: April 2024

ಸಂವಿಧಾನ ಎಲ್ಲಾ ವರ್ಗಕ್ಕೂ ಮೀಸಲಾತಿ ಕಲ್ಪಿಸಿದೆ: ರಮೇಶ ಸುಗ್ಗೆನಹಳ್ಳಿ

ಗಂಗಾವತಿ, ಏ30: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮೀಸಲಾತಿಯನ್ನು ಬರೀ ಎಸ್ಸಿ, ಎಸ್ಪಿ ಹಾಗೂ ಒಬಿಸಿ ವರ್ಗದವರಿಗಲ್ಲದೇ ಮೇಲ್ವರ್ಗದವರಿಗೂ ಕಲ್ಪಿಸಲು ಸಂವಿಧಾನದಲ್ಲಿ ನಿಯಮ ರೂಪಿಸಿದ್ದಾರೆ ಎಂದು ಪ್ರಗತಿಪರ ಚಿಂತಕ ರಮೇಶ ಸುಗ್ಗೇನಹಳ್ಳಿ ಹೇಳಿದರು. ಅವರು ನಗರದ ಕೃಷ್ಣ ಹೋಟೆಲ್‌ನಲ್ಲಿ ಕರ್ನಾಟಕ…

ಜನ ವಿರೋಧಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಿ

ಬಹುಜನ ಸಮಾಜ ಪಾರ್ಟಿಗೆ ಬೆಂಬಲಿಸಿ: ಶಂಕರ್ ಸಿದ್ದಾಪುರ ಗಂಗಾವತಿ. ಏ.26: ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಲೋಕಸಭಾ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ಅವರು ಸಂಗಾಪುರ, ಮಲ್ಲಾಪುರ, ಹಿಟ್ನಾಳ, ಹುಲಿಗಿ, ಮುನಿರಾಬಾದ್ ವ್ಯಾಪ್ತಿಯಲ್ಲಿ ಪ್ರಚಾರ ಸಭೆಗಳನ್ನು ಶುಕ್ರವಾರದಂದು ನಡೆಸಿದರು. ಈ ವೇಳೆ…

ಕೋಟ್೯ ಆದೇಶವಿದ್ದರು ಭೂಮಿ ದಾಖಲೆ ಸರಿಪಡಿಸಿಕೊಡದ ತಹಶೀಲ್ದರ್ : 3 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ಹಿರಿಯ ನಾಗರಿಕರೊಬ್ಬರಿಗೆ ಅವರ ಭೂಮಿಯ ದಾಖಲೆ ಸರಿಪಡಿಸಿಕೊಡಲು ಉಡಾಫೆ ತೋರಿದ್ದ ತಹಶೀಲ್ದಾರ್ ಗಳಿಗೆ ಹೈಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಅರ್ಜಿದಾರರಿಗೆ ಕೊಡಿಸುವಂತೆ ಆದೇಶಿಸಿದೆ. ಹೈಕೋರ್ಟ್ ಆದೇಶದ ಹೊರತಾಗಿಯೂ ತಮ್ಮ ಜಮೀನಿನ…

ಗಂಗಾವತಿ : ಪಡಿತರ ಅಕ್ಕಿ ಅಕ್ರಮ ಸಾಗಾಟ ಖಚಿತ ಮಾಹಿತಿ ಮೇರೆಗೆ ದಾಳಿ.

ಗಂಗಾವತಿ :ಸಾರ್ವಜನಿಕ ವಿತರಣೆಗಾಗಿ ಇರುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಿನಿ ಅಪೆ ಆಟೋ ಮೇಲೆ ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ ಪ್ರಕರಣ ಗಂಗಾವತಿ ನಗರದಲ್ಲಿ ಜರುಗಿದೆ. ಏಪ್ರಿಲ್ 17 ಬುಧವಾರ ರಾತ್ರಿ ಸುಮಾರು…

ಹಂತಕನ ಊರಿನಲ್ಲಿ ಪ್ರತಿಭಟನೆ ಮುಸ್ಲಿಂ ಸಮುದಾಯದ ಸಾಥ್

ಬೆಳಗಾವಿ: ಹುಬ್ಬಳ್ಳಿಯ ಕಾಲೇಜಿನಲ್ಲಿ ನಡೆದ ನೇಹಾ‌ ಹಿರೇಮಠ ಹತ್ಯೆ ಖಂಡಿಸಿ ಹಂತಕನ ತವರೂರು ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಪ್ರತಿಭಟನೆ ಜೋರಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ.‌ ಮುನವಳ್ಳಿ ಸಂಪೂರ್ಣ ಬಂದ್ ಆಗಿದೆ. ಹಂತಕ ಫಯಾಜ್ ನಿಗೆ ಗಲ್ಲು ಶಿಕ್ಷೆ…

ಲೋಕಸಭಾ ಚುನಾವಣೆ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವೃದ್ಧೆ.

