ಸಂಗಾಪುರ ಗ್ರಾಮಕ್ಕೆ ಜಿ.ಪಂ. ಸಿಇಓ ಭೇಟಿ ಮಕ್ಕಳ ಆರೋಗ್ಯ ವಿಚಾರಣೆ
ಶಾಲೆ, ಆರೋಗ್ಯ ಕೇಂದ್ರ, ಮಕ್ಕಳ ಮನೆಗಳಿಗೆ ಜಿ.ಪಂ. ಸಿಇಓ ಭೇಟಿ ಗಂಗಾವತಿ : ತಾಲೂಕಿನ ಸಂಗಾಪುರ ಗ್ರಾ.ಪಂ. ವ್ಯಾಪ್ತಿಯ ಸಂಗಾಪುರದಲ್ಲಿ ಬಿಸಿಯೂಟದಿಂದ ಅಸ್ವಸ್ಥಗೊಂಡಿದ್ದ ಮಕ್ಕಳ ಮನೆಗಳಿಗೆ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಖುದ್ದಾಗಿ ಭೇಟಿ…