Month: October 2024

ಕೃಷಿ ವಿದ್ಯಾರ್ಥಿಗಳಿಂದ ಬೆಳೆಗಳಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆ ಮತ್ತು ಲಕ್ಷಣಗಳ ಬಗ್ಗೆ ಮಾಹಿತಿ

ಗಂಗಾವತಿ :ತಾಲ್ಲೂಕಿನ ಉಡಮಕಲ್ ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಗಂಗಾವತಿ, ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಅಂತಿಮ ವರ್ಷದ ಬಿ. ಎಸ್ಸಿ. ಕೃಷಿ ವಿದ್ಯಾರ್ಥಿಗಳು ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ಬಳಿ ಬೆಳೆಗಳಲ್ಲಿ ಪೋಷಕಾಂಶಗಳ ಕೊರತೆ…

ಮರಕುಂಬಿ ಗ್ರಾಮದ 10ವರ್ಷಗಳ ಹಿಂದಿನ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಇಂದು ಶಿಕ್ಷೆ ಘೋಷಣೆ

ಕೊಪ್ಪಳ:ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಅಪರಾಧಿಗಳ ಪೈಕಿ ಬರೋಬ್ಬರಿ‌ 98 ಅಪರಾಧಿಗಳಿಗೆ ಜೀವಾವದಿ ಶಿಕ್ಷೆ ಮೂವರು ಅಪರಾಧಿಗಳಿಗೆ ಐದು ವರ್ಷ ಕಠೀಣ ಶಿಕ್ಷೆ ಘೋಷಣೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಆರೋಪಿಗಳಿಗೆ ಇಂದು…

ಪುನರ್ಜನ್ಮ ನೀಡಿದ ಕ್ಷೇತ್ರ ಮರೆತ ಶಾಸಕ– ಮ್ಯಾಗಳಮನಿ ಆರೋಪ.   

ಗಂಗಾವತಿ :ಬಳ್ಳಾರಿಯಿಂದ ಹೊರಗಿದ್ದು ಅಲ್ಲದೇ ರಾಜಕೀಯ ವನವಾಸದಲ್ಲಿದ್ದ ಗಾಲಿ ಜನಾರ್ಧನ ರಡ್ಡಿಯನ್ನು ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಸ್ಥಳೀಯ ಮಾಜಿ ಶಾಸಕರನ್ನು ಸೋಲಿಸಿ ಆಕಾಶದಷ್ಟು ಆಸೆ ತೋರಿಸಿದ ರೆಡ್ಡಿಯನ್ನು ಗಂಗಾವತಿಯ ಜನ ಗೆಲ್ಲಿಸಿ ವಿಧಾನ ಸಭೆಗೆ ಕಳಿಸಲಾಯಿತು.ಆಗ ಗಂಗಾವತಿ ನನಗೆ ಪುನರ್ಜನ್ಮ…

ಅಂಜನಾದ್ರಿ ಉಂಡಿ ಹಣ ಎಣಿಕೆ

ಗಂಗಾವತಿ :ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿಇಂದು ದಿ. 24/10/2024 ರಂದು ಮಾನ್ಯ ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಶ್ರೀ…

ಬಳ್ಳಾರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಕರ್ತವ್ಯದಲ್ಲಿ ಪ್ರಾಣತೆತ್ತ ಪೊಲೀಸರ ಸ್ಮರಣೆ ಆದ್ಯ ಕರ್ತವ್ಯ: ಐಜಿಪಿ ಬಿ.ಎಸ್ ಲೋಕೇಸ್ ಕುಮಾರ್ ಬಳ್ಳಾರಿ,ಅ.21:ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕರ್ತವ್ಯ ಪಾಲನೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿ ಇಟ್ಟು, ಕರ್ತವ್ಯದಲ್ಲಿ ವೀರ ಮರಣ ಹೊಂದಿದ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಯವರ ಸ್ಮರಿಸುವುದು ನಮ್ಮೆಲ್ಲರ…

ಕೆರೆ ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ.

– ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ಹೋರಾಟ – ನಿರ್ವಹಣೆ ಕಾರ್ಮಿಕರಿಗೆ ವೇತನ ನೀಡಲು ಒತ್ತಾಯ ಕನಕಗಿರಿ: ಕೆರೆ ತುಂಬಿಸುವ ಯೋಜನೆ ವ್ಯಾಪ್ತಿಯ ತಾಲೂಕಿನ ಎಲ್ಲ ಕೆರೆ ತುಂಬಿಸುವ ಜೊತೆಗೆ ಪಂಪ್ ಹೌಸ್ ನಿರ್ವಹಣೆಗೆ ಟೆಂಡರ್ ಪ್ರಕ್ರಿಯೆ…

ವಸತಿ ನಿಲಯಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆ.

*ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆತಂಡದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಆಹಾರ ಪರಿಶೀಲನೆ* ಗಂಗಾವತಿ :ರಾಜ್ಯಾದಾಂದ್ಯತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆ ಯ ಗಂಗಾವತಿ ತಾಲೂಕ ವ್ಯಾಪ್ತಿಯ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯಡಿಯಲ್ಲಿ…

ಕೃಷಿ ವಿದ್ಯಾರ್ಥಿಗಳಿಂದ ಜೈವಿಕ ಗೊಬ್ಬರದ ಮಹತ್ವ ಮತ್ತು ಅದರ ಬಳಕೆಯ ಬಗ್ಗೆ ರೈತರಿಗೆ ಮಾಹಿತಿ.

ಗಂಗಾವತಿ :ಗಂಗಾವತಿ ತಾಲ್ಲೂಕಿನ ಉಡಮಕಲ್ ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಗಂಗಾವತಿ, ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಅಂತಿಮ ವರ್ಷದ ಬಿ. ಎಸ್ಸಿ. ಕೃಷಿ ವಿದ್ಯಾರ್ಥಿಗಳು ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ಬಳಿ ಕೃಷಿಯಲ್ಲಿ ಜೈವಿಕ…

ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಅವ್ಯವಹಾರ, ತೆಲಂಗಾಣ ಚುನಾವಣೆಗೆ ಹಣ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ಆಗಿದ್ದು, ತೆಲಂಗಾಣ ಚುನಾವಣೆಗೆ ಆ ಹಣವನ್ನು ಬಳಸಿಕೊಂಡ ಆರೋಪವಿದೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು…

ರಕ್ಷಣೆ ಮಾಡುವ ಪೊಲೀಸರ ಮೇಲೆ ಹಲ್ಲೆ ಯಾದರೆ ಸಾಮಾನ್ಯರ ಗತಿ ಹೇಗೆ -ಮ್ಯಾಗಳಮನಿ    

ಗಂಗಾವತಿ :ಜನರ ರಕ್ಷಣೆ ಮಾಡುವ ಪೊಲೀಸರ ಮೇಲೆ ಹಲ್ಲೆಯಾದರೆ ಸಾಮಾನ್ಯರ ಗತಿ ಹೇಗೆ ಎಂದು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಕಳವಳ ವ್ಯಕ್ತಪಡಿಸಿದ್ದಾರೆ. ತಾಲೂಕಿನ ದಾಸನಾಳ ಸಮೀಪ ಇಬ್ಬರು ಪೊಲೀಸರ ಮೇಲೆ ಯುವಕರು…

error: Content is protected !!