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಪಿ.ಯಶೋಧಾ ನಾರಾಯಣ ಉಪಾಧ್ಯ (83)…

ಕುಡಿಯುವ ನೀರು ಸಮರ್ಪಕವಾಗಿ ತಲುಸುವಲ್ಲಿ  ಸಂಪೂರ್ಣವಾಗಿ ಅಧಿಕಾರಿಗಳು ವಿಫಲರಾಗಿದ್ದಾರೆ :ರಾಜೇಶ್ವರಿ ನಾಯಕ್

*ಜಿಲ್ಲಾಡಳಿತ ನೀರಿಗಾಗಿ ಕೋಟಿ ಕೋಟಿ ಖರ್ಚು ಮಾಡುತ್ತಿದೆ ಆದರೆ ಪುರಸಭೆ ಅಧಿಕಾರಿಗಳು ನೀರು ತಲುಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ*ರಾಜೇಶ್ವರಿ ನಾಯಕ್ ಕಾರಟಗಿ: ಪಟ್ಟಣದ ಪುರಸಭಾ ವ್ಯಾಪ್ತಿಯ 14ನೇ ವಾರ್ಡಿನಲ್ಲಿ ಸುಮಾರು ಎರಡು ತಿಂಗಳಿನಿಂದ ನೀರಿನ ಅಭಾವ ಉಂಟಾಗಿದ್ದು. ವಾರ್ಡಿನ ನಿವಾಸಿಗಳು ಎಲ್ಲಿಂದರಲ್ಲಿ ನೀರಿಗಾಗಿ…

ವರ್ಗಾವಣೆ ಇಲ್ಲದೆ ಬಿಡುಬಿಟ್ಟ ಆರೋಪ,ದೂರು ಸಲ್ಲಿಕೆ. SC-ST ಆಯೋಗದಿಂದ 15 ಪೊಲೀಸರಿಗೆ ನೋಟಿಸ್ ಜಾರಿ.

ಗಂಗಾವತಿ(ಕೊಪ್ಪಳ): “ಕಳೆದ 20 ವರ್ಷಗಳಿಂದ ಗಂಗಾವತಿ ಉಪ ವಿಭಾಗದಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಯಾವುದೇ ವರ್ಗಾವಣೆ ಇಲ್ಲದೇ ಇಲ್ಲೇ ಬೀಡು ಬಿಟ್ಟಿದ್ದಾರೆ. ಇವರಿಂದ ಕಾನೂನು ದುರುಪಯೋಗವಾಗುವ ಕೆಲಸ ಆಗುತ್ತಿದೆ” ಎಂದು ಆರೋಪಿಸಿ ಪೊಲೀಸ್‌ ಇಲಾಖೆಯ 15 ಪೊಲೀಸ್ ಸಿಬ್ಬಂದಿ ಮೇಲೆ ಪರಿಶಿಷ್ಟ…

ಸಿಎಂ ತವರಿನಲ್ಲಿ ಚುನಾವಣಾ ಬಹಿಷ್ಕಾರ! ಮತ ಕೇಳಲು ಹೋದ ಸಿದ್ದು ಪುತ್ರನಿಗೆ ಗ್ರಾಮಸ್ಥರಿಂದ ತರಾಟೆ.

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.…

ಬಿಸಿಯೂಟ ಬದಲು ಆಹಾರ ಪದಾರ್ಥ ವಿತರಣೆ ಮಾಡುವಂತೆ ಮ್ಯಾಗಳಮನಿ ಒತ್ತಾಯ.  

ಗಂಗಾವತಿ :ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿಬೇಸಿಗೆ ರಜಾ ಅವಧಿಯಲ್ಲಿ ಮದ್ಯಾಹ್ನದ ಬಿಸಿಯೂಟದ ಬದಲು ಶಾಲಾ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡುವಂತೆ ಸರ್ವಾ0ಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಜಿಲ್ಲಾಧಿಕಾರಿ ಗಳಲ್ಲಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ…

error: Content is protected !!